ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ

April 25, 2008 - 6:58am — mahesha

ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ

mahesha's picture

'ಲಳಯೋರಭೇಧ' ಇದು ಕನ್ನಡದಲ್ಲಿ ಸಲ್ಲದು..

ಕರಾಮಾ ಇದರ ಕುರಿತು ತಿಳಿ ಹೇಳಿದೆ ಅಂತ ನನ್ನ ನೆನೆಪು..

ಕುಳ, ಕ್ಷುಳ ಅಂತೇನೋ ಹೇಳೋ ಒಂದು ವಿಬಾಗ ಇದೆ..

ಹಾಗೆ ಪ್ರಾಸದ ಬಗ್ಗೆ ಮಾತಾಡ್ತಾ ಅಲ್ಲಿ ಅವನು ತಿಳಿಯಾಗಿ ’ಲ’ಕ್ಕೆ ’ಳ’ಪ್ರಾಸವಲ್ಲ.. ಎಂದು ಹೇಳಿದ್ದಾರೆ.

ಇನ್ನು ’ಡಳಯೋರಭೇಧ’ ಇಲ್ಲ ಯಾವಾಗಲೂ ಕನ್ನಡದಲ್ಲಿ ಡ => ೞ ಆಗುವುದು(ಳ ಆಗಲ್ಲ ಅಂತ ಓದಿರಬೋದು) ಹೊರತು, ಳ => ಡ ಆಗಲ್ಲ...

ಮಾಡ್ => ಮಾೞ್ಪುತು
ಕಾಡ್ + ಗಿಚ್ಚು => ಕಾೞ್ಗಿಚ್ಚು

ಆದ್ರೆ ಪೇಳ್ ಎಂದೂ ಪೇಡ್ ಆಗಲ್ಲ!

=====================================
ಮಾಯ್ಸ!

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (22 replies) April 24, 2008 - 9:44pm
  • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: Sunil Jayaprakash (Apr 25 2008 - 11:05pm)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: hamsanandi (Apr 26 2008 - 10:00am)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 26 2008 - 10:59pm)
  • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: csomsekraiah (Apr 25 2008 - 1:00pm)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 9:26pm)
  • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: kannadakanda (Apr 25 2008 - 12:00pm)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 9:24pm)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 26 2008 - 11:12pm)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 25 2008 - 4:28pm)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 25 2008 - 4:28pm)
  • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 24 2008 - 11:17pm)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 25 2008 - 8:13am)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 8:58am)
    • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: hamsanandi (Apr 25 2008 - 5:18am)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 25 2008 - 8:40am)
        • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: hamsanandi (Apr 25 2008 - 9:15pm)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 6:58am)
        • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 7:03am)
          • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: hamsanandi (Apr 25 2008 - 8:29am)
            • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: mahesha (Apr 25 2008 - 9:03am)
      • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: hamsanandi (Apr 25 2008 - 5:25am)
        • ಉ: ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ By: ವೈಭವ (Apr 25 2008 - 8:15am)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
  • mahesha
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 9:48am
  • mahesha
    ಉ: ತೋಡು ಮತ್ತು ಮೊಗೆ
    October 8, 2008 - 9:45am
  • mahesha
    ಉ: ಎಸ್ಸೆಮ್ಮೆಸ್ ಕತೆ
    October 8, 2008 - 9:43am
  • mahesha
    ಉ: ತೋಡು ಮತ್ತು ಮೊಗೆ
    October 8, 2008 - 9:43am
  • savithasr
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 9:42am
  • Narayana
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 8, 2008 - 9:20am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 8:54am
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator