ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ
- ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ By: shashikannada (Jul 17 2008 - 1:44pm)
- ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ By: Chamaraj (Jul 18 2008 - 5:19pm)
- ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ By: Deeparavishankar (Jul 16 2008 - 11:32pm)
- ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ By: Chamaraj (Jul 18 2008 - 5:20pm)

RSS:
ಉ: ಇಬ್ಬನಿ ಬಿದ್ದ ಭೂಮಿಯಲ್ಲಿ ಜಗ್ಗಲಗಿ ಕಲರವ
ನಮಸ್ಕಾರ ಚಾಮರಾಜರೇ,
ತುಂಬಾ ಚೆನ್ನಾಗಿ ಬಂದಿದೆ ನಿಮ್ಮ ಮೆಲುಕು ಲೇಖನ. ಕೆಸಿಡಿ ಕ್ರೀಡಾಂಗಣದಲ್ಲಿ ನಡೆದ ಆ ಉತ್ಸವ ನಮ್ಮ ಕಣ್ಣ ಮುಂದೆ ಬಂದು ನಿಂತ ಹಾಗಾಗುತ್ತದೆ.
ಸಿರಿಗನ್ನಡಂ ಗೆಲ್ಗೆ
ನಿಮಗೆ ಎಲ್ಲವೂ ಒಳ್ಳೆಯದಾಗಲಿ.
ವಿಶ್ವಾಸದಿಂದ,
ಶಶಿ
ಜಾಲತಾಣ: http://vishwamanava.mywebdunia.com/