ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು...

May 7, 2008 - 1:58pm — vinayudupa

ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು...

vinayudupa's picture

ನಮಸ್ಕಾರ ರಾಜೇಶ್ ಅವರಿಗೆ,

ಸುಮಾರು ದಿನ ಆದ್ಮೇಲೆ ಕ್ರಿಕೆಟ್ ಬಗೆಗೆ ಬರೀತಾ ಇದ್ದೀರಿ.

ಯಾವಾಗ ತಂಡದಲ್ಲಿ ದ್ರಾವಿಡ್, ಕಾಲ್ಲಿಸ್, ಜಾಫರ್, ಚಂದ್ರಪಾಲ್ ಇದಾರೆ ಅಂತ ಗೊತ್ತಯ್ತೋ ಆಗ್ಲೇ ಆಸೆ ಬಿಟ್ಟು ಬಿಟ್ಟೆ. ಆದರೂ ನಮ್ಮ ಬೆಂಗಳೂರಿನ ಹೆಸರದ್ರೂ ಇದೆಯಲ್ಲ ಅಂತ ಹೈದರಾಬಾದ್ ವಿರುದ್ದದ ಪಂದ್ಯ ನೋಡೋಕೆ ಹೋಗಿದ್ದೆ. Smiling

ಅರುಣ್ ಕುಮಾರ್ ಒಂದು ಕಾಲದಲ್ಲಿ ಚೆನ್ನಾಗಿ ಆಡ್ತಿದ್ದ್ರು. ಈಗ್ಲೂ ಅಂತಹ ಫಾರ್ಮ್ ಇದೆಯ? ದ್ರಾವಿಡ್ ಕೀಪಿಂಗ್ ಮಾಡೋ ಹಾಗಿದ್ರೆ ಚೆನ್ನಾಗಿತ್ತು ಅನ್ನಿಸ್ತು. ಅಬ್ದುರ್ ರಜಾಕ್ ಒಳ್ಳೆ ಸ್ಪಿನ್ನರ್. ಅವರನ್ನೇ ಆಡಿಸಬಹುದು.

>>"ಅರುಣ್ ಕುಮಾರ್, ಚಂದರ್ ಪಾಲ್, ಕ್ಯಾಮರೊನ್ ವೈಟ್, ವಿರಾಟ್ ಕೊಹ್ಲಿ, ಮಿಸ್ಬಾ ಉಲ್ ಹಕ್, ರಾಹುಲ್ ದ್ರಾವಿಡ್, ದೇವರಾಜ್ ಪಾಟೀಲ್, ಬಾಲಚಂದ್ರ ಅಖಿಲ್, ಪ್ರವೀಣ್ ಕುಮಾರ್, ಝಹೀರ್ ಖಾನ್, ಡೇಲ್ ಸ್ಟೇಯ್ನ್"

೧೧ ಜನ ಆಟಗಾರರ ಪಟ್ಟೀಲಿ ಅಖಿಲ, ವೈಟ್ ಸೇರಿ ೫ ಜನ ಬೌಲರ್ ಗಳು. ಅಷ್ಟೊಂದು ನಂಬಿಕೆ ಇದೆಯಾ? Smiling

>>"ಆದರೆ ಚಾರು ಶರ್ಮನ ಜಾಗಕ್ಕೆ ಬಂದವರು ಬೃಜೇಶ್ ಪಟೇಲ್ ಎನ್ನುವುದು ಮತ್ತೊಂದು ಜೋಕು"

ದೇವರೇ ಕಾಪಾಡಬೇಕು. ಬರೀ ಚಾಲೆಂಜ್ ಮಾಡ್ಕೊಂದೆ ಇರ್ತಾರೆ, ಗೆಲ್ಲೋದಿಲ್ಲ ಅಂತ ಕಾಣುತ್ತೆ.

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ರಾಯಲ್ ಚಾಲೆಂಜರ್ಸ್, ಬೆಂಗಳೂರು... By: rajeshnaik111 (2 replies) May 7, 2008 - 12:36pm
  • ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು... By: vinayudupa (May 7 2008 - 1:58pm)
    • ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು... By: rajeshnaik111 (May 7 2008 - 3:16pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
  • ASHOKKUMAR
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 7:31pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 7:30pm
ಇನ್ನಷ್ಟು


ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator