ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.

July 18, 2008 - 11:29am — shashikannada

ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.

shashikannada's picture

ಪ್ರಿಯ ಮಾಯ್ಸರವರೇ,

ತಮ್ಮ ಚರಣಕಮಲಪಾದಾರವಿಂದಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರ ಎಂದು ನಾನು ಖಂಡಿತ ಹೇಳುವುದಿಲ್ಲ. ಯಾಕೆಂದರೆ, ತಾವು ನನ್ನ ಸಮಕಾಲೀನರೆಂದು ಅಂದುಕೊಂಡಿದ್ದೇನೆ. ತಾವು ಈ ಲೇಖನವನ್ನು "ಸಂಸ್ಕೃತಭೂಯಿಷ್ಟ" ಕನ್ನಡದಲ್ಲಿ ಬರೆದಿರುವ ಹಿಂದಿನ ಘನ ಉದ್ದೇಶವನ್ನು ತಿಳಿಯಬಹುದೇ? ನಮಗೆ ಮೃತ ಭಾಷೆ ಸಂಸ್ಕೃತಕ್ಕಿಂತ ಜೀವಂತ ಸಾಂಕ್ರಾಮಿಕ ಭಾಷೆ ಇಂಗ್ಲೀಶ್ ನಿಂದ ಹೆಚ್ಚು ಆಪತ್ತು ಎಂದು ನಿಮಗನಿಸುದಿಲ್ಲವೇ? ನನಗನಿಸುವ ಹಾಗೆ ಇದು ವಿಡಂಬನೆಯ ದೄಷ್ಟಿಯಿಂದ ಬರೆಯಲಾಗಿದೆ ಎಂದು ಭಾವಿಸುತ್ತೇನೆ.

ನಾನು ಕಂಡಿರುವ ಹಾಗೆ ಕನ್ನಡ ಮಾಧ್ಯಮದಲ್ಲಿ ಓದಿರುವ ನನ್ನ ಎಷ್ಟೋ ಮಂದಿ ಗೆಳೆಯರಿಗಿಂತ ಇಂಗ್ಲೀಶ್ ಮಾಧ್ಯಮದಲ್ಲಿ ಓದಿದ ನನ್ನ ಕನ್ನಡಾಭಿಮಾನ, ತಿಳುವಳಿಕೆ ದೊಡ್ಡದಾಗಿಯೇ ಇದೆ ಎಂದು ಹೇಳಿಕೊಳ್ಳಲು ಅಭಿಮಾನಿಸುವೆ. ಇದರರ್ಥ ಇಂಗ್ಲೀಶ್ ಮಾಧ್ಯಮವನ್ನ ಪ್ರೋತ್ಸಾಹಿಸುತ್ತಿದ್ದೇನೆ ಎಂದರ್ಥವಲ್ಲ. ಆದರೆ, ಕನ್ನಡದಲ್ಲಿ ಸರಿಯಾಗಿ ಆಲೋಚಿಸುವ, ಓದುವ, ಬರೆಯುವ ಕಲಿಕೆಯನ್ನ ನಮ್ಮ ಕನ್ನಡ ಶಿಕ್ಷಣ ವ್ಯವಸ್ಥೆಸರಿಯಾಗಿ ಮಾಡುತ್ತಿಲ್ಲ ಅಥವಾ ನನ್ನ ಕನ್ನಡ ಮಾಧ್ಯಮ ಮಿತ್ರರು ಸರಿಯಾಗಿ ಕನ್ನಡ ಕಲಿಯುತ್ತಿಲ್ಲ ಎಂದರ್ಥ! ಮೊದಲು ಕನ್ನಡ ಮಾಧ್ಯಮ ವ್ಯವಸ್ಥೆಯನ್ನ ಸರಿಗೊಳಿಸಬೇಕಲ್ಲವೇ?

ಸಿರಿಗನ್ನಡಂ ಗೆಲ್ಗೆ

ನಿಮಗೆ ಎಲ್ಲವೂ ಒಳ್ಳೆಯದಾಗಲಿ.

ವಿಶ್ವಾಸದಿಂದ,
ಶಶಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (15 replies) July 18, 2008 - 9:09am
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: ರೇಖಾ (Jul 22 2008 - 1:46pm)
    • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 22 2008 - 2:04pm)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: sushil (Jul 19 2008 - 1:46am)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: yuvapremi (Jul 18 2008 - 5:34pm)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: madhava_hs (Jul 18 2008 - 1:42pm)
    • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 18 2008 - 2:03pm)
      • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: ಮನಹ್ಪಠಲ (Jul 18 2008 - 4:29pm)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: shashikannada (Jul 18 2008 - 11:29am)
    • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 18 2008 - 11:48am)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: srinivasps (Jul 18 2008 - 10:28am)
    • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 18 2008 - 10:46am)
  • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: ASHOKKUMAR (Jul 18 2008 - 10:14am)
    • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: ASHOKKUMAR (Jul 18 2008 - 10:15am)
      • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 18 2008 - 10:22am)
      • ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ. By: mahesha (Jul 18 2008 - 10:20am)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಭಾಷಾನುವಾದವೇನು?
    November 22, 2008 - 10:31pm
  • ASHOKKUMAR
    ಉ: ಭಾಷಾನುವಾದವೇನು?
    November 22, 2008 - 10:23pm
  • hpn
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 10:03pm
  • ASHOKKUMAR
    ಉ: ಅಲಾರಾಂಗೆ ಸಲಾಂ!
    November 22, 2008 - 9:34pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 9:13pm
  • mahesha
    ಉ: ತಲೆ ಬಾಗು
    November 22, 2008 - 8:40pm
  • muralihr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 8:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
ಇನ್ನಷ್ಟು


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator