ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಕೃಷ್ಣಾಗಮನ : ಕಾಂಗ್ರೆಸ್ಸಿನ ಸೋಲಿನ ರಾಜಕಾರಣ

March 14, 2008 - 8:02pm — agilenag

ಉ: ಕೃಷ್ಣಾಗಮನ : ಕಾಂಗ್ರೆಸ್ಸಿನ ಸೋಲಿನ ರಾಜಕಾರಣ

agilenag's picture

ಇದೇನು ಸ್ವಾಮಿ ಒಂದು ಶೀರ್ಷಿಕೆಯಡಿ ಮೂರು ಬೇರೆ ಬೇರೆ ವಿಷಯಗಳ ಬಗ್ಗೆ ಬರಹ?
ಇರಲಿ.
ಕರ್ನಾಟಕಕ್ಕೆ ಕೃಷ್ಣಾಗಮನ ಕಾಂಗ್ರೆಸ್ಸಿನ ಒಂದು ಹತಾಶೆಯ ನಡೆ. ಇಲ್ಲಿ ಅವರಿಗೆ ಚರಿಶ್ಮಾ ಇರುವಂತಹ ಒಂದೇ ಒಂದು ಕ್ಯಾಂಡಿಡೇಟೂ ಕಾಣುತ್ತಿಲ್ಲವೆಂದು ಕಾಣುತ್ತದೆ. ಅಲ್ಲದೆ ಇಲ್ಲಿ ಪರಸ್ಪರ ಕಾಲೆಳೆಯುವ ರಾಜಕಾರಣಿಗಳೇ ಕಾಸಿಗೊಂದು ಕೊಸರಿಗೆರಡರಂತೆ ಸಿಗುತ್ತಿದ್ದಾರಲ್ಲ. ಹಾಗಿರುವಾಗ ಹೈಕಮಾಂಡ್ ತಾನೆ ಏನು ಮಾಡುತ್ತದೆ. ಸೋಲಿಗೊಬ್ಬ ಸರದಾರನ ಹೆಸರೂ ಬೇಕಾಗಿದೆ. ಕೃಷ್ಣರು ಅದಕ್ಕೆ ಸಿದ್ದವಾಗಿದ್ದಾರೆ. ಅಲ್ಲದೆ ಅವರಿಗೆ ಮಹಾರಾಷ್ಟ್ರದ ರಾಜಕೀಯದಲ್ಲಿರುವುದು ಅಡಕತ್ತರಿಯಲ್ಲಿ ಸಿಕ್ಕಿ ಹಾಕಿಕೊಂಡಂತಾಗಿದೆ. ಅಲ್ಲಿಂದ ಎಷ್ಟು ಬೇಗ ತಪ್ಪಿಸಿಕೊಂಡರೆ ಅಷ್ಟು ಬೇಗ ಒಳ್ಳೆಯದೆಂಬ ಲೆಕ್ಕಾಚಾರದಿಂದ ಕರ್ನಾಟಕಕ್ಕೆ ಮರಳಿದ್ದಾರೆ.

ಇನ್ನು ಕ್ರಿಕೆಟ್ಟಿನ ವಿಚಾರ. ಅದು ಕೆಟ್ಟು, ಕುಲಗೆಟ್ಟು ಹೋಗಿದೆ. ಈಗ ಕಿರಿಯ ಆಟಗಾರರನ್ನೂ ಖರೀದಿಸುತ್ತಾ, ಅವರನ್ನೂ ಆಟದಿಂದ ನೋಟಿನ ಕಡೆ ಎಳೆಯುತ್ತಿದ್ದಾರಲ್ಲ, ಇದಕ್ಕಿಂತಲೂ ವ್ಯಥೆಯ ಸಂಗತಿ ಇನ್ನೇನಿದೆ? ಕ್ರಿಕೆಟ್ಟಿಗೆ ಮಾಧ್ಯಮದವರು ಯಾವ ಬೆಲೆಯನ್ನೂ ಕೊಡದಿದ್ದರೆ, ತಂತಾನೆ ಎಲ್ಲಾ ಸರಿಹೋಗುತ್ತದೆ.

ಸ್ವಾಮಿಗಳೊಬ್ಬರು ಪರಪ್ಪನ ಅಗ್ರಹಾರದ ಜೈಲಿನಿಂದ ಬಂದ ವಿಚಾರ: ಇದಕ್ಕೆ ಅಳಬೇಕೋ ನಗಬೇಕೋ ದೇವರಿಗೆ ಹಾಗೂ ಆ ಸ್ವಾಮಿಗಳಿಗೇ ಗೊತ್ತು. ಏಕೆಂದರೆ ಹಗರಣದ ಹೂರಣ ಅವರಿಬ್ಬರಿಗೇ ತಿಳಿದಿರುವ ವಿಚಾರ. ನ್ಯಾಯಾಲಯ ಕೇವಲ ಸಾಕ್ಷಿಗಳನ್ನು ಮಾತ್ರ ಅವಲಂಭಿಸಿರುತ್ತದೆ ಅಲ್ಲವೆ? ಸಾಕ್ಷಿಗಳು ಇಂದು ಪರವಾಗಿದ್ದು, ನಾಳೆ ವಿರೋಧವಾದರೆ ಅಥವಾ ವಿರೋಧ ಪರವಾದರೆ, ಅಂತಹ ಸಾಕ್ಷಿಗಳಿಗೆ ಯಾವ ಶಿಕ್ಷೆಯೂ ಇಲ್ಲದಿರುವಾಗ ನ್ಯಾಯವು ನಮಗೆ ಬೇಕಾದ ದಾರಿಯಲ್ಲಿ ಹೋಗುವಂತೆ ಮಾಡಿಕೊಳ್ಳುವುದು ಸುಲಭವಲ್ಲವೆ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕೃಷ್ಣಾಗಮನ : ಕಾಂಗ್ರೆಸ್ಸಿನ ಸೋಲಿನ ರಾಜಕಾರಣ By: D.S.NAGABHUSHANA (2 replies) March 14, 2008 - 7:24pm
  • ಉ: ಕೃಷ್ಣಾಗಮನ : ಕಾಂಗ್ರೆಸ್ಸಿನ ಸೋಲಿನ ರಾಜಕಾರಣ By: agilenag (Mar 14 2008 - 8:02pm)
    • ಉ: ಕೃಷ್ಣಾಗಮನ : ಕಾಂಗ್ರೆಸ್ಸಿನ ಸೋಲಿನ ರಾಜಕಾರಣ By: uniquesupri (Mar 14 2008 - 10:47pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
  • nekkar_guru
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 8, 2008 - 1:07am
  • mayakar
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 12:16am
  • raghava
    ಉ: ಮೊದಲ ಚಿತ್ರ
    September 8, 2008 - 12:13am
ಇನ್ನಷ್ಟು


"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator