ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ವಿಖ್ಯಾತ ಉದ್ಯಮಿ, ಡಾ. ನಾರಾಯಣ ಮೂರ್ತಿಗಳಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಮತಿ. ಪ್ರತಿಭಾ ಪಾಟೀಲ್, ಸೋಮವಾರ ಪ್ರದಾನಮಾಡಿದರು !

May 7, 2008 - 5:37am — venkatesh

ಉ: ವಿಖ್ಯಾತ ಉದ್ಯಮಿ, ಡಾ. ನಾರಾಯಣ ಮೂರ್ತಿಗಳಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಮತಿ. ಪ್ರತಿಭಾ ಪಾಟೀಲ್, ಸೋಮವಾರ ಪ್ರದಾನಮಾಡಿದರು !

venkatesh's picture

"ಹಾಗೇ ಪತ್ರಿಕೆಗಳಲ್ಲಿ ಬಹಳ ದಿನಗಳ ನಂತರ ಒಳ್ಳೆ ಸುದ್ದಿಯೊಂದಿಗೆ ಫೋಟೋ ಬಂದಿದ್ದಕ್ಕಾಗಿ ಶ್ರೀಮತಿ ಪ್ರತಿಭಾ ಪಾಟೀಲರಿಗೂ ಅಭಿನಂದನೆಗಳು."
ಸರಿಯಾದ ಮಾತು.

ಕರ್ನಾಟಕದ ಬಗ್ಗೆ ಒಂದು ಒಳ್ಳೆಮಾತನ್ನು ಕೇಳುವ ಭಾಗ್ಯ ಬಂತಲ್ಲ.

ಈ ಕಡೆ ತಮಿಳ್ನೋರು, ಕೇರಳ್ದೊರು,

ಆ ಕಡೆ ಆಂಧ್ರದೋರು,

ಮರಾಠಿಜನ ಒಂದ್ಕಡೆ,

ಎಲ್ಲಾರು ಕರ್ನಾಟಕದ ಹಸುನ ಕಿತ್ತು ತಿನ್ನೊರೆ. ಆಗಿದಾರೆ.

ಇನ್ನು ನಮ್ಮ ಜನಾನೊ ಅವರವ್ರೆ ಕಿತ್ತಾಡಿ, ಗುದ್ದಾಡಿ, ಹೊಡ್ದಾಡಿ, ಒಂದ್ ವಿಕ್ರಮನೇ ಸಾಧಿಸಿದಾರೆ. ಕನ್ನಡದ್ ಪೇಪರ್ ತಿರ್ವ್ ಹಾಕಿ. ಪ್ರತಿಭಟನೆ, ಆಂದೋಳನ, ಘೆರಾವ್, ಇವೆ ತುಂಬ್ಕೊಂಡಿವೆ.

ಕರ್ನಾಟಕ ಅಂದ್ರೆ ಅನಾಮಧೇಯರ ನಾಡೆ, ಗೊತ್ತಿಲ್ಲ.

ನಿಜಕ್ಕೂ ಮೂರ್ತಿಗಳು ಇದಕ್ಕೆ ಅಪವಾದವೇನೊ. ಅವರ್ನ್ನ ಸರಿಯಾಗಿ ತಿಳ್ದೊರು ಯಾರಾದ್ರು ಇದಾರ ಅಲ್ಲಿ . ದೇವ್ರೆಗೇ ಗೊತ್ತು.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ವಿಖ್ಯಾತ ಉದ್ಯಮಿ, ಡಾ. ನಾರಾಯಣ ಮೂರ್ತಿಗಳಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಮತಿ. ಪ್ರತಿಭಾ ಪಾಟೀಲ್, ಸೋಮವಾರ ಪ್ರದಾನಮಾಡಿದರು ! By: venkatesh (2 replies) May 6, 2008 - 5:13am
  • ಉ: ವಿಖ್ಯಾತ ಉದ್ಯಮಿ, ಡಾ. ನಾರಾಯಣ ಮೂರ್ತಿಗಳಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಮತಿ. ಪ್ರತಿಭಾ ಪಾಟೀಲ್, ಸೋಮವಾರ ಪ್ರದಾನಮಾಡಿದರು ! By: vinayudupa (May 6 2008 - 11:34am)
    • ಉ: ವಿಖ್ಯಾತ ಉದ್ಯಮಿ, ಡಾ. ನಾರಾಯಣ ಮೂರ್ತಿಗಳಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಶ್ರೀಮತಿ. ಪ್ರತಿಭಾ ಪಾಟೀಲ್, ಸೋಮವಾರ ಪ್ರದಾನಮಾಡಿದರು ! By: venkatesh (May 7 2008 - 5:37am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
  • spruhi
    ಉ: ಅಮ್ಮ ನ ನೆನಪು ಮತ್ತು ಫಾರಿನ್ನು .:)
    August 30, 2008 - 6:21pm
  • spruhi
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 6:16pm
  • cmariejoseph
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 5:56pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:48pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:39pm
  • cmariejoseph
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 5:35pm
  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
ಇನ್ನಷ್ಟು


ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator