ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: poornimas (Apr 11 2008 - 8:01pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: cmariejoseph (Apr 11 2008 - 10:05pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: roopablrao (Apr 11 2008 - 4:45pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: smurthygr (Apr 11 2008 - 7:54pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vinayaka (Apr 11 2008 - 1:06pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: girish.rajanal (Apr 11 2008 - 1:53pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vvdooshaka (Apr 11 2008 - 11:36am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:41pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: yebbram (Apr 11 2008 - 8:00am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 8:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: mahesha (Apr 11 2008 - 3:25am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:36pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 2:17am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:02pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 2:41am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:32pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Srimatha (Apr 11 2008 - 1:07am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 4:58pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: kalpana (Apr 10 2008 - 10:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:21pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Narayana (Apr 10 2008 - 11:00pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:24pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 12:27am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:42pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ವೈಭವ (Apr 10 2008 - 8:10pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:14pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 7:35pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 10 2008 - 6:27pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)

RSS:
ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
ಒಂದ್ಸಾರಿ ಸುಳ್ಯಕ್ಕೆ ಭೇಟಿ ಕೊಡಬೇಕಲ್ಲ ಹಾಗಾದ್ರೆ!
ಚಂದಾಮಾಮದಲ್ಲಿ ಅಡಗೋಲಜ್ಜಿ ಕಥೆಗಳು ತುಂಬಾ ಇರುತ್ತಿತ್ತು. ವೆರೈಟಿ ಇರುತ್ತಿರಲಿಲ್ಲ - ಅದೇ ಭೂತ, ಪಿಶಾಚಿ ಕಥೆಗಳು. ವರ್ಷಗಟ್ಟಲೆ ಎಳೆದ ಬೇತಾಳ-ವಿಕ್ರಮಾದಿತ್ಯನ ಸೀರೀಸ್. ಬೋರು ಹೊಡೆಸುತ್ತಿತ್ತು.
ಬಾಲಮಂಗಳ ಪರವಾಗಿಲ್ಲ - ಸ್ವಲ್ಪ ಇಲ್ಲಸ್ಟ್ರೇಶನ್ಸ್ ಇರುತ್ತಿದ್ದದ್ದರಿಂದ ಓದಬಹುದಾಗಿತ್ತು. ಅಮರಚಿತ್ರಕಥೆಯೇ ಉತ್ತಮ! ಕನ್ನಡದವರೇ ಮಾಡಿದ್ದು (ಅನಂತ ಪೈ - ಕಾರ್ಕಳದವರಂತೆ).
ದಿನಕ್ಕೊಂದು ಕಥೆಗಳು ಅಂತ ಪುಸ್ತಕಗಳ ಸಿರೀಸ್ ಬರುತ್ತಿತ್ತು (ಅನುಪಮಾ ನಿರಂಜನರದು - ಡಿ ವಿ ಕೆ ಮೂರ್ತಿ ಪ್ರಕಟಿಸುತ್ತಿದ್ದರು) ಅದು ತುಂಬಾ ಚೆನ್ನಾಗಿರುತ್ತಿತ್ತು ಆಗ ಓದೋಕೆ. ಬೇಸಿಗೆ ರಜೆ ಅಂದ್ರೆ ಅದನ್ನೆ ಹಿಡುಕೊಂಡು ತಿರುಗಾಡ್ತಿದ್ವಿ! ೩೦ ಕಥೆಗಳು ಇರುತ್ತಿದ್ವು ಒಂದೊಂದು ಡೈಜೆಸ್ಟಿನಲ್ಲಿ (ಅದೂ ಲೈಬ್ರೆರೀಲೆ ಎರವಲು ಪಡೆದು ತರುತ್ತಿದ್ವಿ).
--
ನನ್ನ ಬ್ಲಾಗ್:
ಪರಿವೇಶಣ | PariveshaNa