ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!!

March 14, 2008 - 2:14pm — savithru

ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!!

savithru's picture

ವೈಭವ...

ಆಗಮ ಸಾಹಿತ್ಯ ಬಹು ವಿಶಾಲವಾದ ಸಾಹಿತ್ಯ... ವೇದಗಳಿಗಿಂತ ಹೆಚ್ಚು. ಯಾವುದರಿಂದ ಇಹ-ಪರ ಗಳೆರಡರ ಶ್ರೇಯಸ್ಸು ಬರುತ್ತೋ ಅನ್ತಾದ್ದಕ್ಕೆ ಆಗಮ ಅನ್ನಬಹುದು.

ಆಗಮಗಳು ವೇದ ಪರಂಪರೆಗೆ ಪರ್ಯಾಯವಾದ ಪರಂಪರೆ. ಸಾಮಾನ್ಯವಾಗಿ ತಂತ್ರ ಅಂತ ಕರೆಯಬಹುದು. ಈ ವೈದಿಕರು ಆಗಮ ಸಾಹಿತ್ಯದ ಬಗ್ಗೆ ಜನ ಸಮಾನ್ಯರರಲ್ಲಿ ಅಂತ ಒಳ್ಳೆಯ ಅಭಿಪ್ರಾಯ ಹುಟ್ಟುಹಾಕಿಲ್ಲ.

ಶಾಕ್ತ ಆಗಮಗಳು= ೬೭ ( ಹೆಚ್ಚು ಕಡಿಮೆ)
ಶೈವ ಆಗಮಗಳು =೨೮
ವೈಷ್ಣವ ಆಗಮಗಳು = ೭೮
ಪಂಚಾರಾತ್ರ ಆಗಮಗಳು = ೧೦೮
ಅಲ್ಲದೆ ಸೌರ ಮತ್ತು ಗಾಣಪತ್ಯ ಆಗಮಗಳೂ ಇವೆ.

ಶೈವ ಆಗಮಗಳು ಶಿವನ ೫ನೆ ( ಈಶಾನ) ಮುಖದಿಂದ ಉದ್ಭವವಾದವು ಅನ್ನೋ ನಂಬಿಕೆ ಇದೆ. ( ಇಳಿದ ೪ ಮುಖಗಳಿಂದ ನಾಲ್ಕು ವೇದಗಳು.). ಅಲ್ಲದೆ ಇವು ವೇದ ಸಮ್ಮತ ವಾಗಿವೆ ಅನ್ನುತ್ತಾರೆ.

ನಂಗೆ ಬೇಜಾರು ಏನು ಅಂದ್ರೆ ನಮ್ಮ ಎಲ್ಲ ಸಾಹಿತ್ಯವನ್ನೂ... ವೇದ ಸಾಹಿತ್ಯದ ಕೆಳಗಿಟ್ಟು ನೋಡುವ ವಿಲಕ್ಷಣ ಗುಣ ನಮ್ಮ ಪಂಡಿತರಲ್ಲಿದೆ. ಪ್ರತಿಯೊನ್ದನ್ನೋ ವೇದ ಸಂಮತವೆ ಅತ್ವ ವೇದ ವಿರೋಧಿಯೇ ಅಂತ ನೋಡುತ್ತಾರೆ. ಪರ್ಯಾಯ ಚಿಂತನೆಯ ಮಾರ್ಗಗಳನ್ನು ತುಳಿದುಹಾಕಿದ್ದಾರೆ.

ಆಸಕ್ತಿ ಇದ್ದರೆ ಸ್ವಲ್ಪ ಹೆಚ್ಚು ಸೇರಿಸಬಲ್ಲೆ.

ಸವಿತೃ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (18 replies) March 11, 2008 - 8:11pm
  • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 12 2008 - 3:48pm)
    • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (Mar 12 2008 - 9:41pm)
      • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 14 2008 - 2:14pm)
        • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (Mar 14 2008 - 9:07pm)
          • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 15 2008 - 1:49pm)
            • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (Mar 17 2008 - 9:00pm)
          • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 15 2008 - 11:52am)
            • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 15 2008 - 2:01pm)
              • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 18 2008 - 8:37am)
          • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 15 2008 - 11:27am)
        • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 14 2008 - 3:12pm)
          • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 15 2008 - 11:46am)
            • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 15 2008 - 11:57am)
    • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: savithru (Mar 12 2008 - 5:17pm)
      • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (Mar 12 2008 - 9:31pm)
  • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 12 2008 - 7:28am)
    • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: ವೈಭವ (Mar 12 2008 - 9:35pm)
      • ಉ: 'ದ್ರಾವಿಡ ಸಾಹಿತ್ಯಗಳಲ್ಲಿ ಸಂಸ್ಕ್ರುತದಲ್ಲಿ ಸಿಗದಿರುವ ದ್ರುಶ್ಟಿಕೋನಗಳೇನೂ ಸಿಗುವುದಿಲ್ಲ' !!! By: mahesha (Mar 13 2008 - 8:35am)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 21, 2008 - 12:02am
  • pallavi.dharwad
    ಉ: ಸಂಪದಕ್ಕಾಗಿ ಒಂದು ಮಾತು
    August 20, 2008 - 11:51pm
  • pallavi.dharwad
    ಉ: ನಮ್ಮೂರಲ್ಲಿ...
    August 20, 2008 - 11:45pm
  • gangadharg
    ಉ: ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!
    August 20, 2008 - 11:44pm
  • prameela
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 11:44pm
  • pallavi.dharwad
    ಉ: ಮಿನಿಗವನ
    August 20, 2008 - 11:43pm
  • gangadharg
    ಉ: ತಪ್ಪಿ ನಡೆಸ ಸರ್ಕಾರ
    August 20, 2008 - 11:41pm
  • pallavi.dharwad
    ಉ: ಶಂಖದ ಹುಳು
    August 20, 2008 - 11:41pm
  • pallavi.dharwad
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 11:33pm
  • pallavi.dharwad
    ಉ: ಒಂಚೂರು ಕೋಗಿಲೆ
    August 20, 2008 - 11:28pm
ಇನ್ನಷ್ಟು


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator