ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು :
- Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು : By: mahesh_b_s (Mar 21 2006 - 1:51pm)
- Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು : By: Sunil Jayaprakash (Mar 21 2006 - 12:54pm)

RSS:
Re: ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು.-ಇನ್ನಷ್ಟು ಗಾದೆಗಳು :
ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಈ ಗಾದೆ ಓದಿದ ತಕ್ಷಣ ನೆನಪಾದದ್ದು, ಆಚೆ ಮನೆ ಸುಬ್ಬಮ್ಮ.
ಆಚೆ ಮನೆಯ ಸುಬ್ಬಮ್ಮನಿಗೆ ಏಕಾದಶಿ ಉಪವಾಸ.
ಎಲ್ಲೋ ಸ್ವಲ್ಪ ತಿಂತಾರಷ್ಟೆ ಉಪ್ಪಿಟ್ಟು ಅವಲಕ್ಕಿ ಪಾಯಸ.