Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ

May 12, 2008 - 12:09am — ಗಣೇಶ

ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ

ಗಣೇಶ's picture

ಗುರುರಾಜರವರೆ,
rooh afza ದವರು 9x ಚಾನಲ್ ನಲ್ಲಿ 'ಯೆ ಹೇ ಜಲ್ವಾ' ಎಂಬ ಡ್ಯಾನ್ಸ್ ಕಾಂಪಿಟಿಷನ್ ಪ್ರೋಗ್ರಾಂ ನಡೆಸುತ್ತಿದ್ದಾರೆ. ರಾಖಿ ಸಾವಂತ್, ಹುಸ್ಸೈನ್, ರೋನಿತ್ ಎಲ್ಲಾ ಕಾಂಪಿಟಿಷನ್ ನಲ್ಲಿ ಇದ್ದಾರೆ. ಚೆನ್ನಾಗಿದೆ.
ವಿಷಯ ಅದಲ್ಲ-

ಅಲ್ಲಿ ಜಡ್ಜ್ ಗಳ ಎದುರಲ್ಲಿ ಗ್ಲಾಸ್ ಲೋಟಾಗಳಲ್ಲಿ rooh afza ಇಟ್ಟಿರುತ್ತಾರೆ. ಹಲವಾರು ವಾರದಿಂದ ನೋಡುತ್ತಿದ್ದೇನೆ- ಒಬ್ಬನೇ ಒಬ್ಬ ಜಡ್ಜ್ ಅದನ್ನು ಕುಡಿದಿಲ್ಲ! ಮುಂದಿನ ಸಂಡೆ ನೋಡಬೇಕು.

ಇನ್ನು ರೂಹ್ ಅಫ್ ಜಾದಲ್ಲಿ ಹಲವು ಬಗೆ ಹಣ್ಣು,ತರ್ಕಾರಿ,ಹೂಗಳು ಇವೆಯಂತೆ.ಕೋಕಂ ಇರಲೂ ಬಹುದು. ನನಗೆ ಗೊತ್ತಿಲ್ಲ. ನಾವು ಚಿಕ್ಕವರಿದ್ದಾಗ ಆರೋಗ್ಯಕ್ಕೆ ಒಳ್ಳೆಯದೆಂದು ಇದರ ಜ್ಯೂಸ್ ಮಾಡಿ ಕುಡಿಸುತ್ತಿದ್ದರು. ರುಚಿ ಇಷ್ಟವಾಗದಿದ್ದರೂ ಕಲರ್,ಪರಿಮಳ ಇಷ್ಟವಾಗುತಿತ್ತು.

  • Login or register to post comments
  • Email this ಪ್ರತಿಕ್ರಿಯೆ
ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (13 replies) May 9, 2008 - 4:38pm
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: prasannasp (May 12 2008 - 2:58pm)
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: prasannasp (May 11 2008 - 7:29pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (May 11 2008 - 11:33pm)
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: hpn (May 9 2008 - 11:28pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (May 11 2008 - 12:17am)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: kishorpatwardhan (May 10 2008 - 9:14am)
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: smurthygr (May 9 2008 - 8:00pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (May 10 2008 - 11:59pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: hamsanandi (May 9 2008 - 9:25pm)
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: gururajkodkani (May 9 2008 - 5:25pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (May 12 2008 - 12:09am)
  • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: roopablrao (May 9 2008 - 5:00pm)
    • ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ By: ಗಣೇಶ (May 10 2008 - 11:49pm)

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
ಇನ್ನಷ್ಟು

ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator