ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಕೊಂದವರು ಯಾರು ಭಾಗ-೨

April 5, 2008 - 11:20pm — Sunil Jayaprakash

ಉ: ಕೊಂದವರು ಯಾರು ಭಾಗ-೨

Sunil Jayaprakash's picture

ರೀ, ನೀವು ತುಂಬಾ ಕಷ್ಟದ ಪ್ರಶ್ನೆ ಕೇಳ್ತೀರಪ್ಪಾ. ನನಗೆ ಅಷ್ಟೆಲ್ಲ ತಲೆ ಓಡಲ್ಲ. ನೀವು ಭಾಗ ೧ ರಲ್ಲಿ ನಮ್ಮ ಊಹೆಗೆ ಕತೆ ಬಿಟ್ಟಿದ್ರಲ್ಲಾ, ಆಗ ನಾನು ಏನೇನೆಲ್ಲಾ ಯೋಚನೆ ಗುಡ್ಡೆ ಹಾಕಿದ್ದೆ ಗೊತ್ತಾ ?
---------------------------------------------------------------------------------------
ಚಂದ್ರಕಾಂತನಿಗೆ ಮದುವೆ ಆಗೋಕ್ಕೆ ಮುಂಚೆ ಒಬ್ಬಳು ಪ್ರೇಯಸಿ ಇರುತ್ತಾಳೆ, ಚಂದ್ರಿಕಾ. ಅವಳ ಮನೆಯ ಮಾಣಿ, 'ಚುಕ್ಕಿ' ತುಂಬಾ ಒಳ್ಳೆಯವನು. ಅವನಿಗೆ ಇವರಿಬ್ಬರೂ ಪ್ರೀತಿಸುತ್ತಿರುವದು ಗೊತ್ತಿರತ್ತೆ. ಮಾಣಿಯ ಕೈಯಿಂದ ಚಂದ್ರಕಾಂತನ ಕೊಲೆ ಆಗಿರಬಹುದೇ ಅಂತ ಯೋಚಿಸುತ್ತಿದ್ದೆ. ಮಾಣಿ ಏಕೆ ಚಂದ್ರಕಾಂತನ ಕೊಲೆ ಮಾಡಿದ ಹೇಳಿ ನೋಡೋಣ ? ಎಂಬಲ್ಲಿಗೆ ಮೂರನೆ ಸಂಚಿಕೆ ರೆಡಿ ಮಾಡ್ತಾ ಇದ್ದೆ.
---------------------------------------------------------------------------------------

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕೊಂದವರು ಯಾರು ಭಾಗ-೨ By: roopablrao (5 replies) April 5, 2008 - 10:36am
  • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 9:38pm)
    • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 9:42pm)
      • ಉ: ಕೊಂದವರು ಯಾರು ಭಾಗ-೨ By: roopablrao (Apr 5 2008 - 10:14pm)
        • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 11:20pm)
  • ಉ: ಕೊಂದವರು ಯಾರು ಭಾಗ-೨ By: gururajkodkani (Apr 5 2008 - 11:34am)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator