Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಉ: ನಗು ತಡೆಯಕ್ಕಾಗ್ದೆ ಪೇಚಾಡಿದ ಸಂದರ್ಭಗಳು

April 1, 2008 - 2:23pm — kavita

ಉ: ನಗು ತಡೆಯಕ್ಕಾಗ್ದೆ ಪೇಚಾಡಿದ ಸಂದರ್ಭಗಳು

kavita's picture

ನಂಗೂ ಒಂದು ಸಿಚುಯೇಶನ್ ನೆನಪಾಯ್ತು. 1 ತಿಂಗಳಿನಿಂದ ನಾನು ಯೋಗ ಕ್ಲಾಸ್ಸ್‌ಗೆ ಹೋಗ್ತಾ ಇದ್ದೀನಿ. ಅಲ್ಲಿ ಎಲ್ಲ ವಯಸ್ಸಿನವರು ಬರುತ್ತಾರೆ. ಯೋಗಾಸನ ಟೀಚರ್ ಕಾನ್ಸೆಂಟ್ರೇಶನ್ ನಿಂದ ಯೋಗ ಮಾಡ್ಬೇಕು, ತುಟಿ ಕಚ್ಚಿ ಅಥ್ವ ನಗುತ ಮಾಡಬಾರದು ಅಂತ ಹೇಳಿದ್ರು ಆದ್ರೆ ಯೋಗಾಸನ ಮಾಡುವಾಗ ತುಂಬಾ ಜನ ಡರ್ ಡರ್ ಅಂತ ಗ್ಯಾಸ್ ( ಗೋತಾಯ್ತು ಅಂತ ಅಂಕೋತೀನಿ) ಬಿಡ್ತಾರೆ Eye-wink ಅದರಲ್ಲೂ ವಿಭಿನ್ನ ಸ್ಟೈಲೇನಲ್ಲಿ. ನಗು ತಡೆಯೋಕೆ ಆಗೋಲ್ಲ . ಆದ್ರೆ ಒಂದ್ ಸರತಿ ನಗು ತಡೆಯೋಕೆ ಆಗದೆ ನಕುಬಿಟ್ಟೆ, ಯೋಗ ಟೀಚರ್ ಕೈ ಸನ್ನೆಯಲ್ಲೇ ಸುಮ್ನೇ ಇರು ಅಂತ ಹೇಳಿದ್ರು.

  • Login or register to post comments
  • Email this ಪ್ರತಿಕ್ರಿಯೆ
ನಗು ತಡೆಯಕ್ಕಾಗ್ದೆ ಪೇಚಾಡಿದ ಸಂದರ್ಭಗಳು By: msprasad (2 replies) March 28, 2008 - 4:34pm
  • ಉ: ನಗು ತಡೆಯಕ್ಕಾಗ್ದೆ ಪೇಚಾಡಿದ ಸಂದರ್ಭಗಳು By: kavita (Apr 1 2008 - 2:23pm)
  • ಉ: ನಗು ತಡೆಯಕ್ಕಾಗ್ದೆ ಪೇಚಾಡಿದ ಸಂದರ್ಭಗಳು By: mahesha (Mar 29 2008 - 2:52pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
  • madhava_hs
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 2:38pm
  • roopablrao
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 2:12pm
  • ಗಣೇಶ
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 12, 2008 - 2:12pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:59pm
  • vikashegde
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 1:38pm
  • vikashegde
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:23pm
  • sushil
    ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
    May 12, 2008 - 1:19pm
ಇನ್ನಷ್ಟು

ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator