ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

March 5, 2008 - 9:43am — csomsekraiah

ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ

csomsekraiah's picture

ನಾಗೇಶ ಹೆಗಡೆ ಎಂಬ ಹೆಸರು ಕಣ್ಣಿಗೆ ಬಿತ್ತೆಂದರೆ ಆ ಲೇಖನವನ್ನು ಓದದೆ ಮುಂದೆ ಹೋಗಲು ಸಾಧ್ಯವೇ ಇಲ್ಲ.ಈ ಚಟ ನನಗೆ ೧೯೮೦ನೇ ಇಸವಿಯ ಸುಮಾರಿನಲ್ಲಿ ಅಂಟಿಕೊಂಡಿರಬೇಕು . ಇದರಿಂದಾಗಿ ನನ್ನ ಅರಿವಿನ ಕ್ಷೇತ್ರಕ್ಕೆ ಆಗಿರುವ ಲಾಭ ಅಪಾರ . ಹೊಸ ಕಾಲದ ಕನ್ನಡ ಬರಹಗಾರರಲ್ಲಿ, ನಾನು ತುಂಬಾ ಇಷ್ಟಪಡುವ ಹೆಸರುಗಳು ಎರಡು. ಅದಕ್ಕೆ ಕಾರಣ ಅವರ ಬರಹಗಳ ವೈವಿಧ್ಯ. ಪೂರ್ಣಚಂದ್ರ ತೇಜಸ್ವಿ, ನಾಗೇಶ ಹೆಗಡೆ ಈ ಇಬ್ಬರೂ ಸರಳ ಕನ್ನಡದಲ್ಲಿ ಒಂದಿಷ್ಟೂ ಬೋರು ಹೊಡೆಸದೆ , ಸಹಜ ಸಂಗತಿಗಳನ್ನು ಆಪ್ತವಾಗಿ ಬರೆಯಬಲ್ಲವರು . ಕಠಿಣ ವಿಷಯಗಳನ್ನು , ಸರಳಗೊಳಿಸಿ ತಿಳಿಸಬಲ್ಲವರು. ಕಾರಂತರು ’ವಿಜ್ಞಾನ ಪ್ರಪಂಚ ’ದಲ್ಲಿ ಮಾಡಿದ್ದು ಇದೇ ಪ್ರಯೋಗವನ್ನು.ಕನ್ನಡವನ್ನು ಹೇಗೆ ಬಳಸಬೇಕು ;ಬಳಸಬಹುದು, ಎನ್ನುವುದಕ್ಕೆ ತೇಜಸ್ವಿ, ಹೆಗಡೆ ಇಬ್ಬರೂ ಸಿದ್ದ ಮಾದರಿಗಳು ಎನ್ನುವುದು ನನ್ನ ನಂಬಿಕೆ. ತೇಜಸ್ವಿಯವರಂತೂ ಅರ್ಧದಲ್ಲಿಯೇ ಟಾ ಟಾ ಹೇಳಿಬಿಟ್ಟರು . ಇದು ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಆದ ಬಲು ದೊಡ್ಡ ನಷ್ಟ.( ಈ ವಾಕ್ಯವನ್ನು ದಯವಿಟ್ಟು ಕ್ಲೀಷೆಯ ಲೀಷ್ಟಿಗೆ ಸೇರಿಸಿಕೊಳ್ಳಬೇಡಿ) ನಾಗೇಶ ಹೆಗಡೆ ನೂರ್ಕಾಲ ನಮ್ಮೊಂದಿಗಿರಲಿ ; ಹೊಸ ಹೊಸ ಚಿಂತನೆಗಳು ಅವರಲ್ಲಿ ಸ್ಫುರಿಸುತ್ತಲೇ ಇರಲಿ ; ಅವರು ಬರೆಯುತ್ತಲೇ ಇರಲಿ , ಇದೇ ನನ್ನ ಪ್ರೀತಿಯ ಆಸೆ .

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • flagged
೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ಪ್ರಶಾಂತ.ಪಂಡಿತ (10 replies) March 1, 2008 - 5:46pm
  • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: Nagaraj.G (Sep 8 2008 - 11:35am)
  • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: csomsekraiah (Mar 5 2008 - 9:43am)
  • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ravikreddy (Mar 4 2008 - 7:53am)
    • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ಪ್ರಶಾಂತ.ಪಂಡಿತ (Mar 13 2008 - 11:38am)
    • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ravikreddy (Mar 7 2008 - 7:00am)
  • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: aniljoshi (Mar 3 2008 - 11:42am)
  • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: anivaasi (Mar 2 2008 - 11:20am)
    • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: tarlesubba (Apr 2 2008 - 1:36pm)
    • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ಪ್ರಶಾಂತ.ಪಂಡಿತ (Mar 3 2008 - 11:08am)
    • ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: hamsanandi (Mar 3 2008 - 5:39am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:34pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:27pm
  • hpn
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:25pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:21pm
  • hpn
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:16pm
  • hpn
    ಉ: ಇದು ಯಾವ ಹೂವು? ಹೇಳಿ ನೋಡೋಣ...
    October 6, 2008 - 11:03pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 10:59pm
  • Rajeshwari
    ಉ: ಸಪ್ತಸ್ವರಗಳು
    October 6, 2008 - 10:32pm
  • gurubaliga
    ಉ: ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
    October 6, 2008 - 10:09pm
  • Rajeshwari
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 6, 2008 - 10:03pm
ಇನ್ನಷ್ಟು


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator