ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು

April 11, 2008 - 12:27am — hamsanandi

ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು

hamsanandi's picture

ಹರಿ,

ಇಂತಹ ಉತ್ತಮ ಬರಹವನ್ನ ನಾನೇಕೆ ಬರೆಯಲಿಲ್ಲ ?

ಮತ್ತೆ - ನೀವು ಬರೆದ ಇಷ್ಟು ಹೊತ್ತಿನವರೆಗೆ ಇದನ್ನೇಕೆ ಓದಲಿಲ್ಲ Eye-wink ?

ಪುಸ್ತಕಗಳ ಹಿಂದಿನ ನಿಮ್ಮ ಸವಾರಿ ಬಹಳ ಚೆನ್ನಾಗಿ ಸಾಗಿದೆ. ನನ್ನ ಹಲವು ಅನುಭವಗಳೂ ಹೆಚ್ಚಿಗೆ ನಿಮ್ಮಂತೆಯೇ. ಒಂದು ವ್ಯತ್ಯಾಸವೆಂದರೆ, ನಾನು ಚಿಕ್ಕವನಿರುವಾಗಲೇ, ಅಣ್ಣಂದಿರು ಓದಿ ಉಳಿದಿದ್ದ ಅಮರ ಚಿತ್ರ ಕಥೆಗಳು, ಭಾರತ ಭಾರತಿ ಪುಸ್ತಕ ಸಂಪದ ಮಾಲಿಕೆಯ ಪುಸ್ತಕಗಳು ಬೇಕಾದಷ್ಟಿದ್ದವು. ಹಾಗಾಗಿ ಕಂಡ ಕಂಡ ಸಿಕ್ಕ ಸಿಕ್ಕ ಪುಸ್ತಕವನ್ನು ಓದುವ ಹುಚ್ಚು ನನಗೆ ಯಾವಾಗಲೂ ಇತ್ತು.

ನಮ್ಮೂರಿನ ಪಬ್ಲಿಕ್ ಲೈಬ್ರರಿಯಲ್ಲಿ ಅಮರ ಚಿತ್ರ ಕಥೆಯಂತಹವು ಸಿಗುವುದು ಕನಸಿನ ಮಾತೇ ಆಗಿತ್ತು. ಆ ಕಾಲದಲ್ಲಿನ್ನೂ ಖಾಸಗಿ ಲೈಬ್ರರಿಗಳು ಅಷ್ಟು ಚಲಾವಣೆಯಲ್ಲಿರಲಿಲ್ಲ್ಲ. ಹಾಗಾಗಿ, ಯಾರದಾದರೂ ನೆಂಟರ ಅಥವಾ ಗೆಳೆಯರ ಮನೆಗೆ ಹೋದರೆ, ಅವರ ಮನೆಯಲ್ಲಿ ನಾನು ಓದಿಲ್ಲದ ಯಾವ ಅಮರ ಚಿತ್ರ ಕಥೆ (ಅಥವಾ ಇನ್ಯಾವುದಾದರೂ ಒಳ್ಳೇ ಪುಸ್ತಕ) ಇದೆ ಎಂಬುದನ್ನು ಸದ್ದಿಲ್ಲದೇ ತಪಾಸಣೆ ಮಾಡಿ, ಅಲ್ಲೇ ಎಲ್ಲಾದರೂ ಮೂಲೆ ಸೇರಿ ಓದುತ್ತಾ ಕುಳಿತುಕೊಳ್ಳುತ್ತಿದ್ದೆ. ಎಷ್ಟು ಕೂಗಿದರೂ, ಓ ಎನ್ನದೇ ಇರುತ್ತಿದ್ದೆ ಎನ್ನುವ ದೂರು ನನ್ನ ಮೇಲಿತ್ತು. ಅದರಿಂದ ನನಗೇನೂ ಕೊರಗಿರಲಿಲ್ಲ Smiling

ಈಗ ಮೂರು ದಶಕಗಳ ನಂತರ: ಎಷ್ಟು ಕೂಗಿದರೂ ಓ ಎನ್ನುವುದಿಲ್ಲ ಎಂದು ನನ್ನ ಮಗನನ್ನು ಆಗಾಗ ಬೈಯುತ್ತಿರುತ್ತೇನೆ. ಆದರೆ ಅವನ ಪುಸ್ತಕ ಪ್ರೀತಿ ನೋಡಿ ನನಗೆ ಒಳಗೇ ಸಂತೋಷವಾಗುತ್ತೆ, ಮತ್ತೆ ಹಳೆಯ ನೆನಪುಗಳು ಮರುಕಳಿಸುತ್ತೆ, ಅನ್ನೋದನ್ನ ಅವನಿಗೆ ಇನ್ನೂ ಬಿಡಿಸಿ ಹೇಳಿಲ್ಲ. ಅದರ ಮಟ್ಟಿಗೆ ನಾನು ಖಂಡಿತ ಕೊರಗಲಾರೆ Smiling

ಅಂದಹಾಗೆ, ಕನ್ನಡದ ಎಷ್ಟೋ ಅಮರ ಚಿತ್ರ ಕಥೆಗಳ narrative ಬರೆದವರು ಶಿವರಾಮ ಕಾರಂತರು ಅನ್ನುವುದು ನನ್ನ ನೆನಪು. ನಿಜ ಹೇಳಬೇಕೆಂದರೆ, ಐದನೆ ತರಗತಿಯ ತನಕ ಇಂಗ್ಲಿಷ್ ಕಲಿಯದ ನನಗೆ ಯಾವತ್ತೂ ಇಂಗ್ಲಿಷ್ ನ ಅಮರ ಚಿತ್ರ ಕಥೆಗಳು ಹಿಡಿಸಲೇ ಇಲ್ಲ. ಹಳೇ ಅಭ್ಯಾಸಗಳನ್ನು ತೊಡೆಯುವುದು ಕಷ್ಟ. ಅಲ್ಲವೇ?

-ಹಂಸಾನಂದಿ
-ಹಂಸಾನಂದಿ
ನನ್ನ (mostly) ಇಂಗ್ಲಿಷ್ ಬ್ಲಾಗ್ - ಅಲ್ಲಿದೆ ನಮ್ಮ ಮನೆ:- http://neelanjana.wordpress.com/

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (39 replies) April 10, 2008 - 6:18pm
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: poornimas (Apr 11 2008 - 8:01pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: cmariejoseph (Apr 11 2008 - 10:05pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: roopablrao (Apr 11 2008 - 4:45pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: smurthygr (Apr 11 2008 - 7:54pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vinayaka (Apr 11 2008 - 1:06pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:52pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: girish.rajanal (Apr 11 2008 - 1:53pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:57pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vvdooshaka (Apr 11 2008 - 11:36am)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:41pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: yebbram (Apr 11 2008 - 8:00am)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 8:39pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: mahesha (Apr 11 2008 - 3:25am)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:36pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 2:17am)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
        • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:02pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 2:41am)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:32pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Srimatha (Apr 11 2008 - 1:07am)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 4:58pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: kalpana (Apr 10 2008 - 10:39pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:21pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Narayana (Apr 10 2008 - 11:00pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:24pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 12:27am)
        • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:42pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ವೈಭವ (Apr 10 2008 - 8:10pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:14pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 7:35pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
        • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Jun 16 2008 - 6:41pm)
  • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 10 2008 - 6:27pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)
      • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:52pm)
    • ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 6:55pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 4:19pm
  • srinivasps
    ಉ: ಸ್ತ್ರೀಸೌಂದರ್ಯ
    July 24, 2008 - 4:14pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 4:13pm
  • kannadakanda
    ಉ:
    July 24, 2008 - 4:12pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 4:08pm
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 3:59pm
  • girish.rajanal
    ಉ: ನೆನಪುಗಳು
    July 24, 2008 - 3:54pm
  • girish.rajanal
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 3:48pm
  • srinivasps
    ಉ: "ಕನ್ನಡ+ತಮಿಳ್" = ?
    July 24, 2008 - 3:39pm
  • shreekant.mishrikoti
    ಉ: ಕುಮಾರವ್ಯಾಸ ಭಾರತ
    July 24, 2008 - 3:17pm
ಇನ್ನಷ್ಟು


ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು

— ಮಹಾತ್ಮಾ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator