ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ!

June 15, 2008 - 1:31pm — rameshbalaganchi

ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ!

rameshbalaganchi's picture

ಪ್ರೀತಿಯ ನಾಗಭೂಷಣರೆ,
ಸಂಪದದಲ್ಲಿ ನಿಮ್ಮ ಬರಹಗಳನ್ನು ಓದಿ ಮೆಚ್ಚಿಕೊಂಡ ಓದುಗರಲ್ಲಿ ನಾನೂ ಒಬ್ಬ. ನಿಮ್ಮ ಹದವರಿತ ಬರಹಗಳು ಒಳನೋಟವನ್ನೊಳಗೊಂಡ ಲೇಖನಗಳನ್ನು ಇಷ್ಟಪಟ್ಟಿದ್ದೇನೆ. ಇದ್ದಕ್ಕಿದ್ದಂತೆ ಏನಾಯಿತು? ಇಂಥ ಗಂಭೀರ ಲೇಖನದಲ್ಲಿ ನೀವು ಬರೆದಿರುವ
"ಈ ವಿಷಯದಲ್ಲಿ ಮುಂದುವರೆದು, ತುಟಿ ಮೀರಿ (ಹಲ್ಲು ಮೀರಿ?) ಅನುಚಿತ ಶಬ್ದಗಳನ್ನುದುರಿಸುತ್ತಿರುವ ಪಕ್ಷದ ಅಧ್ಯಕ್ಷ ಸದಾನಂದಗೌಡರಿಗೆ ಆರೆಸ್ಸೆಸ್ ಮುಖಂಡರಾದರೂ ಬುದ್ಧಿ ಹೇಳಬೇಕಿದೆ." ಎಂಬ ವಾಕ್ಯಗಳು ನಿಮ್ಮಂಥವರಿಂದ ಬರಬಾರದು
ವ್ಯಕ್ತಿಗತವಾಗಿ ಯಾವುದೇ ವ್ಯಕ್ತಿ, ಪಕ್ಷಗಳು ನಮಗೆ ಇಷ್ಟವಾಗದಿದ್ದರೆ ಅದನ್ನು ಸಭ್ಯರೀತಿಯಲ್ಲಿ ಹೇಳುವ ಹಕ್ಕು ಎಲ್ಲರಿಗಿದ್ದಂತೆ ತಮಗೂ ಇದೆ. ಆದರೆ ಯಾವುದೇ ವ್ಯಕ್ತಿಯನ್ನು ಟೀಕಿಸುವಾಗ ಅವರ ದೈಹಿಕ ನ್ಯೂನತೆಯನ್ನು ಎತ್ತಾಡುವುದು ಹೇಗೆ ಸರಿಯಾಗುತ್ತದೋ ತಿಳಿದಿಲ್ಲ. ಅಥವಾ ಯಾವುದಾದರೂ ವಿಶೇಷ ಉದ್ದೇಶದಿಂದ ನೀವು ಇಂಥ ಮಾತನ್ನಾಡಿದ್ದರೆ ಅದಕ್ಕೆ ಸ್ಪಷ್ಟೀಕರಣ ಕೊಟ್ಟರೆ ಒಳ್ಳೆಯದು

"ಏರಿದವನು ಚಿಕ್ಕವನಿರಬೇಕು"

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಬಿಜೆಪಿಯ ಕಾಂಗ್ರೆಸ್ ರಾಜಕಾರಣ! By: D.S.NAGABHUSHANA (4 replies) June 7, 2008 - 6:47pm
  • ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ! By: rameshbalaganchi (Jun 15 2008 - 1:31pm)
  • ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ! By: roshan_netla (Jun 10 2008 - 2:39pm)
  • ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ! By: girish.rajanal (Jun 9 2008 - 11:55am)
  • ಉ: ಬಿಜೆಪಿಯ ಕಾಂಗ್ರೆಸ್ ರಾಜಕಾರಣ! By: lgnandan (Jun 8 2008 - 4:00am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 6:40pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:36pm
  • srivathsajoshi
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:23pm
  • Aravinda
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:21pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 6:21pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 6:11pm
  • asuhegde
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 6:07pm
  • roopablrao
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 6:01pm
  • asuhegde
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 5:58pm
  • srivathsajoshi
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 5:56pm
ಇನ್ನಷ್ಟು


ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator