ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: poornimas (Apr 11 2008 - 8:01pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: cmariejoseph (Apr 11 2008 - 10:05pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: roopablrao (Apr 11 2008 - 4:45pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: smurthygr (Apr 11 2008 - 7:54pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vinayaka (Apr 11 2008 - 1:06pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: girish.rajanal (Apr 11 2008 - 1:53pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: vvdooshaka (Apr 11 2008 - 11:36am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:41pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: yebbram (Apr 11 2008 - 8:00am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 8:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: mahesha (Apr 11 2008 - 3:25am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:36pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 2:17am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 6:02pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 11 2008 - 5:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 2:41am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:32pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 5:15pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Srimatha (Apr 11 2008 - 1:07am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 4:58pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: kalpana (Apr 10 2008 - 10:39pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:21pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: Narayana (Apr 10 2008 - 11:00pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:24pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hamsanandi (Apr 11 2008 - 12:27am)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:42pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ವೈಭವ (Apr 10 2008 - 8:10pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 11 2008 - 2:14pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 7:35pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Jun 16 2008 - 6:41pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: ಶಿವ (Apr 10 2008 - 8:17pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:57pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: anivaasi (Apr 10 2008 - 6:27pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 7:52pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: hpn (Apr 10 2008 - 6:55pm)
- ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು By: madhava_hs (Apr 10 2008 - 7:33pm)

RSS:
ಉ: ಅಮರ ಚಿತ್ರ ಕಥೆಯ ಸುತ್ತ ನೆನಪಿನಲ್ಲೊಂದು ಸುತ್ತು
ಅನಿವಾಸಿ,
ನಿಮ್ಮ ಕಡೆಯ ಮಾತು ನೆನಪಿನಲ್ಲಿಡಬೇಕಾದ್ದೇ ! ಮಕ್ಕಳ ಕಲ್ಪನಾ ಲೋಕದ ಹರಹು ಬಹಳ್ ದೊಡ್ಡದಾಗಿರುತ್ತೆ. ಆದರೆ, ಒಂದೇ ಕೊರತೆ ಎಂದರೆ, ಟಿವಿಯ ತೆರೆಯ ಮೇಲೆ ಕಾಣೋದನ್ನು ನೋಡುವಾಗ ಒಂದೇ ಸಾಧ್ಯತೆ, ಆದರೆ ಅದೇ ಕಥೆಯನ್ನು ಓದುವಾಗ, ಅದಕ್ಕೆ ಅವರವರ ಭಾವಕ್ಕೆ ತಕ್ಕಂತಹ ನೂರಾರು ಸಾಧ್ಯತೆಗಳಿರುತ್ತವೆ. ಕೆಲವು ಪುಸ್ತಕಗಳು ಯಶಸ್ವಿಯಾಗುವುದಕ್ಕೂ, ಅದರ ಮೇಲೆ ಆಧಾರಿತ ಚಿತ್ರಗಳು ಅಂತಹ ಪ್ರಭಾವ ಬೀರದಿರುವುದಕ್ಕೂ ಅದೇ ಕಾರಣ ಎಂದು ನನ್ನನಿಸಿಕೆ. ಚಿತ್ರ,ನಾಟಕ ನಿರ್ದೇಶಕರಾದ ನೀವು ಇದರ ಬಗ್ಗೆ ಇನ್ನೂ ಹೆಚ್ಚಿನ ಬೆಳಕು ಚೆಲ್ಲಬಲ್ಲಿರಿ ಎಂದುಕೊಂಡಿದ್ದೇನೆ.
ನನ್ನ ಮಗನಿಗೂ ನನ್ನ ರೀತಿಯ ಅಭಿಪ್ರಾಯವೇ ಇದೆ ಎನ್ನಿಸುತ್ತೆ - ಹ್ಯಾರಿ ಪಾಟರ್ ಚಿತ್ರಗಳು ಪುಸ್ತಕದ ನೂರರಲ್ಲಿ ಒಂದರಷ್ಟೂ ಚೆನ್ನಾಗಿಲ್ಲ ಅಂದ :೦)
-ಹಂಸಾನಂದಿ
ನನ್ನ (mostly) ಇಂಗ್ಲಿಷ್ ಬ್ಲಾಗ್ - ಅಲ್ಲಿದೆ ನಮ್ಮ ಮನೆ:- http://neelanjana.wordpress.com/