ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕನ್ನಡ ಮತ್ತು ಸಂಸ್ಕೃತ

March 13, 2006 - 12:03pm — shreekant.mishrikoti

ಕನ್ನಡ ಮತ್ತು ಸಂಸ್ಕೃತ

shreekant.mishrikoti's picture
  •  ಕನ್ನಡದ ವರ್ಣಮಾಲೆ ಸಂಸ್ಕೃತದ ವರ್ಣಮಾಲೆಯನ್ನು ಅನುಸರಿಸುತ್ತದೆ. ಸಂಸ್ಕೃತದ ವರ್ಣಮಾಲೆ ಪಾಣಿನಿಯ ವ್ಯಾಕರಣ ಸೂತ್ರಗಳನ್ನು ಪಾಲಿಸುತ್ತದೆ. ಆದ್ದರಿಂದ ಕನ್ನಡದ ಅಕ್ಷರಮಾಲೆಯು ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

ಋ , ಲೃ ಮುಂತಾದ ಶಬ್ದಗಳನ್ನು ಈಗಾಗಲೇ ಕೈಬಿಟ್ಟಾಗಿದೆ. ಮಹಾಪ್ರಾಣಗಳನ್ನು , 'ಷ'  ಮುಂತಾದವನ್ನು  ಕೈಬಿಡುವ ಯೋಚನೆಯನ್ನು ಕೆಲವರು ಮಾಡುತ್ತಿದ್ದಾರೆ.! ( 'ಕನ್ನಡ ಬರಹವನ್ನು ಸರಿಪಡಿಸೋಣ'- ಶಂಕರಭಟ್ಟರ ಪುಸ್ತಕ ನೋಡಿ)

 

  • ೨) ಕನ್ನಡದ ಸಂಧಿ, ಸಮಾಸ ಕ್ರಿಯೆಗಳು ಸಂಸ್ಕೃತದ ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.
  • ೩)ಅವ್ಯಯಗಳು ಪಾಣಿನಿಯ ವ್ಯಾಕರಣಸೂತ್ರಗಳನ್ನೆ ಪಾಲಿಸುವುದು.

ಕನ್ನಡದಲ್ಲಿರುವ  ಸಂಸ್ಕೃತ ಶಬ್ದಗಳು ಮಾತ್ರ ಸಂಧಿ -ಸಮಾಸ ವಿಷಯಗಳಲ್ಲಿ ಸಂಸ್ಕೃತ ನಿಯಮ ಪಾಲಿಸುವವು . ( ನೋಡಿ - ಶಂಕರಭಟ್ಟರ ' ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ')

  •  ....ಮುಂತಾದ ಎಲ್ಲ ವಿಭಾಗಗಳಲ್ಲು ಕನ್ನಡವು ಸಂಸ್ಕೃತಪದಗಳನ್ನೆ ಶೇಕಡ ೯೦ರಷ್ಟು ಉಪಯೋಗಿಸುತ್ತದೆ.

ಸಂಸ್ಕೃತ ಶಬ್ದಗಳ ಬದಲು  ಸಾಧ್ಯವಿದ್ದಲ್ಲಿ ಅಚ್ಚ ಕನ್ನಡ ಶಬ್ದಗಳ ಬಳಕೆಯ ಯತ್ನವನ್ನು ಕೆಲವರು ಮಾಡುತ್ತಿದ್ದಾರೆ.   ಮತ್ತು ಹೆಚ್ಚು ಸಂಸ್ಕೃತ ಶಬ್ದಗಳನ್ನು ಶಿಷ್ಟ ಸಾಹಿತ್ಯದಲ್ಲಿ, ಪುಸ್ತಕದ ಭಾಷೆಯಲ್ಲಿ , ಇಂಗ್ಲೀಷಿನ ಶಬ್ದಗಳ ಬದಲಾಗಿ ಹೊಸಪದಗಳನ್ನು  ಚಲಾವಣೆಗೆ ತರುವಲ್ಲಿ ಮಾತ್ರ ನೋಡಬಹುದು ಅಂತ ನನಗೆ ಅನಿಸುತ್ತದೆ.

 

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕೇಶಿರಾಜನ ಶಬ್ದಮಣಿ ದರ್‍ಪಣಂ By: ಮಹೇಶ ಭೋಗಾದಿ (7 replies) March 6, 2006 - 6:15pm
  • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: kannadakanda (Aug 6 2008 - 12:56pm)
    • ಉ: ಕೇಶಿರಾಜನ ಶಬ್ದಮಣಿ ದರ್‍ಪಣಂ By: mahesha (Aug 7 2008 - 9:18am)
  • ಶಬ್ದಮಣಿ ದರ್ಪಣ By: ismail (Mar 11 2006 - 12:11pm)
    • ಪಾಣಿನಿ By: mahesh_b_s (Mar 13 2006 - 11:22am)
      • ಕನ್ನಡ ಸಂಸ್ಕೃತ By: mahesh_b_s (Mar 13 2006 - 12:24pm)
        • ಉ: ಕನ್ನಡ ಸಂಸ್ಕೃತ By: kannadakanda (Jun 9 2008 - 4:08pm)
      • ಕನ್ನಡ ಮತ್ತು ಸಂಸ್ಕೃತ By: shreekant.mishrikoti (Mar 13 2006 - 12:03pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಹೀಗೆ ಒಂದು ಮಾತುಕತೆ(ಹೆಂಗಳೆಯರ)
    October 7, 2008 - 7:57pm
  • summer_glau
    ಉ: ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
    October 7, 2008 - 7:36pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:21pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:15pm
  • omshivaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    October 7, 2008 - 7:14pm
  • ASHOKKUMAR
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 7:14pm
  • omshivaprakash
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 7:07pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:45pm
  • apr
    ಉ: ಲಿನಕ್ಸ್ ಮತ್ತು ಭೌತಶಾಸ್ತ್ರ - ತಿಳಿದಿದೆಯೇ ನಿಮಗೀ ಸತ್ಯ?
    October 7, 2008 - 6:43pm
  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
ಇನ್ನಷ್ಟು


ಏನೇನೋ ನಡೆದಿಹವು ವಿಜ್ಞಾನ ಸಂಧಾನ ।
ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।।
ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ ।
ನೇಣಾಗಿಹುದು ನೋಡು - ಮರಳ ಮುನಿಯ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator