ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: poornimas (Apr 11 2008 - 8:01pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: cmariejoseph (Apr 11 2008 - 10:05pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: roopablrao (Apr 11 2008 - 4:45pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: smurthygr (Apr 11 2008 - 7:54pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vinayaka (Apr 11 2008 - 1:06pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: girish.rajanal (Apr 11 2008 - 1:53pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vvdooshaka (Apr 11 2008 - 11:36am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:41pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: yebbram (Apr 11 2008 - 8:00am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 8:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: mahesha (Apr 11 2008 - 3:25am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:36pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 2:17am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:02pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 2:41am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:32pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Srimatha (Apr 11 2008 - 1:07am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 4:58pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: kalpana (Apr 10 2008 - 10:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:21pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Narayana (Apr 10 2008 - 11:00pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:24pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 12:27am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:42pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ವೈಭವ (Apr 10 2008 - 8:10pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:14pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 7:35pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 10 2008 - 6:27pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)

RSS:
ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
ಮುಂದಿನ ಪೀಳಿಗೆಯ ಮಕ್ಕಳು ಹೀಗೆ ಬರೆಯಬಹುದು..(ತಮ್ಮ ಇಂಗ್ಲೀಷ್ ಬ್ಲಾಗ್ ಗಳಲ್ಲಿ)
ನಾನು ಚಿಕ್ಕವನಿದ್ದಾಗ ನಮ್ ಮಮ್ಮಿ ಡ್ಯಾಡಿ ಜೊತೆ ಫೋರಮ್ ಮಾಲ್ಗೆ ಹೋಗಿ ’ಹ್ಯಾರಿ ಪಾಟರ್’ ತಗೊಂಡು ಓದುತ್ತಿದ್ದೆವು..ಮನೆಯಲ್ಲಿ ಪೋಗೋ, ಮಿಕ್ಕಿ ಮೌಸ್ ನೋಡುತ್ತಿದ್ದೆವು, ಅದ್ಭುತವಾದ ’ಹೊಡಿ ಕಡಿ’ ಕಂಪ್ಯೂಟರ್ ಗೇಮ್ ಗಳನ್ನಾಡುತ್ತಿದ್ದೆವು..ಇತ್ಯಾದಿ.
ಇನ್ನು ಮಳೆಯಲ್ಲಿ ನೆನೆಯುವುದು, ಸ್ಕೂಲಿಗೆ ಪೋಗುವಾಗ ಹಳ್ಲಿದಾರಿಯ ಕೆರೆ ಏರಿ ನೋಟ ಇವೆಲ್ಲಾಹೋಗಿ..ಟ್ರಾಫಿಕ್ ಜಾಮ್ ನಲ್ಲಿ ಸ್ಕೂಲ್ ವ್ಯಾನ್ ನಲ್ಲಿ ಕುಳಿತು ಕರ್ಕಶ ಹಾರನ್ ಶಬ್ದಗಳನ್ನು ಸಹಿಸಿಕೊಂಡು ಚ್ಯೂಯಿಂಗ್ ಗಂ ಅಗೆಯುತ್ತಾ ಸಮಯ ಕಳೆಯುವುದನ್ನು ಬರೆಯುತ್ತಾರೇನೋ !