~
ಕವನ ಚೊಲೊ ಐತ್ರಿ, ಜಿದ್ದಿಗೆ ಬಿದ್ದು ಬೆಂಗಳೂರಿಗೆ ಬಂದು ಜೀತಕ್ಕೆ ಬಿದ್ದಂಗಾಗೇತ್ರಿ...
ನಿಮ್ಮವ, ಗಿರೀಶ ರಾಜನಾಳ ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!
ದೋಹಿನಿ ಕುಂಡ್ ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.
ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.
ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)
ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್
ಉ: ಐಟಿ ಬಾಳು
ಕವನ ಚೊಲೊ ಐತ್ರಿ,
ಜಿದ್ದಿಗೆ ಬಿದ್ದು ಬೆಂಗಳೂರಿಗೆ ಬಂದು ಜೀತಕ್ಕೆ ಬಿದ್ದಂಗಾಗೇತ್ರಿ...
ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!