Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
ಕವಿ ಪುಂಗವರ ಮಾತಿನ ದನಿಯಿರಲಿ........
ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು ; ಕಾಮನ ಬಿಲ್ಲನು ಕಾಣುವ ಕವಿವೊಲು, ತೆಕ್ಕನೆ ಮನ ಮೈ ಮರೆಯುವುದು. ಕನ್ನಡ ಕನ್ನಡ ಹಾ ಸವಿ ಕನ್ನಡ. ಬಾಳುವು ದೇತಕೆ............................................. ಪೂರ್ತಿ ಮಾಡಿ ಅಯ್ಯ !
ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ | ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ || ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ | ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||
ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.
— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.
ಉ: ಕನ್ನಡ ಬೆಳೆಯುತ್ತಿರುವುದು ನೋಡಿದರೆ ಖುಶಿ ಆಗುತ್ತದೆ
ಕವಿ ಪುಂಗವರ ಮಾತಿನ ದನಿಯಿರಲಿ........
ಕನ್ನಡ ಎನೆ ಕುಣಿದಾಡುವುದೆನ್ನೆದೆ, ಕನ್ನಡ ಎನೆ ಕಿವಿ ನಿಮಿರುವುದು ; ಕಾಮನ ಬಿಲ್ಲನು ಕಾಣುವ ಕವಿವೊಲು, ತೆಕ್ಕನೆ ಮನ ಮೈ ಮರೆಯುವುದು.
ಕನ್ನಡ ಕನ್ನಡ ಹಾ ಸವಿ ಕನ್ನಡ. ಬಾಳುವು ದೇತಕೆ............................................. ಪೂರ್ತಿ ಮಾಡಿ ಅಯ್ಯ !