ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಕರ್ನಾಟಕಕ್ಕೆ ಸ್ಥಳೀಯ ಪಕ್ಷ ಅವಶ್ಯವಾಗಿ ಬೇಕು

July 17, 2006 - 2:01pm — ಸಂಗನಗೌಡ

ಕರ್ನಾಟಕಕ್ಕೆ ಸ್ಥಳೀಯ ಪಕ್ಷ ಅವಶ್ಯವಾಗಿ ಬೇಕು

ಸಂಗನಗೌಡ's picture

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವಾಗ ಮಹಾರಾಷ್ಟ್ರ ಪ್ರವೇಶಿಸುತ್ತಿರುವಂತೆ, ಎಲ್ಲವೂ ಇದ್ದಕ್ಕಿದ್ದಂತೆ ಬದಲಾಗುತ್ತದೆ. ಕುಲುಕುತ್ತ ಸಾಗುವ ಬಸ್ ಇದ್ದಕ್ಕಿದ್ದಂತೆ ಶಾಂತವಾಗಿ ಚಲಿಸತೊಡಗುತ್ತದೆ, ನಿದ್ದೆ ಮಾಡುವವರಿಗೂ ಬಸ್ ಮಹಾರಾಷ್ಟ್ರ ಪ್ರವೇಶಿಸಿದ್ದು ಗೊತ್ತಾಗುತ್ತದೆ. ಉತ್ತರ ಕರ್ನಾಟಕದವರು ಮಿರಜಿಗೆ ದವಾಖಾನೆಗೆ ಹೋಗುತ್ತಾರೆ, ನಮ್ಮ ನಾಡು ಅಭಿರುದ್ಧಿ ಕಾಣದಿರುವುದರಿಂದ ಮೊದಲಿಂದಲೂ ಅದು ಬೆಳೆದುಕೊಂಡು ಬಂದಿರುವ ರೂಢಿ, ಇಲ್ಲಿ ಮಿರ್ಜಿಯಲ್ಲಿ ಆಸ್ಪತ್ರೆಗಳಲ್ಲಿ ಕನ್ನಡಿಗರೆಂದರೆ ಅಸಡ್ಡೆ. ಉತ್ತರ ಕನ್ನಡಿಗರ ಗೋಳು ಅನೇಕ, ಆದರೆ ಸ್ಥಳೀಯ ಪಕ್ಷ ಕಟ್ಟಲು ಪ್ರಯತ್ನಿಸಿದವರೆಲ್ಲಾ ಕರ್ನಾಟಕದಲ್ಲಿ ಕೈ ಸುಟ್ಟುಕೊಂಡಿದ್ದಾರೆ.

 

ಬನ್ನಿ ಹೊಸ ನಾಡು ಕಟ್ಟೋಣ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಎಂಥ ನಾಡಿದು ಎಂಥ ಕಾಡಾಯಿತೋ By: Rohit (10 replies) August 29, 2005 - 11:08am
  • ಕರ್ನಾಟಕಕ್ಕೆ ಸ್ಥಳೀಯ ಪಕ್ಷ ಅವಶ್ಯವಾಗಿ ಬೇಕು By: ಸಂಗನಗೌಡ (Jul 17 2006 - 2:01pm)
  • ರಾಜ್ಯಗಳ ಮಧ್ಯೆ ಹಣಾಹಣಿ By: hpn (Aug 30 2005 - 12:44am)
    • ಉತ್ತರ ಕರ್ನಾಟಕದ ಕಥೆ ಬೇರೆ By: ಶ್ಯಾಮ ಕಶ್ಯಪ (Aug 30 2005 - 2:13am)
      • ನಿರ್ಲಕ್ಷ್ಯ By: hpn (Aug 30 2005 - 10:29am)
        • ಉತ್ತರ ಕರ್ನಾಟಕಕ್ಕೇ ಹೆಚ್ಚು ಅನ್ಯಾಯ By: Rohit (Aug 30 2005 - 11:08am)
          • ಉತ್ತರ ಕರ್ನಾಟಕ ಪ್ರಶ್ನೆಗಳ ಕರ್ನಾಟಕ By: olnswamy (Aug 31 2005 - 4:55pm)
            • Re: ಉತ್ತರ ಕರ್ನಾಟಕ ಪ್ರಶ್ನೆಗಳ ಕರ್ನಾಟಕ By: hpn (Aug 31 2005 - 5:39pm)
              • ಪ್ರತ್ಯೇಕ ಉತ್ತರ ಕರ್ನಾಟಕ ? By: (Aug 31 2005 - 6:09pm)
                • ಇಷ್ಟು ಸಮಯ ಬೇಕೇ? By: tvsrinivas41 (Aug 31 2005 - 8:34pm)
                  • ಹಾಗೇನಿಲ್ವಲ್ಲ By: Rohit (Sep 14 2005 - 7:58pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 8:19am
  • hariharapurasridhar
    ಉ: ಗಿಳಿಯು ಪಂಜರದೊಳಿಲ್ಲ
    January 9, 2009 - 8:18am
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು -136 ಜಾತಿ ವ್ಯವಸ್ಥೆಯ ಅಂತ್ಯ ಸಮೀಪಿಸಿದೆ
    January 9, 2009 - 8:16am
  • shaamala
    ಉ: ಅರ್ಧ ಚಂದಿರ
    January 9, 2009 - 8:13am
  • savithasr
    ಉ: ನಾನೂ ಸಮರ್ಥನಾಗುವೆ-ಭಾಗ ೧
    January 9, 2009 - 8:10am
  • hariharapurasridhar
    ಉ: ಓದಿದ್ದು ಕೇಳಿದ್ದು ನೋಡಿದ್ದು -136 ಜಾತಿ ವ್ಯವಸ್ಥೆಯ ಅಂತ್ಯ ಸಮೀಪಿಸಿದೆ
    January 9, 2009 - 7:55am
  • hariharapurasridhar
    ಉ: ಮರೆತು ಹೋದ ಪದಗಳು
    January 9, 2009 - 7:42am
  • hariharapurasridhar
    ಉ: ಇನ್ನಿಷ್ಟು ಸಹನೆ ತೋರಿದ್ದರೆ!
    January 9, 2009 - 7:32am
  • savithasr
    ಉ: ರಾತ್ರಿಯಲ್ಲಿ: ಕಾಫ್ಕಾ ಕಥೆ
    January 9, 2009 - 7:31am
  • hariharapurasridhar
    ಉ: ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
    January 9, 2009 - 7:29am
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator