ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: poornimas (Apr 11 2008 - 8:01pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: cmariejoseph (Apr 11 2008 - 10:05pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: roopablrao (Apr 11 2008 - 4:45pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: smurthygr (Apr 11 2008 - 7:54pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vinayaka (Apr 11 2008 - 1:06pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: girish.rajanal (Apr 11 2008 - 1:53pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vvdooshaka (Apr 11 2008 - 11:36am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:41pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: yebbram (Apr 11 2008 - 8:00am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 8:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: mahesha (Apr 11 2008 - 3:25am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:36pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 2:17am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:02pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 2:41am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:32pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Srimatha (Apr 11 2008 - 1:07am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 4:58pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: kalpana (Apr 10 2008 - 10:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:21pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Narayana (Apr 10 2008 - 11:00pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:24pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 12:27am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:42pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ವೈಭವ (Apr 10 2008 - 8:10pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:14pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 7:35pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 10 2008 - 6:27pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)

RSS:
ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
ಹರಿಯವರೇ,
ಉಹ್, ಎಂತಹ ಮನಕಲಕುವ ವಿಷಯದ ಬಗ್ಗೆ ಬರೆದುಬಿಟ್ರಿ! ಅಮರಚಿತ್ರಕಥೆಗಳ ಜೊತೆ ನನ್ನ ನಂಟಿನ ಬಗ್ಗೆ ಬರೆಯಲು ಪದಗಳೇ ಸಾಕಾಗುವುದಿಲ್ಲ. ಚಿಕ್ಕಂದಿನಲ್ಲಿ ನನ್ನ ಕುಟುಂಬದ ಅರ್ಥವಾಗದ ಸಮಸ್ಯೆಗಳಿಂದ ಮನಸ್ಸು ಗೋಜಲಾದಾಗ ನನ್ನನ್ನು ಬೇರೆಯೇ ಲೋಕಕ್ಕೆ ಕೊಂಡೊಯ್ಯಲು ಈ ಕಥೆಗಳ ಮೊರೆ ಹೋಗುತ್ತಿದ್ದೆ. ಮನೆಯಲ್ಲಿ ಕಾಸುಕಾಸಿಗೂ ಲೆಕ್ಕ ಇಡಬೇಕಾದ ಪರಿಸ್ಥಿತಿಯಿತ್ತು. ನನ್ನ ಸೇಹಿತೆಯ ತಂದೆ, ಹೊಸ ಸಂಚಿಕೆ ಬಂದೊಡನೆ ಅವರ ಮನೆಗೆ ತಂದು ಹಾಕುತ್ತಿದ್ದರು. ಅದನ್ನು ಓದಲು ಮೊದಲು ಕಾದು ಕುಳಿತಿರುತ್ತಿದ್ದದ್ದು ನಾನೇ! ಸಂಕೋಚ, ನಾಚಿಕೆ, ಎಲ್ಲ ಬಿಟ್ಟು ಆ ಒಂದು ಕಾಪಿಗಾಗಿ ಪರಿತಪಿಸುತ್ತಿದ್ದೆ. ಬರೆಯುತ್ತಾ ಕುಳಿತರೆ ನೂರಾರು ನೆನಪುಗಳು!
ಈಗ ಬೆಂಗಳೂರಿಗೆ ಹೋದಾಗಲೆಲ್ಲ ಅಮರಚಿತ್ರಕಥೆ ಪುಸ್ತಕಗಳನ್ನು ಕೊಳ್ಳುತ್ತೇನೆ. ಆವನ್ನು ಓದಿದಾಗ ಬರೀ ಚಿತ್ರಗಳು, ಅಕ್ಷರಗಳು ಕಾಣುತ್ತವೇ ವಿನಹ ಹೊಸ ಲೋಕ ಕಾಣುವುದಿಲ್ಲ.