ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕನ್ನಡ - ಶಾಸ್ತ್ರೀಯ ಭಾಷೆ

March 2, 2006 - 8:49pm — hpn

ಕನ್ನಡ - ಶಾಸ್ತ್ರೀಯ ಭಾಷೆ

hpn's picture

ಒಳಗೊಳಗೇ ಕಚ್ಚಾಟ ಮಾಡುತ್ತ ಸಮಯ ಕಳೆದಿದ್ರಿಂದಲೇ ಈಗ ಕರ್ನಾಟಕದವರು ಕ್ಯಾಬಿನೆಟ್ ಮುಖ್ಯ ಸ್ಥಾನಗಳಲ್ಲಿ ಒಬ್ಬರೂ ಇಲ್ಲ. ಇದ್ದಿದ್ದರೆ ಬರೆ ತಮಿಳಿಗೇ ಈ ಸುಪ್ಪತ್ತಿಗೆ ಸಿಗ್ತಿರಲಿಲ್ಲ.

ಕೇಂದ್ರ ಸರಕಾರದಲ್ಲಿ ಅಧಿಕಾರಕ್ಕೆ ಬಂದವರು ಅವರ ನೇರಕ್ಕೇ ನಡೀತಿರೋದನ್ನ ನೋಡಿದ್ರೆ (ಆರ್ಮೀಲಿ ಮುಸಲ್ಮಾನರನ್ನ ಗಣತಿ ಮಾಡಿದ್ದು, ಬೊಫೋರ್ಸ್ ಹ್ಯಾಂಡಲ್ ಮಾಡಿದ್ದು, ನಟ್ವರ್ ಡ್ರಾಮಾ ಎಲ್ಲ ನೋಡಿ) ಇನ್ನೂ‌ ಎಷ್ಟು ದಿನ ಇವರು ಇರ್ತಾರೋ ಎಷ್ಟು ಆಟ ಆಡ್ತಾರೋ ಅನ್ಸತ್ತೆ! ಎಡಪಂಕ್ತಿಯವರೇ ಮೂರನೇ ರಾಜಕೀಯ ಶಕ್ತಿಯಾಗಿ ಬರಬೇಕೇನೊ, ಇವೆಲ್ಲ ಕಡಿಮೆಯಾಗೋದಕ್ಕೆ. ಬಿ ಜೆ ಪಿ, ಕಾಂಗ್ರೆಸ್ ಎರಡೂ ಸದ್ಯಕ್ಕೆ ಹೋಪ್ಲೆಸ್. Sticking out tongue

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಶಾಸ್ತ್ರೀಯ ಭಾಷೆಯ ಕಲಹದಲ್ಲಿ ಭಾಷೆ, ದೇಶಕ್ಕಿಂತ ಮುಖ್ಯವೆ? By: ಮಹೇಶ ಭೋಗಾದಿ (1 replies) March 2, 2006 - 2:29pm
  • ಕನ್ನಡ - ಶಾಸ್ತ್ರೀಯ ಭಾಷೆ By: hpn (Mar 2 2006 - 8:49pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator