ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಜನರೇಶನ್

August 17, 2006 - 10:05am — Gopinath Rao

ಜನರೇಶನ್

Gopinath Rao's picture

ಹತ್ತು ವರ್ಷದ ಹಿಂದೆ ಬೆಂಗಳೂರಿನಲ್ಲಿ, ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಹೀಗಿತ್ತು.
ಈಗಲೂ ಸಣ್ಣ ಸಣ್ಣ ಪಟ್ಟಣಗಳಲ್ಲಿ ಇದೇ ಕತೆ. ಕಾರ್ಯಕ್ರಮ ಬದಲಾಗಿರಬಹುದು, ಅಲಕ್ಷ್ಯ ಅದೇ. ಈ ಅಲಕ್ಷ್ಯಕ್ಕೆ ಕಾರಣ ನಮ್ಮನ್ನು ನಾವು ಆಳಿಕೊಂಡು ಬಂದ ರೀತಿ. ಸರಕಾರಗಳಲ್ಲಿ ಕಂಡು ಬಂದ ನ್ಯೂನತೆಗಳು. ಸ್ವಾತಂತ್ರ್ಯ ಪಡೆದು ಅದೇನು ದೊಡ್ಡಕೆಲಸ ಮಾಡಿದ್ದಾರೆ ಎಂದು ಅರಿವಾಗದ ಕಟು ವಾಸ್ತವ.
ನಮ್ಮ ಹುಡುಗರು ಭಾರತದಿಂದ ಹೊರ ಬಂದು ನೋಡಿದರೆ ಮಾತ್ರ ಸ್ವಾತಂತ್ರ್ಯದ ನಿಜವಾದ ಪರಿಚಯವಾಗುತ್ತದೆ. ಅದರೊಂದಿಗೆ ಅದನ್ನು ಹೇಗೆ ಹಾಳು ಮಾಡಿಕೊಂಡಿದ್ದೇವೆ ಅನ್ನುವುದೂ ಸ್ಪಷ್ಟವಾಗುತ್ತದೆ!

-ಗೋಪೀನಾಥ ರಾವ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಬಂತು, ಬಂತು, "ಸ್ವಾತಂತ್ರ್ಯದಿನ ದ ಹಬ್ಬ " ಮತ್ತೆ ಬಂತು ! By: venkatesh (12 replies) August 13, 2006 - 6:00pm
  • ಉ: ಬಂತು, ಬಂತು, "ಸ್ವಾತಂತ್ರ್ಯದಿನ ದ ಹಬ್ಬ " ಮತ್ತೆ ಬಂತು ! By: thewiseant (Jul 23 2007 - 7:02pm)
    • ಉ: ಬಂತು, ಬಂತು, "ಸ್ವಾತಂತ್ರ್ಯದಿನ ದ ಹಬ್ಬ " ಮತ್ತೆ ಬಂತು ! By: venkatesh (Jul 25 2007 - 5:30am)
  • ಜನರೇಶನ್ By: Gopinath Rao (Aug 17 2006 - 10:05am)
    • ಮೌಲ್ಯಗಳು ಎಂದರೆ...... By: venkatesh (Aug 22 2006 - 10:35am)
  • ನಮ್ಮ ಯುವಕರ ಸ್ವಾತಂತ್ರ್ಯ ದಿನ ಆಚರಣೆ ಹೀಗೆ... By: Gopinath Rao (Aug 16 2006 - 9:48am)
    • ಸ್ವಲ್ಪ ಹಳೆಯ ಜೆನರೇಶನ್ ಆಯ್ತು ;-) By: hpn (Aug 16 2006 - 12:09pm)
      • ಹೊಸ ಚಿಗುರು, ಹಳೆಯ ಬೇರು ! By: venkatesh (Aug 16 2006 - 2:01pm)
        • ಕಗ್ಗದಲ್ಲಿ By: hpn (Aug 16 2006 - 4:10pm)
          • ಕಗ್ಗದಲ್ಲಿ.... By: venkatesh (Aug 16 2006 - 11:13pm)
        • ಆಗಬಹುದು By: hpn (Aug 16 2006 - 2:59pm)
  • ಹಬ್ಬ (!?) By: hpn (Aug 15 2006 - 10:51pm)
    • 'ಸ್ವಾತಂತ್ರ್ಯ ದಿನೊತ್ಸವ' ಅದರ ಮೌಲ್ಯಗಳನ್ನು ಕಳೆದು ಕೊಳ್ಳುತ್ತಿದೆಯೆ ? By: venkatesh (Aug 16 2006 - 8:50am)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಹಣೆಯಲ್ಲಿ ಬರೆದದ್ದು
    August 20, 2008 - 5:40pm
  • roopablrao
    ಉ: ಒಮ್ಮೆ ಮನೆಗೆ ಬಂದುಬಿಡು.
    August 20, 2008 - 5:38pm
  • anil.ramesh
    ಉ:
    August 20, 2008 - 5:35pm
  • ಸಂಗನಗೌಡ
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 4:53pm
  • kannadakanda
    ಉ: ದಿವಂಗತ ವೆಂಕಟಪ್ಪನು ಮಾಡುವ ವಿಜ್ಞಾಪನೆಗಳು!
    August 20, 2008 - 4:47pm
  • kannadakanda
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:43pm
  • kannadakanda
    ಉ: ವಚನ ಚಿಂತನೆ: ಅಲ್ಲಮ: ನಾಲ್ಕು ದ್ವೀಪಗಳು
    August 20, 2008 - 4:41pm
  • ASHOKKUMAR
    ಉ: ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
    August 20, 2008 - 4:40pm
  • ASHOKKUMAR
    ಉ: ಯುರೇಕಾ ಫೋಬ್ಸ್ ನವರು ಹೊಟ್ಟೆಗೆ ಏನು ತಿನ್ನುತ್ತಾರೆ?
    August 20, 2008 - 4:35pm
  • kannadakanda
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    August 20, 2008 - 4:33pm
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator