ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಹಾವೇರಿಯಲ್ಲಿ ನಡೆದಿದ್ದು ಏನು?

June 13, 2008 - 5:50pm — roshan_netla

ಉ: ಹಾವೇರಿಯಲ್ಲಿ ನಡೆದಿದ್ದು ಏನು?

roshan_netla's picture

ತುಂಬಾ ಚೆನ್ನಾಗಿ ಬರೆದಿದ್ದೀರಿ ... ರಾಜಕೀಯದ ಒಳ ಮರ್ಮ ಗೊತ್ತಿಲ್ಲದ ನನ್ನಂತವರು ಗಲಿಬಿಲಿ ಗೊಳ್ಳುವ ಘಟನೆ ಇದು, ಸರಕಾರ ವನ್ನು ಅಭದ್ರ ಗೋಳಿಸಲು ಮಾಡುವ ಸಂಚು ಅಂತ ಗೊತ್ತಾದರು ಬಜಾಪ ದವರು ಸ್ವಲ್ಪ ಅದರ ಬಗ್ಗೆ ಜಾಸ್ತಿ ಕಾಳಜಿ ವಹಿಸ ಬೇಕಿತ್ತು.. ಸ್ವಲ್ಪ ಜಾಣತನ ಪ್ರದರ್ಶಿಸುತಿದ್ದರೆ ಆ ಒಂದು ಜೀವ ಉಳಿಯುತಿತ್ತು.. ಆದರೆ ಇದನ್ನು ಮಾಡಿಸಿದವರು ಬುದ್ದಿಕಲಿಯುವುದಿಲ್ಲ ಅವರು ಇಂತಾ ಕೆಲವು ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ ಆದುದರಿಂದ ಈ ಘಟನೆ ಯಿಂದ ಬುದ್ದಿ ಕಲಿಯ ಬೇಕಾಗಿರುವುದು ಸರಕಾರ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (3 replies) June 13, 2008 - 3:57pm
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: pallavi.dharwad (Jun 16 2008 - 4:38pm)
  • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: roshan_netla (Jun 13 2008 - 5:50pm)
    • ಉ: ಹಾವೇರಿಯಲ್ಲಿ ನಡೆದಿದ್ದು ಏನು? By: Chamaraj (Jun 15 2008 - 2:25pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: nanna kiru parichaya
    January 8, 2009 - 11:49pm
  • manjunath s reddy
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 8, 2009 - 11:45pm
  • Nagaraj.G
    ಉ: ಆಕಾಶದ ಮೋಡದಲ್ಲಿ
    January 8, 2009 - 11:42pm
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 8, 2009 - 11:41pm
  • manjunath s reddy
    ಉ: ಆಕಾಶದ ಮೋಡದಲ್ಲಿ
    January 8, 2009 - 11:38pm
  • manjunath s reddy
    ಉ: ಬರಿದಾದ ಭಾವನೆಗಳು
    January 8, 2009 - 11:35pm
  • Nagaraj.G
    ಉ: ಆಕಾಶದ ಮೋಡದಲ್ಲಿ
    January 8, 2009 - 11:34pm
  • manjunath s reddy
    ಉ: ಆಕಾಶದ ಮೋಡದಲ್ಲಿ
    January 8, 2009 - 11:32pm
  • manjunath s reddy
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 11:29pm
  • kalpana
    ಉ: ಒಲವಿಲ್ಲದೆ
    January 8, 2009 - 11:26pm
ಇನ್ನಷ್ಟು


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator