ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು?

June 9, 2008 - 12:56pm — kannadakanda

ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು?

kannadakanda's picture

ತೆರ ನಿಜವಾಗಿ ತೆಱ=ವಿಧ. ತರ ನಿಜವಾಗಿ ಹಿಂದಿಯ ತರಹ್‍ ಅವನಂತೆ ಎನ್ನುವಾಗ ಬೞಸುವ ಉಸ್‍ಕೀ ತರಹ್‍ ಎಂದು ನನ್ನ ಭಾವನೆ. ಉದಾಹರಣೆಗೆ ನೋಡಿ ವಚನದೊಳೇಕವಚನಮನೇಕವಚನಮೆಂದೆರೞ್ತೆಱ. ಅರ್ಥ: ವಚನದಲ್ಲಿ ಎಕವಚನ, ಅನೇಕವಚನ(ಬಹುವಚನ) ಎಂದು ಎರಡು ತೆಱ. ಹೞಗನ್ನಡದಲ್ಲಿ (ಎರಡ್+ತೆಱ=ಎರೞ್ತೆಱ. ಡಕಾರಕ್ಕೆ ಬೇಱೆ ಅಕ್ಷರಗಳು ಪರವಾದರೆ ೞಕಾರ ಬೞಸಬೇಕೆಂಬ ನಿಯಮ). ತರವನ್ನು ಈಗ ಕನ್ನಡದಲ್ಲಿ ತೆಱದ ಅರ್ಥದಲ್ಲೇ ಬೞಸುತ್ತಿದ್ದರೂ ಇವೆರಡಱ ಮೂಲ ನನಗನ್ನಿಸಿದಂತೆ ಬೇಱೆ ಬೇಱೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: mahesha (11 replies) October 16, 2007 - 8:32pm
  • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: kannadakanda (Jun 9 2008 - 12:56pm)
  • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: mahesha (Oct 18 2007 - 9:17am)
  • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: ವೈಭವ (Oct 16 2007 - 8:40pm)
    • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: ಕೇವೆಂ (Oct 17 2007 - 2:13pm)
      • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: kpbolumbu (Oct 17 2007 - 2:22pm)
        • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: ಕೇವೆಂ (Oct 17 2007 - 11:35pm)
          • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: kannadakanda (Jun 9 2008 - 12:58pm)
          • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: Sunil Jayaprakash (Oct 22 2007 - 11:36am)
            • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: Sunil Jayaprakash (Oct 22 2007 - 11:41am)
              • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: ಕೇವೆಂ (Oct 23 2007 - 12:19am)
        • ಉ: ತೆರ ಮತ್ತು ತರ ಇವುಗಳ ನಡುವಿನ ಬೇರೆತನವೇನು? By: ವೈಭವ (Oct 17 2007 - 2:31pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 8:58am
  • savithasr
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 8:57am
  • mahesha
    ಉ: ಬಜೆಟ್‌(ಮುಂಗಡಪತ್ರ)ನಲ್ಲಿ ಏನಿರಬೇಕು?
    October 16, 2008 - 8:57am
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 8:56am
  • anivaasi
    ಉ: ಬಜೆಟ್‌(ಮುಂಗಡಪತ್ರ)ನಲ್ಲಿ ಏನಿರಬೇಕು?
    October 16, 2008 - 8:51am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 8:47am
  • harsha.st
    ಉ: "ಕಿರುಬ"ನ ಕಿತಾಪತಿ
    October 16, 2008 - 8:46am
  • venkatesh
    ಉ: ವೀಣೆಯೊಂದಿಗೆ ಅಬ್ದುಲ್ ಕಲಾಮ್
    October 16, 2008 - 8:46am
  • santhu_lm
    ಉ: ಗು೦ಡ ಮತ್ತು ಕತ್ತೆ!!!!!
    October 16, 2008 - 8:44am
  • santhu_lm
    ಉ: ಗು೦ಡ ಮತ್ತು ಕತ್ತೆ!!!!!
    October 16, 2008 - 8:43am
ಇನ್ನಷ್ಟು


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator