ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ

May 23, 2008 - 1:28pm — ahankari

ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ

ahankari's picture

ಈ ವಿಷಯದಲ್ಲಿ ನನಗೂ ಸ್ವಲ್ಪ ಗೊಂದಲವಿದೆ .ಇಶ್ಟ ಇದೆಯೋ ಇಲ್ಲವೋ , ಹಿಂದಿ ಸಿಲೆಬಸ್ ಅಲ್ಲಿ ಇತ್ತು ನಾನು ಕಲಿತಿದ್ದೇನೆ . ಈಗ ಒಬ್ಬ ಉತ್ತರ ಭಾರತೀಯನ ಜೊತೆ ಮಾತಾಡುವಾಗ ನನಗೆ ಹಿಂದಿ ಗೊತ್ತಿದ್ದೂ ಗೊತ್ತಿಲ್ಲ ಎಂದು ಹೇಳಲು ಮನಸ್ಸು ಕೇಳದು. ಅಲ್ಲದೆ ಹಿಂದಿ ಅಥವಾ ಕನ್ನಡದಲ್ಲಿ ಮಾತಾನಾಡುವಾಗ ಇರುವ ಗೆಳೆತನ ಇಂಗ್ಲೀಶ್ ನಲ್ಲಿ ಬರುವದಿಲ್ಲ . ನನಗನಿಸುತ್ತೆ ಇದು ನನ್ನೊಬ್ಬನದಲ್ಲ ಬಹಳಸ್ಟು ಕನ್ನಡಿಗರು ಅಥವ South indians (dont know hot to write Dakshina in baraha) ಸಮಸ್ಯೆ ಅಂಥ. ಹೊರದೇಶಕ್ಕೆ ಬಂದಾಗ ಹಿಂದಿ ಬರದ ನನ್ನ ಉಳಿದ ಕಲೀಗ್ ಗಳು ಮೂಲೆ ಗುಂಪಾಗುವದನ್ನು ಅಥವಾ ಕೇವಲ ತಮ್ಮ ರಾಜ್ಯದವರೊಡನೆ ಮಾತ್ರ ಗುರುತಿಸಿ ಕೊಳ್ಳುವುದನ್ನು ನೋಡಿದ್ದೇನೆ .
ನನಗನಿಸುತ್ತೆ ಪ್ರತಿಯೊಂದು ರಾಜ್ಯವು ಕೇವಲ ಇಂಗ್ಲಿಶ್ ಮತ್ತು ತನ್ನ ರಾಜ್ಯ ಭಾಶೆಯನ್ನು ಶಾಲೆಗಳಲ್ಲಿ ಕಲಿಸುದೊಂದೆ ಈ ಸಮಸ್ಯೆಗೆ ಪರಿಹಾರ . ಇಲ್ಲವಾದರೆ ಈ ಧರ್ಮ ಸಂಕಟ ಇದ್ದದ್ದೇ ,

ಏನಂತಿರಾ ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: shreekant.mishrikoti (15 replies) July 19, 2007 - 6:07pm
  • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: ahankari (May 23 2008 - 1:28pm)
  • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: shreekant.mishrikoti (Jul 20 2007 - 6:36pm)
  • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: hene (Jul 20 2007 - 5:56pm)
    • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: Sunil Jayaprakash (Jul 20 2007 - 6:07pm)
      • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: muralihr (Jul 20 2007 - 8:48pm)
      • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: muralihr (Jul 20 2007 - 8:46pm)
  • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: mahesha (Jul 19 2007 - 6:28pm)
    • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: kishorpatwardhan (Jul 19 2007 - 10:29pm)
      • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: shreekant.mishrikoti (Jul 20 2007 - 1:03pm)
      • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: hamsanandi (Jul 19 2007 - 11:10pm)
        • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: hene (Jul 20 2007 - 2:00pm)
        • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: mahesha (Jul 20 2007 - 2:18am)
        • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: hamsanandi (Jul 19 2007 - 11:16pm)
      • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: mahesha (Jul 19 2007 - 10:46pm)
        • ಉ: ಬೇರೆ ಭಾಷಿಗರೊಂದಿಗಿನ ಸಂವಹನ ಸಮಸ್ಯೆ By: shreekant.mishrikoti (Jul 20 2007 - 1:10pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator