Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ?

April 29, 2008 - 9:26pm — uniquesupri

ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ?

uniquesupri's picture

‘ಅವರಿಬ್ಬರ ಸ್ನೇಹ ಪ್ರೀತಿಯಲ್ಲಿ ಅಂತ್ಯವಾಯಿತು...’, ‘ಅವರಿಬ್ಬರ ಪ್ರೀತಿ ಮದುವೆಯಲ್ಲಿ ಅಂತ್ಯವಾಯಿತು...’ ಎಂದೆಲ್ಲಾ ಲೋಕರೂಢಿಯಲ್ಲಿ ಬಳಸುವ ಮಾತುಗಳು ನಮ್ಮನ್ನು ಇಂಥ ಅನವಶ್ಯಕ ಗೊಂದಲಗಳಿಗೆ ತಳ್ಳುತ್ತವೆ. ಸ್ನೇಹದ ಜಾಗವನ್ನು ಪ್ರೀತಿ ಆಕ್ರಮಿಸಿಕೊಳ್ಳಲು ಅದು ಭೌತಿಕ ಸಂಗತಿಯಲ್ಲ. ಪ್ರೇಮಿಗಳಿಬ್ಬರು ಒಳ್ಳೆಯ ಸ್ನೇಹಿತರಾಗಿರಬಹುದು, ಸಂಬಂಧಗಳಲ್ಲಿ, ಭಾವನೆಗಳಲ್ಲಿ ಇದು ಸ್ನೇಹ, ಇದು ಮೋಹ, ಇದು ಆಕರ್ಷಣೆ, ಇದೇ ಸಾಕ್ಷಾತ್ ಪವಿತ್ರ ಪ್ರೀತಿ ಅಂತೆಲ್ಲಾ ವ್ಯಾಖ್ಯಾನಿಸುವುದು ಸುಲಭವಲ್ಲ. ಅಸಲಿಗೆ ಪ್ರೀತಿಯೆಂಬುದು ಅಷ್ಟು ಶಕ್ತಿಶಾಲಿ, ತರ್ಕಕ್ಕೆ ನಿಲುಕದ್ದೇ ಆಗಿದ್ದರೆ ಒಬ್ಬ ಹುಡುಗ ಹಾಗೂ ಒಬ್ಬ ಹುಡುಗಿಯನ್ನೇ ಏಕೆ ಪ್ರೀತಿಸಬೇಕು ಎಂದು ಬಯಸುತ್ತೇವೆ?

ಕೆಲವು ಸಂಗತಿಗಳನ್ನು ಅನುಭವಿಸಿದರೆ ಚೆಂದವಂತಾರೆ....
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • Email this ಪ್ರತಿಕ್ರಿಯೆ
ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: roopablrao (7 replies) April 29, 2008 - 4:06pm
  • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: uniquesupri (Apr 29 2008 - 9:26pm)
  • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: Sunil Jayaprakash (Apr 29 2008 - 5:20pm)
    • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: roopablrao (Apr 29 2008 - 5:27pm)
      • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: Sunil Jayaprakash (Apr 29 2008 - 7:30pm)
    • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: roopablrao (Apr 29 2008 - 5:23pm)
  • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: gururajkodkani (Apr 29 2008 - 4:18pm)
    • ಉ: ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ? By: roopablrao (Apr 29 2008 - 4:25pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator