ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: csomsekraiah (Mar 5 2008 - 9:43am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ravikreddy (Mar 4 2008 - 7:53am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ಪ್ರಶಾಂತ.ಪಂಡಿತ (Mar 13 2008 - 11:38am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ravikreddy (Mar 7 2008 - 7:00am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: aniljoshi (Mar 3 2008 - 11:42am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: anivaasi (Mar 2 2008 - 11:20am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: tarlesubba (Apr 2 2008 - 1:36pm)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: ಪ್ರಶಾಂತ.ಪಂಡಿತ (Mar 3 2008 - 11:08am)
- ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ By: hamsanandi (Mar 3 2008 - 5:39am)

RSS:
ಉ: ೧೦ನೇ ಸಂಚಿಕೆ: ನಾಗೇಶ ಹೆಗಡೆಯವರೊಂದಿಗೆ
ಈ ಪ್ರತಿಕ್ರಿಯೆಯಲ್ಲಿ ರಾಲ್ಫ್ ನೇಡರ್ ಎಂಬ ಅಮೆರಿಕದ ಆಕ್ಟಿವಿಸ್ಟ್‌ನ ಕುರಿತು ಪ್ರಸ್ತಾಪಿಸಿದ್ದೆ. ಆ ಪ್ರಸ್ತಾಪಕ್ಕೆ ಪೂರಕವಾಗಿ ಆತನ ಬಗ್ಗೆ ನಾನು ನಾಲ್ಕೈದು ದಿನಗಳ ಹಿಂದೆ ಬರೆದಿರುವ ಲೇಖನದ ಲಿಂಕ್ ಅನ್ನು ಇಲ್ಲಿ ಕೊಡುತ್ತಿದ್ದೇನೆ. ಆಸಕ್ತರು ಗಮನಿಸಬಹುದು.
http://amerikadimdaravi.blogspot.com/2008/03/blog-post_06.html
ಹಾಗೆಯೆ, ಡಿಜಿಟಲ್ ಡಿವೈಡ್ ಬಗ್ಗೆ ಬರೆಯುತ್ತ ಕಂಪ್ಯೂಟರ್‌ನ ಆಪರೇಟಿಂಗ್ ಸಿಸ್ಟಮ್ ಕನ್ನಡದ್ದೇ ಆಗುವ ಅವಶ್ಯಕತೆ ಮತ್ತು ಸರ್ಕಾರ ಅದನ್ನು ಯಾಕಾಗಿ ಮಾಡಬೇಕು ಎಂದು ಪ್ರಸ್ತಾಪಿಸಿದ್ದೆ. ಅದಕ್ಕೆ ಪೂರಕವಾಗಿ ನಾಲ್ಕು ವರ್ಷಗಳ ಹಿಂದೆ ಬರೆದಿದ್ದ "ಬೆಳೆಯಬೇಕಿದ ಕನ್ನಡ 'ಬರಹ-ನುಡಿ' ಯಿಂದಾಚೆಗೆ" ಲೇಖನವನ್ನು ಸಂಪದದಲ್ಲಿ ಅಪ್‍ಲೋಡ್ ಮಾಡಿದ್ದೇನೆ. ಅದರ ಲಿಂಕ್ ಇದು:
http://www.sampada.net/article/7714
ರವಿ...