ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಕತ್ತಲೆಯಿಂದ ಹೊರ ಬಂದ ಖಾದಿ

July 19, 2008 - 11:01pm — Jayalaxmi.Patil

ಉ: ಕತ್ತಲೆಯಿಂದ ಹೊರ ಬಂದ ಖಾದಿ

Jayalaxmi.Patil's picture

ಅಯ್ಯೊ ನಿಮ್ಮಷ್ಟು ವಿವರಗಳೆಲ್ಲ ನನಗೆ ಗೊತ್ತಿಲ್ಲ. ಖಾದಿ ಬಟ್ಟೆಯನ್ನು ಉಪಯೋಗಿಸುತ್ತೇನೆ ನಿಜ. ಏನೆಲ್ಲ ಹೊಸ ವಿನ್ಯಾಸದ ಉಡುಪುಗಳನ್ನು ಖಾದಿ ಬಟ್ಟೆಯಿಂದ ತಯಾರಿಸಬಹುದು. ಖಾದಿಯಿಂದ ತಯಾರಿಸಿದ ಈಗಿನ ಫ್ಯಾಷನ್ನಿನ ಉಡುಗೆಗಳು ಅಂದರೆ ಕುರ್ತಾ, ಶಾರ್ಟ್ ಟಾಪ್ಸ್, ರ್ಯಾಪ್‍ಅರಾಂನ್ಸ್( rap around ಅಥವಾ ಹುಡುಗಿಯರ ಲುಂಗಿ! )ಲಾಂಗ್ ಸ್ಕರ್ಟ್ಸ್, ಚೂಡಿದಾರ್(ಇವೆಲ್ಲ ಹೆಣ್ಣುಮಕ್ಕಳ ಉಡುಗೆಗಳು,ಇವೆಲ್ಲ ನನ್ನಲ್ಲಿ ಇವೆಯಾದ್ದರಿಂದ ನನಗೆ ಇಷ್ಟು ಮಾತ್ರದ ವಿವರ ಗೊತ್ತು). ಇವೆಲ್ಲ ಅಂಗಡಿ ಅಥವಾ ಖಾದಿ ಮೇಳಗಳಲ್ಲಿ ದೊರೆಯುತ್ತಿವೆ.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕತ್ತಲೆಯಿಂದ ಹೊರ ಬಂದ ಖಾದಿ By: Chamaraj (6 replies) July 15, 2008 - 11:49pm
  • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Jayalaxmi.Patil (Jul 16 2008 - 3:09pm)
    • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Chamaraj (Jul 18 2008 - 5:21pm)
      • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Jayalaxmi.Patil (Jul 18 2008 - 10:35pm)
        • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Chamaraj (Jul 19 2008 - 9:31pm)
          • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Jayalaxmi.Patil (Jul 19 2008 - 11:01pm)
        • ಉ: ಕತ್ತಲೆಯಿಂದ ಹೊರ ಬಂದ ಖಾದಿ By: Jayalaxmi.Patil (Jul 18 2008 - 10:42pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಭಾಷಾನುವಾದವೇನು?
    November 22, 2008 - 10:31pm
  • ASHOKKUMAR
    ಉ: ಭಾಷಾನುವಾದವೇನು?
    November 22, 2008 - 10:23pm
  • hpn
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 10:03pm
  • ASHOKKUMAR
    ಉ: ಅಲಾರಾಂಗೆ ಸಲಾಂ!
    November 22, 2008 - 9:34pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 9:13pm
  • mahesha
    ಉ: ತಲೆ ಬಾಗು
    November 22, 2008 - 8:40pm
  • muralihr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 8:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
ಇನ್ನಷ್ಟು


ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator