ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅಭಿಮಾನ್ಯ ಶೂನ್ಯತೆಯೇ ಎಲ್ಲದಕ್ಕೂ ಉತ್ತರವಲ್ಲ

June 9, 2006 - 10:57pm — ಪ್ರದೀಪ್ ಕಿಶೋರ್

ಅಭಿಮಾನ್ಯ ಶೂನ್ಯತೆಯೇ ಎಲ್ಲದಕ್ಕೂ ಉತ್ತರವಲ್ಲ

ಪ್ರದೀಪ್ ಕಿಶೋರ್'s picture

ನಮ್ಮವರ ಅಭಿಮಾನ್ಯಶೂನ್ಯತೆಯ ಬಗ್ಗೆ ಯಾವಾಗಲೂ ನಾವು ಮುಂದು.
ಆದರೆ,
೧. ಹೊರಗಿನಿಂದ ಬಂದವರು ತಮ್ಮತನವನ್ನು ಉಳಿಸಿಕೊಳ್ಳುವುದಕ್ಕೆ ಹೆಚ್ಚು ಪ್ರಯತ್ನ ಪಡುತ್ತಾರೆ. ಅದಕ್ಕಾಗಿ ತಮ್ಮವರನ್ನು ಮೊದಲು ಹುಡುಕುತ್ತಾರೆ. ಇದಕ್ಕೆ ನಾವು ಹೊರತಲ್ಲ. ಉದಾಹರೆಣೆಗೆ ನಾನು ಗೋವಾ ಪ್ರವಾಸಕ್ಕೆ ಹೋದಾಗ ಕನ್ನಡ ಅಕ್ಷರಗಳನ್ನು ನೋಡಿದಾಗಲೆಲ್ಲ ಹಲ್ಲು ಕಿರಿಯುವಷ್ಟು ಸಂತೋಷವಾಗುತ್ತಿತ್ತು. Eye-wink

೨. ಕನ್ನಡದಲ್ಲಿ ಖಂಡಿತ ಮಾತನಾಡಿ. ಬಹಳಷ್ಟು ಜನ ನಿಸಾರ್ ಅಹಮದ್ ಹೇಳಿದಂತೆ "ಕುರಿಗಳು ಸಾರ್ ಕುರಿಗಳು".. ನೀವು ಶುರು ಮಾಡಿದ್ರ ಅವರೂ "ಚೆನ್ನಾಗಿರಲ್ಲವೇನೋ..." ಅನ್ನೋ ಭಯ ಬಿಟ್ಟು ಮಾತಾಡ್ತಾರೆ. ಹಾಗಂತ, ಇದು ಒಂದೇ ದಿನದಲ್ಲಿ ಆಗೋ ಕೆಲಸ ಅಲ್ಲ. ಮಂದಸ್ಮಿತರಾಗಿಯೇ ಕನ್ನಡದಲ್ಲಿ ಮಾತನಾಡಿ. ಕನ್ನಡ ಮಾತಾಡೊಲ್ಲ ಅನ್ನೋ ಒಂದು ಮಾತಿಗೆ ನಿಷ್ಟುರ ಕಟ್ಟಿಕೊಳ್ಳೋದು ಬೇಡ ಅಲ್ವೆ?
ನಾನಂತೂ ನಮ್ಮ ಆಫೀಸಿನಲ್ಲಿ ಕನ್ನಡಿಗರ ಜೊತೆ ಕನ್ನಡದಲ್ಲೇ ಮಾತನಾಡುವುದು. ಕನ್ನಡೇತರರಿಗೂ ಅವಕಾಶ ಸಿಕ್ಕಾಗಲೆಲ್ಲಾ ಸ್ವಲ್ಪ ಕನ್ನಡದ ಬಗ್ಗೆ ಉಪದೇಶ(ಕೊರೆತ) ಮಾಡುತ್ತೇನೆ. Smiling

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡಿಗರೇಕೆ ಹೀಗೆ? By: nmshyam (3 replies) June 9, 2006 - 6:24pm
  • ಕನ್ನಡದ ಕೆಚ್ಚು By: ಮಹೇಶ ಭೋಗಾದಿ (Jun 10 2006 - 2:41am)
  • ಅಭಿಮಾನ್ಯ ಶೂನ್ಯತೆಯೇ ಎಲ್ಲದಕ್ಕೂ ಉತ್ತರವಲ್ಲ By: ಪ್ರದೀಪ್ ಕಿಶೋರ್ (Jun 9 2006 - 10:57pm)
  • ನಮ್ಮಲ್ಲೇಕೆ ಈ ಕೀಳರಿಮೆ? By: bhatpp (Jun 9 2006 - 8:56pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator