ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ

July 22, 2008 - 4:14pm — kannadakanda

ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ

kannadakanda's picture

ಹೞಗನ್ನಡದ ಹರವು ಕಾವೇರಿಯಿಂದಮಾ ಗೋದಾವರಿವರೆಗಮಿರ್ದತ್ತು. ಬಱಿಯ ಕರಾವಳಿಯಲ್ಲ. ಕವಿರಾಜಮಾರ್ಗಕಾರ, ಪಂಪ, ರನ್ನ, ಪೊನ್ನ, ಜನ್ನ, ನಾಗಚಂದ್ರ ಕರಾವಳಿಯವರಲ್ಲ. ಕವಿರಾಜಮಾರ್ಗಕಾರ ಪಟ್ಟದಕಲ್ಲು, ಪುಲಿಗೆಱೆ, ಕೊಪ್ಪಳ ಮತ್ತು ಒಂಕುಂದ(ಈಗಿನ ಒಕ್ಕುಂದ) ನಡುವಿನ ಕನ್ನಡ ಬೞಸುತ್ತಿದ್ದೇನೆ ಎನ್ನುತ್ತಾನೆ. ಇವಾವುವು ಕರಾವಳಿಯ ಪ್ರದೇಶಗಳಲ್ಲ. ರನ್ನ ಬಾಗಲಕೋಟೆಯ ಮುಧೋಳದವನು. ಪಂಪನ ಕನ್ನಡ ಅವನೇ ಹೇೞುವಂತೆ ಪುಲಿಗೆಱೆಯ ತಿರುಳ್ಗನ್ನಡ (ಈಗಿನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಈ ಪುಲಿಗೆಱೆ) ಜನ್ನ ಹೊಯ್ಸಳರ ಆಸ್ಥಾನ ಕವಿ (ಹಾಸನ ಜಿಲ್ಲೆ) ನಾಗಚಂದ್ರ ಬಿಜಾಪುರದವನು. ಜನ್ನನೂ ಪಂಪನೂ ಸಂಬಂಧಿಗಳು. ಇವರಾರೂ ಕರಾವಳಿಯವರಲ್ಲ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: mahesha (9 replies) April 14, 2007 - 6:34pm
  • ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: tarlesubba (Jul 25 2008 - 9:17am)
    • ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: kannadakanda (Jul 25 2008 - 9:30am)
  • ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: kannadakanda (Jul 22 2008 - 4:14pm)
  • Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: hamsanandi (Apr 15 2007 - 10:56am)
    • ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: kannadakanda (Jul 23 2008 - 12:20pm)
      • ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: mahesha (Jul 23 2008 - 12:33pm)
        • ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: kannadakanda (Jul 25 2008 - 9:33am)
    • Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: mahesha (Apr 15 2007 - 1:48pm)
  • Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ By: ASHOKKUMAR (Apr 15 2007 - 9:29am)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:03pm
  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
ಇನ್ನಷ್ಟು


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator