ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

June 18, 2008 - 6:16pm — pallavi.dharwad

ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

pallavi.dharwad's picture

ನಾವು ದೂರವಿಟ್ಟವರನ್ನು ಮಾಧ್ಯಮ ಕೂಡ ದೂರ ಇಡುತ್ತದೆ.

ಸಿನಿಮಾದವರು ಎಂದರೆ ನಾವು ಅನಗತ್ಯ ಕುತೂಹಲ ತೋರಿಸುತ್ತೇವೆ. ಅದನ್ನೇ ಮಾಧ್ಯಮಗಳು ಬಂಡವಾಳ ಮಾಡಿಕೊಳ್ಳೋದು. ಖ್ಯಾತನಾಮರ ಬದುಕಿನ ಬಗ್ಗೆ ನಾವು ಕೆಟ್ಟ ಕುತೂಹಲ ಹೊಂದಿದ್ದೇವೆ. ಮಾಧ್ಯಮಕ್ಕೆ ಇದೇ ಆಹಾರ. ನಾವು ಬದಲಾಗದೆ ಮಾಧ್ಯಮ ಬದಲಾಗದು. ಸ್ವಯಂ ನಿಯಂತ್ರಣವನ್ನು ಅವರು ಹಾಕಿಕೊಳ್ಳಲಾರರು. ಸ್ಪರ್ಧೆ, ಟಿಆರ್‌ಪಿ ಅನಿವಾರ್ಯತೆ, ಇತರ ಸುದ್ದಿ ಸಂಸ್ಥೆಗಳು ಈ ಸುದ್ದಿ ಹಾಕಿದರೆ? ಎಂಬ ಒತ್ತಡ- ಎಲ್ಲ ಸೇರಿ ಕೆಟ್ಟ ಪರಿಸ್ಥಿತಿ ನಿರ್ಮಿಸಿವೆ. ಸ್ವಯಂ ನಿಯಂತ್ರಣ ಸಾಧ್ಯವಾಗದಿದ್ದರೆ, ಕಾನೂನಿನ ನಿಯಂತ್ರಣವಾದರೂ ಬರಬೇಕು. ಇಲ್ಲದಿದ್ದರೆ, ಇದು ತೀರಾ ಅತಿರೇಕಕ್ಕೆ ಹೋಗುತ್ತದೆ.

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (13 replies) June 17, 2008 - 4:58pm
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: narendra (Jun 20 2008 - 11:15pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 22 2008 - 12:09pm)
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: Rajeshwari (Jun 18 2008 - 1:10am)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:16pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: ಶ್ರೀನಿಧಿ (Jun 18 2008 - 1:15pm)
      • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:22pm)
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: roopablrao (Jun 17 2008 - 7:16pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:26pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: kalpana (Jun 18 2008 - 12:08am)
      • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:29pm)
      • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: roopablrao (Jun 18 2008 - 1:00pm)
  • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: srivathsajoshi (Jun 17 2008 - 5:10pm)
    • ಉ: ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ! By: pallavi.dharwad (Jun 18 2008 - 6:33pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:08pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 9:12pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 9:11pm
  • anil.ramesh
    ಉ: ಮಳೆ ಬರುತ್ತಿಲ್ಲ ಎಂದು ದೂರದಿರಿ (ರೈತರೇ ಬದುಕಲು ಕಲಿಯಿರಿ-೪)
    January 8, 2009 - 9:09pm
  • anil.ramesh
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 9:07pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 9:01pm
  • hariharapurasridhar
    ಉ: ಮರೆತು ಹೋದ ಪದಗಳು
    January 8, 2009 - 8:59pm
  • anil.ramesh
    ಉ: ಮರೆತು ಹೋದ ಪದಗಳು
    January 8, 2009 - 8:55pm
  • anil.ramesh
    ಉ: ಅನರ್ಥಕೋಶ ೬
    January 8, 2009 - 8:53pm
  • anil.ramesh
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 8:48pm
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator