ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧

June 16, 2008 - 4:31pm — pallavi.dharwad

ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧

pallavi.dharwad's picture

ವಿಚಾರ ಮಾಡಿ ನೋಡಿ ಪ್ರಶಾಂತ್‌! ಇವತ್ತಿನ ಜೋಳ, ಗೋದಿ, ಅಕ್ಕಿ, ತರಕಾರಿ, ಕೊನೆಗೆ ವರ್ಷಕ್ಕೊಮ್ಮೆ ಬರುವ ಮಾವಿನ ಹಣ್ಣುಗಳು ಮೊದಲಿನಷ್ಟು ರುಚಿಯಾಗಿ ಉಳಿದಿವೆಯೆ? ವೀಳ್ಯದೆಲೆಗೂ ಮೊದಲಿನ ರುಚಿಯಿಲ್ಲ. ಪ್ರತಿಯೊಂದರಲ್ಲೂ ರಾಸಾಯನಿಕ ಮಿಶ್ರವಾಗುತ್ತ ಆಗುತ್ತ ಭೂಮಿ ಸತ್ವ ಕಳೆದುಕೊಳ್ಳುತ್ತಿದೆ. ಮೂಲ ಬೀಜಗಳ ಗುಣ ಹೈಬ್ರಿಡ್‌ ಬೀಜಗಳಲ್ಲಿ ಇಲ್ಲ. ಈ ಕುರಿತು ಬೇಕಾದಷ್ಟು ಸಾಹಿತ್ಯ ಕನ್ನಡದಲ್ಲಿದೆ. ದಯವಿಟ್ಟು ನೋಡಿ, ನಿಮ್ಮ ಅಭಿಪ್ರಾಯ ರೂಪಿಸಿಕೊಳ್ಳಿ.

ಇವತ್ತು ರೈತ ಆತ್ಮಹತ್ಯೆ ಮಾಡಿಕೊಳ್ಳಲು ಇತರ ಎಲ್ಲ ಕಾರಣಗಳಿಗಿಂತ ಹೆಚ್ಚಿನದು, ಆತ ಚಟಕ್ಕೆ ಬಿದ್ದಿರುವುದು. ಕುಡಿತಕ್ಕೆ, ಇಸ್ಪೀಟಿಗೆ, ದುಬಾರಿ ಬದುಕಿಗೆ, ಹಾಗೂ ಇತರ ಹವ್ಯಾಸಗಳಿಗೆ ರೈತ ಮಾರು ಹೋಗಿದ್ದಾನೆ. ಇದರಿಂದಾಗಿ ಹೆಚ್ಚು ಬೆಳೆಯುವ ಅನಿವಾರ್ಯತೆಗೆ, ಪುಕ್ಕಟೆ ವಿದ್ಯುತ್‌ಗೆ, ಸಬ್ಸಿಡಿ ದರದ ಗೊಬ್ಬರ, ಬೀಜಕ್ಕೆ, ಬೆಂಬಲ ಬೆಲೆಗೆ ರೈತ ಸಿಲುಕಿದ್ದಾನೆ. ಇವುಗಳಲ್ಲಿ ಯಾವುದಾದರೂ ಒಂದು ದೊರೆಯದೇ ಹೋದರೂ ಆತ ಬೀದಿಗಿಳಿಯುತ್ತಾನೆ. ಇಲ್ಲದಿದ್ದರೂ, ನಮ್ಮ ಪುಢಾರಿಗಳು, ಸಂಘಟನೆಗಳು ಅವನನ್ನು ಬೀದಿಗೆ ಇಳಿಸುತ್ತವೆ.

ತುಂಬ ಯೋಚಿಸಿ ’ದುರಾಸೆ’ ಶಬ್ದ ಬಳಸಿದ್ದೇನೆ.

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (4 replies) June 15, 2008 - 6:12pm
  • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: prashantvc (Jun 16 2008 - 2:11pm)
    • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (Jun 16 2008 - 4:31pm)
      • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: sprasad (Jun 19 2008 - 4:42pm)
        • ಉ: ಗೊಬ್ಬರದ ಹೆಸರಲ್ಲಿ ಧಗಧಗಿಸಿದ ಧಾರವಾಡ-೧ By: pallavi.dharwad (Jun 22 2008 - 1:27pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: ಆಕಾಶದ ಮೋಡದಲ್ಲಿ
    January 8, 2009 - 11:38pm
  • manjunath s reddy
    ಉ: ಬರಿದಾದ ಭಾವನೆಗಳು
    January 8, 2009 - 11:35pm
  • Nagaraj.G
    ಉ: ಆಕಾಶದ ಮೋಡದಲ್ಲಿ
    January 8, 2009 - 11:34pm
  • manjunath s reddy
    ಉ: ಆಕಾಶದ ಮೋಡದಲ್ಲಿ
    January 8, 2009 - 11:32pm
  • manjunath s reddy
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 11:29pm
  • kalpana
    ಉ: ಒಲವಿಲ್ಲದೆ
    January 8, 2009 - 11:26pm
  • manjunath s reddy
    ಉ: ಒಲವಿಲ್ಲದೆ
    January 8, 2009 - 11:19pm
  • kalpana
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 11:12pm
  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 11:08pm
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:08pm
ಇನ್ನಷ್ಟು


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator