ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಕೇದಗೆಗೆ ಒಂದು ಲಿಂಕ್ ಹಾಕಿ

September 12, 2006 - 8:45pm — ismail

ಕೇದಗೆಗೆ ಒಂದು ಲಿಂಕ್ ಹಾಕಿ

ismail's picture

ನನಗೆ ತಿಳಿದಿರುವಂತೆ ಇದಕ್ಕಿರುವ ಉಪಾಯ ಒಂದೇ. ನಿಮ್ಮ ಸೈಟ್ ನಲ್ಲಿ ಕೇದಗೆ ಫಾಂಟ್ ಹಾಕಿದರೆ ಚೆನ್ನಾಗಿ ಕಾಣಿಸುತ್ತದೆ ಎಂದು ಬರೆದ ಕೇದಗೆಗೆ ಒಂದು ಲಿಂಕ್ ಕೊಡುವುದು. ನೀವು ಭಾವಿಸಿದಂತೆ ಕೇದಗೆ ಇಲ್ಲದ ಕಂಪ್ಯೂಟರ್ ಗಳಲ್ಲಿ ನಿಮ್ಮ ಸೈಟ್ ಕೆಟ್ಟದಾಗಿ ಕಾಣಿಸುವುದಿಲ್ಲ. ಒಂದೆರಡು ಅಕ್ಷರಗಳಲ್ಲಿ ಸಮಸ್ಯೆ ಇರುತ್ತದೆ ಅಷ್ಟೇ. ಅದು ಯೂನಿಕೋಡ್ ನಲ್ಲಿ ಕನ್ನಡ ಓದುವರಿಗೆಲ್ಲಾ ಗೊತ್ತೇ ಇದೆ. ಹರಿಪ್ರಸಾದ್, ಪವನಜ, ಸುನಿಲ್ ಜಯಪ್ರಕಾಶ್ ಈ ಬಗ್ಗೆ ಏನು ಹೇಳುತ್ತಾರೆ ಎಂಬ ಕುತೂಹಲ ನನಗೂ ಇದೆ. ನಾನೇನೂ ಕಂಪ್ಯೂಟರ್ ತಜ್ಞ ಅಲ್ಲ. ಈ ವಿಷಯದಲ್ಲಿ ಉತ್ತರ ನೀಡುವಂಥ ಇನ್ನೂ ಅನೇಕು ಸಂಪದ ಬಳಗದಲ್ಲಿದ್ದಾರೆ. 

ಇಸ್ಮಾಯಿಲ್

ನನ್ನ ಬ್ಲಾಗ್: http://ismail.sampada.net

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡ ಯುನಿಕೋಡ್ ನ ಸಮಸ್ಯೆಯ ಬಗ್ಗೆ By: Aravinda (9 replies) September 11, 2006 - 6:34pm
  • ಪ್ರಯತ್ನ ಉತ್ತಮವಾಗಿದೆ. By: ರಘುನಂದನ (Sep 15 2006 - 6:47pm)
    • ರಘುನಂದನ By: hpn (Sep 15 2006 - 7:46pm)
      • ;) By: ರಘುನಂದನ (Sep 17 2006 - 5:09pm)
  • ನಿಮ್ಮ By: ismail (Sep 11 2006 - 6:56pm)
    • ವಂದನೆಗಳು By: Aravinda (Sep 12 2006 - 11:21am)
      • ಯೂನಿಕೋಡ್ ಏನು ಎತ್ತ? By: ismail (Sep 12 2006 - 1:53pm)
        • ಮತ್ತೆ ತೊಂದರೆ ಕೊಡುತ್ತಿದ್ದೇನೆ By: Aravinda (Sep 12 2006 - 7:48pm)
          • ಕೇದಗೆಗೆ ಒಂದು ಲಿಂಕ್ ಹಾಕಿ By: ismail (Sep 12 2006 - 8:45pm)
            • ಫಾಂಟ್ ಸ್ವಾತಂತ್ರ್ಯ By: pavanaja (Sep 15 2006 - 11:51am)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:03pm
  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
ಇನ್ನಷ್ಟು


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator