ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಸಾಯಬೇಕು ಅನ್ನಿಸಿದ ಆ ಕ್ಷಣ

April 27, 2008 - 10:24pm — kalpana

ಉ: ಸಾಯಬೇಕು ಅನ್ನಿಸಿದ ಆ ಕ್ಷಣ

kalpana's picture

ನರೇಂದ್ರರೇ,
"ಆತ್ಮಹತ್ಯೆಯಿಂದ ಆತ ಅಥವಾ ಆಕೆಯ nearest and dearest ಸಂಬಂಧಿಗಳು, ಬಂಧುಗಳು ನಿಜವಾಗಿ ಬದುಕಿದ್ದೂ ಸಾಯುವವರು." ಕೆಲವೊಮ್ಮೆ ಈ ಸಂಬಂಧಿಗಳು "dearest" ಆಗಿರುವುದಿಲ್ಲ!

ನಾನು ಹೀಗೂ ಒಮ್ಮೊಮ್ಮೆ ಯೋಚಿಸುತ್ತೇನೆ. ಅಕಸ್ಮಾತ್ ನನಗೆ ಪಾರ್ಶುವಾಯು ತಗುಲಿದರೆ ಅಥವಾ ಕೋಮಾ ಅಥವಾ ಜೀವನ ಪೂರ್ತಿ ಹಾಸಿಗೆಯಲ್ಲಿ ಕೊಳೆಯಬೇಕಾಗುವ ಯಾವುದೇ ಖಾಯಿಲೆ ತಗುಲಿದರೂ ನಾನು ಆತ್ಮಹತ್ಯೆಯನ್ನು ಸರಿ ಅನ್ನುತ್ತೀನೇನೋ? ನನ್ನ ಸಂಸಾರಕ್ಕೆ ಹೊರೆಯಾಗಿ, ಅವರ ಬಾಳೂ ಸ್ಥಗಿತಗೊಳ್ಳುವಂತೆ ಮಾಡುವುದಕ್ಕಿಂತ ಆತ್ಮಹತ್ಯೆ ಮೇಲಲ್ಲವೇ? ಇಂತಹ ಸಮಯದಲ್ಲಿ ಅವರು ಬದುಕಿದ್ದೂ ಸಾಯುವವರಾಗುವುದಿಲ್ಲ, ನಾನು ಸತ್ತ ಮೇಲೆ ಬದುಕುವವರಾಗುತ್ತಾರೆ ಅನ್ನಿಸುತ್ತೆ.

ವಿಪರ್ಯಾಸವೆಂದರೆ, ನಮ್ಮ ಸಮಾಜದಲ್ಲಿ, ಮೇಲೆ ನಾನು ಉಲ್ಲೇಖಿಸಿದ ಯಾವುದೇ ಪರಿಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರು ಕಡಿಮೆ! ಹೆಚ್ಚಾಗಿ ನಾವು ನೋಡುವುದು, ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿ ಅಥವಾ ಭಗ್ನಪ್ರೇಮಿ ಅಥವ ದಬ್ಬಾಳಿಕೆಯಲ್ಲಿ ಬೇಸತ್ತ ಗೃಹಿಣಿ. ಇವರೆಲ್ಲಾ ಇನ್ನೂ ಬದುಕಿನಲ್ಲಿ ಕಣ್ಣು ಬಿಡುತ್ತಿರುವವರು, ಆಗಲೇ ತಾಳ್ಮೆ ಕಳೆದುಕೊಂಡು ಹತಾಶೆಯಿಂದ ಕೈಚೆಲ್ಲುತ್ತಾರೆ. ಅದೇ ನೋಡಿ, ನೂರು ವರ್ಷದ ಹಣ್ಣು ಹಣ್ಣು ಮುದುಕರಲ್ಲಿ ಜೀವನಪ್ರೀತಿ ಉಕ್ಕಿ ಹರಿಯುತ್ತಿರುತ್ತದೆ Smiling ಇಂತಹ ಯುವಜನಾಂಗಕ್ಕೆ ನೀವು ಹೇಳಿರುವ ಮಾತು ಖಂಡಿತ ಅನ್ವಯವಾಗುತ್ತೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (19 replies) April 26, 2008 - 11:03am
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: pallavi.dharwad (Jun 1 2008 - 11:44am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: yuvapremi (May 1 2008 - 8:41pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Aril (Apr 30 2008 - 2:06pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: venu1968 (Apr 30 2008 - 11:47am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: muralihr (Apr 28 2008 - 10:56am)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: ಸಂಗನಗೌಡ (Apr 29 2008 - 5:42pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: gururajkodkani (Apr 29 2008 - 5:33pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: madhava_hs (Apr 28 2008 - 10:52am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: narendra (Apr 27 2008 - 8:53pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:41pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:24pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:23am)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
        • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 5:04pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Sunil Jayaprakash (Apr 28 2008 - 6:10pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: agilenag (Apr 26 2008 - 9:31pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:51am)

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • spruhi
    ಉ: ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
    July 9, 2008 - 9:50am
  • raviprakash
    ಉ: ಮೊಬೈಲ್ ಕಥೆ
    July 9, 2008 - 9:41am
  • pachhu2002
    ಉ: ಅನಿರೀಕ್ಷಿತ ಅತಿಥಿ...
    July 9, 2008 - 9:35am
  • pachhu2002
    ಉ: ಅನಿರೀಕ್ಷಿತ ಅತಿಥಿ...
    July 9, 2008 - 9:32am
  • pachhu2002
    ಉ: ಅನಿರೀಕ್ಷಿತ ಅತಿಥಿ...
    July 9, 2008 - 9:28am
  • sumanajois
    ಉ: ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
    July 9, 2008 - 9:27am
  • kalpana
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 8:58am
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 8:57am
  • Sunil Jayaprakash
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 8:35am
  • kalpana
    ಉ: Abroad ಅನ್ನೋ ಮಾಯೆ...
    July 9, 2008 - 4:53am
ಇನ್ನಷ್ಟು


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator