ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಕನ್ನಡದಲ್ಲಿ ನಞ್ ತತ್ಪುರುಷ?

April 28, 2008 - 8:00pm — nandakishore_bhat

ಉ: ಕನ್ನಡದಲ್ಲಿ ನಞ್ ತತ್ಪುರುಷ?

nandakishore_bhat's picture

ರಮೇಶರೆ.
ನಾನು ಕೊಟ್ಟ ಶಬ್ದಗಳು ಕೇವಲ ಉದಾಹರಣೆಗಷ್ಟೆ. ಕನ್ನಡ ಶಬ್ದಗಳಿಗೆ ’ಅ’ ಪ್ರತ್ಯಯವನ್ನು ನಿಷೇಧಾರ್ಥಕವಾಗಿ ಬಳಸಬೇಕೆಂದು ನನ್ನ ಉದ್ದೇಶವಲ್ಲ. ಅಂಥ ಶಬ್ದಗಳು ಕೇಳಲು ಅಸಹ್ಯವಾಗಿರುತ್ತವೆ ಎಂದು ನನಗೂ ಗೊತ್ತಿದೆ. ನನ್ನ ಪ್ರಶ್ನೆ ಏನೆಂದರೆ, ಸಂಸ್ಕೃತದಲ್ಲಿ ಇರುವಂತೆ ಕನ್ನಡದಲ್ಲೂ ನಿಷೇಧಾರ್ಥಕ ಪ್ರತ್ಯಯಗಳು ಯಾವುದಾದರೂ ಇದೆಯೇ ಎಂದಷ್ಟೆ. ಇದ್ದಿದ್ದರೆ ಚೆನ್ನಾಗಿತ್ತು; ಸರಳವಾಗಿ, ಸುಲಭವಾಗಿ ಶಬ್ದಗಳನ್ನು ರಚಿಸಲು ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯ.
ಸಂಸ್ಕೃತ ಪ್ರತ್ಯಯವನ್ನು ಕನ್ನಡ ಪದಗಳ ಮೇಲೆ ಹೇರುವ ಯಾವುದೇ ಉದ್ದೇಶವಿಲ್ಲ ನನಗೆ. ಬೇಸರಿಸಬೇಡಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡದಲ್ಲಿ ನಞ್ ತತ್ಪುರುಷ? By: nandakishore_bhat (5 replies) April 24, 2008 - 7:53pm
  • ಉ: ಕನ್ನಡದಲ್ಲಿ ನಞ್ ತತ್ಪುರುಷ? By: rameshbalaganchi (Apr 24 2008 - 9:23pm)
    • ಉ: ಕನ್ನಡದಲ್ಲಿ ನಞ್ ತತ್ಪುರುಷ? By: nandakishore_bhat (Apr 28 2008 - 8:00pm)
      • ಉ: ಕನ್ನಡದಲ್ಲಿ ನಞ್ ತತ್ಪುರುಷ? By: mahesha (Apr 30 2008 - 6:30am)
        • ಉ: ಕನ್ನಡದಲ್ಲಿ ನಞ್ ತತ್ಪುರುಷ? By: ವೈಭವ (Apr 30 2008 - 8:12am)
          • ಉ: ಕನ್ನಡದಲ್ಲಿ ನಞ್ ತತ್ಪುರುಷ? By: mahesha (Apr 30 2008 - 8:53am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
ಇನ್ನಷ್ಟು


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator