ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

June 18, 2008 - 6:11pm — pallavi.dharwad

ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

pallavi.dharwad's picture

ಮಾಧ್ಯಮಗಳನ್ನು ನೇರವಾಗಿ ಹತೋಟಿಯಲ್ಲಿಡುವುದು ಕಷ್ಟ. ಜನರ ಅಭಿರುಚಿಯ ಮೇಲೆಯೇ ಅವು ಆಟವಾಡೋದು. ನಾವು ನಮ್ಮ ಹವ್ಯಾಸವನ್ನು ಬದಲಿಸಿಕೊಳ್ಳಬೇಕಿದೆ. ನಿಮಗೆ ನೆನಪಿರಬಹುದು: ಮೊದಮೊದಲು ಕ್ರೈಂ ಧಾರಾವಾಹಿಗಳು ಅದೆಷ್ಟು ಜನಪ್ರಿಯವಾಗಿದ್ದವು. ಬರಬರುತ್ತ ಜನಕ್ಕೆ ಅದು ಬೇಸರ ತರಿಸಿತು. ಈಗ ಅವು ತಮ್ಮ ವರ್ಚಸ್ಸು ಕಳೆದುಕೊಂಡಿವೆ. ಜನಕ್ಕೆ ಬೇಡವಾಗಿದ್ದನ್ನು ಮಾಧ್ಯಮಗಳು ಹೇಗೆ ಬಿಂಬಿಸುತ್ತವೆ?

ಆದ್ದರಿಂದ ಖಾಸಗಿ ಬದುಕಿಗೆ ಕೈ ಹಾಕಿದ ಸುದ್ದಿಗಳನ್ನು ಚಪ್ಪರಿಸುವ ಹವ್ಯಾಸವನ್ನು ನಾವು ತ್ಯಜಿಸಬೇಕು. ಆಗ ಮಾತ್ರ ನಿಜವಾದ ಬದಲಾವಣೆ ಪ್ರಾರಂಭವಾದೀತು.

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (4 replies) June 17, 2008 - 4:56pm
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: lgnandan (Jun 17 2008 - 9:16pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:11pm)
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: csomsekraiah (Jun 17 2008 - 6:41pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:12pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಅರವಿಂದ್
    ಉ: ಭಯೋತ್ಪಾದನೆಯನ್ನು ತಡೆಯಲು ಸಹಾಯವಾಣಿ
    December 2, 2008 - 11:57am
  • vijendra
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 11:46am
  • anil.ramesh
    ಉ: ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
    December 2, 2008 - 11:43am
  • anil.ramesh
    ಉ: ಮುಗಿಲಿಗೆ ಭೊಷಣ ಬಿದಿಗೆ ಚಂದ್ರಮನು
    December 2, 2008 - 11:31am
  • palachandra
    ಉ: ಮುಗಿಲಿಗೆ ಭೊಷಣ ಬಿದಿಗೆ ಚಂದ್ರಮನು
    December 2, 2008 - 11:22am
  • deepak.pandurangi
    ಉ: ಮುಗಿಲಿಗೆ ಭೊಷಣ ಬಿದಿಗೆ ಚಂದ್ರಮನು
    December 2, 2008 - 11:18am
  • palachandra
    ಉ: ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
    December 2, 2008 - 11:13am
  • shylaswamy
    ಉ: ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
    December 2, 2008 - 10:56am
  • anil.ramesh
    ಉ: ಸಕಲವೂ ಈಶ್ವರಮಯವಾದುದು
    December 2, 2008 - 10:53am
  • harshab
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 10:49am
ಇನ್ನಷ್ಟು


ಸನ್ಮಾನ ಮತ್ತು ಪುರಸ್ಕಾರಗಳು ನೀರ್ಗುಳ್ಳೆಯಂತೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator