ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ರಾಗಣ್ಣವರೇ,

August 30, 2006 - 9:12am — ಸಂಗನಗೌಡ

ರಾಗಣ್ಣವರೇ,

ಸಂಗನಗೌಡ's picture

ಬಡಗಣ(ಉತ್ತರ)ದ ಹಳೇ ಮುದುಕಪ್ಪನ ಮುಂದೆ ಹೋಗಿ ನಿಮ್ಮ ಹೆಸರು ಹೇಳಿ, ಅವನ ಬಾಯಾಗ ನೀವು ರಾಗಪ್ಪ ಆಗುತ್ತೀರಿ. ಪಡಿಯಪ್ಪನ್, ಮಹಾದೇವನ್ ಇವೆಲ್ಲಾ ಅಗದೀ ಅಚ್ಚ ತಮಿಳು ಹೆಸರುಗಳು. ಉತ್ತರದವನು ಅಂದಾಗ ಜನ ತೆಂಕಣದವರನ್ನು ನಾನು ಲೆಕ್ಕಕ್ಕೆ ಹಿಡಿದೇ ಹೇಳತೀನಿ ಅಂದುಕೋಬಾರದಲ್ಲ, ಅದಕ್ಕೇ ಅದನ್ನ ತಗದೀನಿ. ಅಗದೀ - ಅಂದರ ಅತ್‍ಯಂತ, ಅದನ್ನೇಕೆ ನೀವು ಬಳಸುದಿಲ್ಲ ಬರೆಯುವಾಗ? ತಮಾShe ಅಂದರ ನಗೆಚಾಟಿಕಿ. ಈಗರೆ ಗೊತ್ತಾತೇನರೀ ರಾಗಣ್ಣ, ನಾ ಯಾಕಣ್ಣಾ ಹಿಂಗ್ ಹೇಳುದಂತ. ನೀ ಹೇಳುದ ಸುಳ್ಳ್  ಅನ್ನು ಹತ್ತ ಮಂದಿ(ಸಕ್ಕದದ ಜನ್) ಒಳಗ ನಂದ ಒದ್ದಾಟದಂಗ ಕಂಡರ ಅದಕ್ಕ್ ನಾ ಯೇನ್ ಮಾಡಲಿ? ನಿಮ್ಮ ಕತ್ತಿ ನೀವ್ ಹೊಡಿರಿ, ನಾ ತೆಲಿ ಕೆಡಿಸಿಕೊಳ್ಳುದಿಲ್ಲ.

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: shreekant.mishrikoti (33 replies) August 28, 2006 - 11:48am
  • ಉ: ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: smurthygr (Aug 3 2007 - 8:14pm)
    • ಉ: ಕನ್ನಡ ದ್ರಾವಿಡ ಭಾಷೆಯಲ್ಲ ; ಕನ್ನಡಿಗರು ದ್ರಾವಿಡರಲ್ಲ. By: kannadakanda (Jun 5 2008 - 10:31am)
  • ಅದ್ಭುತವಾಗಿದೆ By: shreeharsha4u (Sep 7 2006 - 9:50am)
  • ಕನ್ನಡ ದ್ರಾವಿಡ ಭಾಷೆ ಅಲ್ಲ. By: anant (Sep 6 2006 - 4:11pm)
    • ವಿವರವಾಗಿ ಬರೆಯಿರಿ By: ismail (Sep 11 2006 - 6:35pm)
    • ಪಂಡಿತರೇ By: ಸಂಗನಗೌಡ (Sep 7 2006 - 8:51am)
      • ಉ: ಪಂಡಿತರೇ By: kannadakanda (Jun 5 2008 - 10:25am)
        • ಉ: ಪಂಡಿತರೇ By: kannadakanda (Jun 5 2008 - 10:27am)
  • ಜನಪ್ರಿಯ ಸಿದ್ಧ ಮಾದರಿಗಳು ಹಾಗೂ ಜ್ಞಾನಶಿಸ್ತುಗಳು By: ಪ್ರದೀಪ್ ಬೆಳಗಲ್ (Sep 1 2006 - 11:16pm)
  • ನಿಜವಾಗಿ ಬದಲಾಗಬೇಕಿರುವುದು By: benaka (Aug 30 2006 - 7:03am)
    • ಪಾಪ್ಯುಲರ್ By: ismail (Aug 30 2006 - 7:19pm)
      • ಡಾ.ಡಿ.ಎ ಶಂಕರಭಟ್ಟರು By: ಸಂಗನಗೌಡ (Sep 10 2006 - 9:19pm)
        • ಬಳಸು By: ಸಂಗನಗೌಡ (Sep 12 2006 - 11:08am)
          • ಉ: ಬಳಸು By: kannadakanda (Jun 4 2008 - 2:53pm)
        • ಅಭಿವ್ಯಕ್ತಿ ಮತ್ತು ಸಂವಹನ By: ismail (Sep 11 2006 - 6:33pm)
  • ತಲೆಬರಹದ ಬರಹ By: ಸಂಗನಗೌಡ (Aug 29 2006 - 1:27pm)
  • ಕಾಲ್ಡ್‌ವೆಲ್ ಮಹಾಶಯನ ವರಪ್ರಸಾದ! By: benaka (Aug 29 2006 - 6:38am)
    • ಹಿಮಾಲಯದಲ್ಲಿ ಸರವಜ್ಜ By: ಸಂಗನಗೌಡ (Aug 30 2006 - 1:13pm)
      • ದ್ವೇಷದಿಂದ ನಾಡನ್ನು ಕಟ್ಟಲು ಅಸಾಧ್ಯ! By: benaka (Aug 30 2006 - 3:13pm)
        • ಅಯ್ಯ By: ಸಂಗನಗೌಡ (Aug 30 2006 - 5:32pm)
    • ಕೀಳರಿಮೆ ಬೇಡ By: ismail (Aug 29 2006 - 8:17pm)
    • ಸಕ್ಕದ ಬೇಡ ಅನ್ನುವದಕ್ಕಿಂತ, ಕನ್ನಡ ಬೇಕು By: ಸಂಗನಗೌಡ (Aug 29 2006 - 1:24pm)
    • ಸಂಸ್ಕೃತ, "ದ್ರಾವಿಡ" ಭಾಷೆಗಳು By: hpn (Aug 29 2006 - 12:30pm)
  • ಅಪ್ಪ, ಅಣ್ಣ By: ಸಂಗನಗೌಡ (Aug 28 2006 - 4:07pm)
    • ಉ: ಅಪ್ಪ, ಅಣ್ಣ By: kannadakanda (Jun 4 2008 - 2:51pm)
    • ನ್ ಸೇರಿಸಿಕೊಂಡರೆ ತಮಿಳಿರವನು :P By: ರಘುನಂದನ (Aug 29 2006 - 5:26pm)
      • ಪೇಟ ಸುತ್ತಿದರೆ ಗೌಡ? By: ಸಂಗನಗೌಡ (Sep 7 2006 - 8:35am)
      • ;P By: ಸಂಗನಗೌಡ (Aug 30 2006 - 5:24pm)
        • :P By: ರಘುನಂದನ (Aug 30 2006 - 10:01pm)
          • ಉ: :P By: kannadakanda (Jun 5 2008 - 10:22am)
          • ಉ: :P By: kannadakanda (Jun 5 2008 - 10:22am)
            • ಉ: :P By: ಸಂಗನಗೌಡ (Jun 5 2008 - 6:01pm)
      • ರಾಗಣ್ಣವರೇ, By: ಸಂಗನಗೌಡ (Aug 30 2006 - 9:12am)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 9:52am
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 9, 2009 - 9:52am
  • palachandra
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 9:50am
  • nkumar
    ಉ: ರಾಮನ ಲೆಕ್ಕ ಕೃಷ್ಣನ ಲೆಕ್ಕ - ಕಂಪೆನಿ ಪುಸ್ಕ!
    January 9, 2009 - 9:49am
  • anil.ramesh
    ಉ: ಹಂಸನಾದ
    January 9, 2009 - 9:48am
  • Rakesh Shetty
    ಉ: ನಗುವ ನಯನ, ಮಧುರ ಮೌನ
    January 9, 2009 - 9:47am
  • nkumar
    ಉ: ಮರೆತು ಹೋದ ಪದಗಳು
    January 9, 2009 - 9:42am
  • asuhegde
    ಉ: ಸ್ಯಾರಿ....ಸ್ಯಾಲರಿ (ಶಾಯರಿ )
    January 9, 2009 - 9:42am
  • asuhegde
    ಉ: ಬರಿದಾದ ಭಾವನೆಗಳು
    January 9, 2009 - 9:39am
  • nkumar
    ಉ: ಹಂಸನಾದ
    January 9, 2009 - 9:38am
ಇನ್ನಷ್ಟು


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator