ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ

March 17, 2008 - 6:38pm — hpn

ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ

hpn's picture

ಪ್ರಜಾವಾಣಿ ಸರಿಯಾಗಿ ಕಾಣದೇ ಇರುವುದಕ್ಕೆ ಸದ್ಯ ಏನು ಮಾಡಲಿಕ್ಕಾಗುವುದಿಲ್ಲ ಅಂತಲೇ ಹೇಳಬೇಕು.

ಪ್ರಜಾವಾಣಿ ತಾನು ಬಳಸುವ ಫಾಂಟ್ ಡೌನ್ಲೋಡಿಗೆ ಕೊಡದೆ ಡೈನಮಿಕ್ ಆಗಿ (ಅಂದರೆ ಪೇಜ್ ರಿಕ್ವೆಸ್ಟ್ ಜೊತೆಗೆ ಅದರ ಬೈನರಿ ಕೊಡುವ ಮೂಲಕ) ಅದರ ಮಾಹಿತಿ ಕಳುಹಿಸುತ್ತದೆ.

ಪ್ರಜಾವಾಣಿ ಬಳಸುವ ಈ "ಡೈನಮಿಕ್ ಫಾಂಟ್ಸ್" ವಿಧಾನ ಸೆಕ್ಯೂರಿಟಿ ತೊಂದರೆಯಾಗಬಹುದಾದ ಕಾರಣದಿಂದ ಅದನ್ನು ಫೈರ್ ಫಾಕ್ಸಿನಲ್ಲಿ ಅಳವಡಿಸಿಲ್ಲ ಎಂದು ಓದಿದ ನೆನಪು.
ಆದರೆ ಅದನ್ನು firefoxಗೆ ಅಳವಡಿಸುವ ಬೇರೆ ವಿಧಾನವೂ ಉಂಟು. ಆ ವಿಧಾನ ಸ್ವತಃ ಪ್ರಜಾವಾಣಿಯವರೇ ತಮ್ಮ ಸೈಟಿನಲ್ಲಿ ಮಾಡಿಕೊಳ್ಳಬೇಕು Smiling

ಒಮ್ಮೆ ಈ ಬಗ್ಗೆಯೂ ಸಾಧ್ಯವಾದರೆ ವಿವರವಾಗಿ ಬರೆಯುವೆ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: hnprashanth (17 replies) March 16, 2008 - 9:45pm
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: createam (Mar 20 2008 - 4:45am)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: smurthygr (Mar 18 2008 - 8:04pm)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: smurthygr (Mar 17 2008 - 7:50pm)
    • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: rameshbalaganchi (Mar 17 2008 - 8:28pm)
      • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: ಶ್ರೀನಿಧಿ (Mar 17 2008 - 9:05pm)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: rameshbalaganchi (Mar 17 2008 - 2:24pm)
    • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: hpn (Mar 17 2008 - 6:40pm)
    • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: mahesha (Mar 17 2008 - 2:48pm)
      • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: hnprashanth (Mar 17 2008 - 3:18pm)
        • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: ಸಂಗನಗೌಡ (Mar 17 2008 - 6:14pm)
        • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: ಶ್ರೀನಿವಾಸ ವೀ. ಬ೦ಗೋಡಿ (Mar 17 2008 - 3:33pm)
          • ಉ: By: hpn (Mar 17 2008 - 7:06pm)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: ASHOKKUMAR (Mar 17 2008 - 10:23am)
    • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: hpn (Mar 17 2008 - 6:38pm)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: hpn (Mar 17 2008 - 10:06am)
    • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: omshivaprakash (Mar 17 2008 - 10:40am)
  • ಉ: Firefox ಬಳಸುವ ಕನ್ನಡಿಗರಿಗೆ ಸಿಹಿ ಸುದ್ದಿ By: uniquesupri (Mar 16 2008 - 10:31pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rajeshks
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 6:56am
  • anivaasi
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 4:44am
  • kannadakanda
    ಉ: ಸರ್ವಜ್ಞನ ವಚನಗಳು ಮೂಲರೂಪ (ಹರಿಪ್ರಸಾದ ನಾಡಿಗರ ಸರ್ವಜ್ಞವಚನಗಳ ಮೂಲರೂಪ ತೋಱಿ)
    August 29, 2008 - 4:24am
  • kannadakanda
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 4:13am
  • kalpana
    ಉ: ಆರದ ದೀಪ
    August 29, 2008 - 2:42am
  • ಗಣೇಶ
    ಉ: ಗೆಳೆಯ
    August 29, 2008 - 12:26am
  • hpn
    ಉ: ಕನ್ನಡ ವಿಕಿಪೀಡಿಯಾ
    August 28, 2008 - 10:37pm
  • Rajeshwari
    ಉ: ಕಚೇರಿ ಎಂಬ ನರಕ-೧
    August 28, 2008 - 10:36pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 28, 2008 - 10:29pm
  • anil.ramesh
    ಉ: ಒಂದು ನಾಯಿ ಕತೆ
    August 28, 2008 - 10:19pm
ಇನ್ನಷ್ಟು


ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator