ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಪಾಣಿನಿ

March 13, 2006 - 11:22am — mahesh_b_s

ಪಾಣಿನಿ

mahesh_b_s's picture

ಹಾಗೆಯೇ ಸಂಸ್ಕೃತ ಪಾಣಿನಿಯ ಅಷ್ಟಾಧ್ಯಾಯಿಯನ್ನು ಈಗಲೂ ಪಾಲಿಸುತ್ತಿರುವುದಕ್ಕೆ ಮುಖ್ಯ ಕಾರಣ ಆ ಭಾಷೆಯ ಬೆಳವಣಿಗೆ ಸ್ಥಗಿತಗೊಂಡಿರುವುದು. 

ಪಾಣಿನಿಯ ವ್ಯಾಕರಣಸೂತ್ರೆಗಳನ್ನು ಕನ್ನಡವು ಪಾಲಿಸುತ್ತದೆ.

ನಿದರ್ಶನಗಳು:

೧) ಕನ್ನಡದ ವರ್ಣಮಾಲೆ ಸಂಸ್ಕೃತದ ವರ್ಣಮಾಲೆಯನ್ನು ಅನುಸರಿಸುತ್ತದೆ. ಸಂಸ್ಕೃತದ ವರ್ಣಮಾಲೆ ಪಾಣಿನಿಯ ವ್ಯಾಕರಣ ಸೂತ್ರಗಳನ್ನು ಪಾಲಿಸುತ್ತದೆ. ಆದ್ದರಿಂದ ಕನ್ನಡದ ಅಕ್ಷರಮಾಲೆಯು ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

೨) ಕನ್ನಡದ ಸಂಧಿ, ಸಮಾಸ ಕ್ರಿಯೆಗಳು ಸಂಸ್ಕೃತದ ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

೩)ಅವ್ಯಯಗಳು ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

ಆದ್ದರಿಂದ ಕನ್ನಡವು ಸಂಪೂರ್ಣವಾಗಲ್ಲದಿದ್ದರೂ, ಭಾಗಶಃ ವಾಗಿ ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

ಇನ್ನೊಂದು ಮಾತು ಕನ್ನಡವು ಸಂಸ್ಕೃತವನ್ನು ಬಹಳವಾಗಿ ಅವಲಂಬಿಸಿದೆ. ಸಂಸ್ಕೃತಪದಗಳ ಹೊರತು ಕನ್ನಡವು ಬಹಳ ದುರ್ಬಲ ಮತ್ತು ಸೀಮಿತ ಭಾಷೆಯಾಗುವುದು.  ವ್ಯಾಕರಣ, ವೈದ್ಯಕೀಯ, ನ್ಯಾಯಾಂಗ, ವಿಜ್ಙಾನ, ಸಾಹಿತ್ತ, ಧಾರ್ಮಿಕ, ಸಾಮಾಜಿಕ, ಶಿಕ್ಷಣ, ಆಡಳಿತ, ಸಮೂಹಮಾಧ್ಯಮ ಮುಂತಾದ ಎಲ್ಲ ವಿಭಾಗಗಳಲ್ಲು ಕನ್ನಡವು ಸಂಸ್ಕೃತಪದಗಳನ್ನೆ ಶೇಕಡ ೯೦ರಷ್ಟು ಉಪಯೋಗಿಸುತ್ತದೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕೇಶಿರಾಜನ ಶಬ್ದಮಣಿ ದರ್‍ಪಣಂ By: ಮಹೇಶ ಭೋಗಾದಿ (7 replies) March 6, 2006 - 6:15pm
  • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: kannadakanda (Aug 6 2008 - 12:56pm)
    • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: mahesha (Aug 7 2008 - 9:18am)
  • ಶಬ್ದಮಣಿ ದರ್ಪಣ By: ismail (Mar 11 2006 - 12:11pm)
    • ಪಾಣಿನಿ By: mahesh_b_s (Mar 13 2006 - 11:22am)
      • ಕನ್ನಡ ಸಂಸ್ಕೃತ By: mahesh_b_s (Mar 13 2006 - 12:24pm)
        • ಉ: ಕನ್ನಡ ಸಂಸ್ಕೃತ By: kannadakanda (Jun 9 2008 - 4:08pm)
      • ಕನ್ನಡ ಮತ್ತು ಸಂಸ್ಕೃತ By: shreekant.mishrikoti (Mar 13 2006 - 12:03pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
  • ASHOKKUMAR
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 7:31pm
ಇನ್ನಷ್ಟು


"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."

— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator