ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ:

July 24, 2008 - 4:12pm — kannadakanda

ಉ:

kannadakanda's picture

ತಪ್ಪುಗಳನ್ನು ಸರಿಮಡಿದ್ದೇನೆ. ಆಗ ಕಾವೇರಿಯಿಂದಮಾ ಗೋದಾವರಿವರೆಮಿರ್ಪ ನಾಡಾಗಿತ್ತು (ಇನ್ನು ಗೋದಾವರಿ ತನಕ ಇತ್ತು) ಗೋದಾವರಿವರೆಮಿರ್ದ ಅಲ್ಲ. (ಅದಾಗಲೇ ಭೂತಕಾಲವಾಗಿರಲಿಲ್ಲ).
ಕಾವೇರಿಯಿಂದಮಾ ಗೋ
ದಾವರಿವರಮಿರ್ಪ ನಾಡದಾ ಕನ್ನಡದೊಳ್
ಭಾವಿಸಿದ ಜನಪದಂ ವಸು-
ಧಾವಳಯವಿಲೀನ ವಿಶದವಿಷಯವಿಶೇಷಂ

ಅದಱೊಳಗಂ ಕಿಸುವೊೞಲಾ
ವಿದಿತ ಮಹಾಕೊಪಣ ನಗರದಾ ಪುಲಗೆಱೆಯಾ
ಸದಭಿಸ್ತುತಮಪ್ಪೊಂಕುಂ
ದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್

ಪದನಱಿದು ನುಡಿಯಲುಂ ನುಡಿ
ದುದನಱಿಯಲುಮಾರ್ಪರಾ ನಾಡವರ್ಗಳ್
ಚದುರರ್‍ ನಿಜದಿಂ ಕುರಿತೊ
ದದೆಯುಂ ಕಾವ್ಯಪ್ರಯೋಗಪರಿಣತಮತಿಗಳ್

ಸುಭದರ್ಕಳ್ ಕವಿಗಳ್ ಸು
ಪ್ರಭುಗಳ್ ಚೆಲ್ವರ್ಕಳಭಿಜನರ್ಕಳ್ ಗುಣಿಗಳ
ಅಭಿಮಾನಿಗಳತ್ಯುಗ್ರರ್‍
ಗಭೀರಚಿತ್ತರ್‍ ವಿವೇಕಿಗಳ್ ನಾಡವರ್ಗಳ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡ ಜನಪದ - ನೃಪತುಂಗ By: bhcsb (9 replies) April 24, 2007 - 5:50pm
  • ಉ: ಕನ್ನಡ ಜನಪದ - ನೃಪತುಂಗ By: shreekant.mishrikoti (Apr 24 2007 - 6:36pm)
  • ಉ: ಕನ್ನಡ ಜನಪದ - ನೃಪತುಂಗ By: shreekant.mishrikoti (Apr 24 2007 - 6:24pm)
  • ಉ: By: mahesha (Apr 24 2007 - 6:52pm)
    • ಉ: By: kannadakanda (Jul 24 2008 - 4:12pm)
      • ಉ: By: mahesha (Jul 24 2008 - 5:01pm)
      • ಉ: By: bhcsb (Jul 24 2008 - 4:59pm)
    • ಉ: By: bhcsb (Apr 25 2007 - 11:41am)
      • ಉ: By: mahesha (Apr 25 2007 - 12:32pm)
  • ಉ: ಕನ್ನಡ ಜನಪದ - ನೃಪತುಂಗ By: Sunil Jayaprakash (Apr 24 2007 - 6:09pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:26pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:22pm
  • pallavi.dharwad
    ಉ: ಕಾಶ್ಮೀರ ಯಾರಿಗೆ ಸೇರಿದ್ದು?
    August 30, 2008 - 9:12pm
  • Anil bharadwaj
    ಉ: ಡಿವಿಜಿ ರಸ್ತೆ ದೇವೇಗೌಡ್ರದ್ದಾ ?
    August 30, 2008 - 9:08pm
  • hpn
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:08pm
  • ಮನಹ್ಪಠಲ
    ಉ: ಅವಿಭಕ್ತ ಕುಟುಂಬ -ಒಂದು ಜಿಜ್ನಾಸೆ
    August 30, 2008 - 8:57pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:47pm
  • anil.ramesh
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 8:21pm
  • ಮನಹ್ಪಠಲ
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 7:35pm
  • shashikannada
    ಉ: ಕನ್ನಡ ಭಾಷೆ ಎಷ್ಟು ಹಳೆಯದು?
    August 30, 2008 - 6:26pm
ಇನ್ನಷ್ಟು


ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.

— ಜಾನ್ ಅಶ್‌ಬೆರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator