ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಶಬ್ದಮಣಿ ದರ್ಪಣ

March 11, 2006 - 12:11pm — ismail

ಶಬ್ದಮಣಿ ದರ್ಪಣ

ismail's picture

ಕನ್ನಡವು ಕೇಶಿರಾಜನ ಶಬ್ದಮಣಿ ದರ್ಪಣವನ್ನು ಪಾಲಿಸುವುದಿಲ್ಲ. ಪಾಲಿಸಬೇಕಾಗಿಲ್ಲ.
ಇದು ಏಕೆ ಎಂಬುದಕ್ಕೆ ಹೆಚ್ಚಿನ ವಿವರಗಳನ್ನು ತಿಳಿಯಬೇಕಿದ್ದರೆ ಡಿ. ಎನ್‌. ಶಂಕರಭಟ್‌ ಅವರ `ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಪುಸ್ತಕವನ್ನು ಓದಬಹುದು. ಹಾಗೆಯೇ ಸಂಸ್ಕೃತ ಪಾಣಿನಿಯ ಅಷ್ಟಾಧ್ಯಾಯಿಯನ್ನು ಈಗಲೂ ಪಾಲಿಸುತ್ತಿರುವುದಕ್ಕೆ ಮುಖ್ಯ ಕಾರಣ ಆ ಭಾಷೆಯ ಬೆಳವಣಿಗೆ ಸ್ಥಗಿತಗೊಂಡಿರುವುದು. ಅಂದರೆ ಅದು ಸಾಮಾನ್ಯ ಬಳಕೆಯ ಅಥವಾ ನಿತ್ಯ ಬಳಕೆಯ ಭಾಷೆಯಾಗಿ ಉಳಿಯದೆ ಕೇವಲ ಗ್ರಂಥಗಳಲ್ಲಿ ಮಾತ್ರ ಉಳಿದುಕೊಂಡಿರುವುದರಿಂದ ಅದು ಹೊಸ ಪ್ರಯೋಗಗಳಿಗೆ ಒಳಗಾಗದೆ ಉಳಿದಿದೆ.
ಇನ್ನು ಕನ್ನಡದ ವಿಷಯಕ್ಕೆ ಬಂದರೆ ಕೇಶಿರಾಜನ ಕಾಲದಲ್ಲಿಯೂ ಕನ್ನಡವು ಶಬ್ದಮಣಿದರ್ಪಣವನ್ನು ಪಾಲಿಸುತ್ತಿರಲಿಲ್ಲ. ಜೀವಂತ ಭಾಷೆಗಳ್ಯಾವೂ ನಿರ್ದಿಷ್ಟ ವ್ಯಾಕರಣ ನಿಯಮಗಳೊಳಗೆ ಉಳಿಯುವುದಿಲ್ಲ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕೇಶಿರಾಜನ ಶಬ್ದಮಣಿ ದರ್‍ಪಣಂ By: ಮಹೇಶ ಭೋಗಾದಿ (7 replies) March 6, 2006 - 6:15pm
  • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: kannadakanda (Aug 6 2008 - 12:56pm)
    • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: mahesha (Aug 7 2008 - 9:18am)
  • ಶಬ್ದಮಣಿ ದರ್ಪಣ By: ismail (Mar 11 2006 - 12:11pm)
    • ಪಾಣಿನಿ By: mahesh_b_s (Mar 13 2006 - 11:22am)
      • ಕನ್ನಡ ಸಂಸ್ಕೃತ By: mahesh_b_s (Mar 13 2006 - 12:24pm)
        • ಉ: ಕನ್ನಡ ಸಂಸ್ಕೃತ By: kannadakanda (Jun 9 2008 - 4:08pm)
      • ಕನ್ನಡ ಮತ್ತು ಸಂಸ್ಕೃತ By: shreekant.mishrikoti (Mar 13 2006 - 12:03pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
ಇನ್ನಷ್ಟು


ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator