ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಇವತ್ತೇ ಶುರು ಮಾಡೋಣ

September 14, 2006 - 8:13am — ರಘುನಂದನ

ಇವತ್ತೇ ಶುರು ಮಾಡೋಣ

ರಘುನಂದನ's picture

ಮಿಶ್ರಿಕೋಟಿಯವರೇ, ನಿಮ್ಮ ಪ್ರೋತ್ಸಾಹದ ಮಾತುಗಳಿಂದ ಬಹಳ ಸಂತೋಷವಾಯಿತು. ಮೂಲಪಾಠ ಹಾಗು ಪರಿಕಲ್ಪನೆಗಳನ್ನೇ ಕನ್ನಡ ಭಾಷೆಯಮೂಲಕ ಇಂಗ್ಲೀಷಿನಲ್ಲಿ ತಿಳಿದುಕೊಂಡರಾಯ್ತು. ಎಲ್ಲೆಲ್ಲಿ ಸಂಶಯ ಬರುವುದೋ ಮತ್ತೆ ಮತ್ತೆ ವಿಚಾರಿಸಿ ತಿಳಿದುಕೊಳ್ಳುವುದಕ್ಕೆ ನೀವೆಂದಂತೆ ಇಂಜಿನಿಯರುಗಳು ಸಿಕ್ಕಾರು. ಆದರೆ ನೇರಾನೇರ ಬರೆಯುವುದಕ್ಕಿಂತ ಗುರುವು ಶಿಷ್ಯನಿಗೆ ಹೇಳಿಕೊಡುವ ಮಾದರಿಯಲ್ಲಿ ಈ ಪ್ರಯತ್ನವಿರುವುದು ಉತ್ತಮವೆಂದು ನನ್ನ ಅಭಿಪ್ರಾಯ.

ಇಸ್ಮಾಯಿಲ್ ಸಾಹೇಬರೆಂದಂತೆ ಲರ್ನಿಂಗ್ ಸೆಂಟರಿನಲ್ಲಿಯೂ ಒಂದು ಟ್ಯುಟೋರಿಯಲ್ ಮಾಲಿಕೆಯನ್ನು ಪ್ರಾರಂಭಿಸಬಹುದು.

ಎನಗಿಂತ ಕಿರಿಯರಿಲ್ಲ

  • Login or register to post comments
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡದಲ್ಲಿ ತಾಂತ್ರಿಕ ಪಾಠ By: ರಘುನಂದನ (3 replies) September 12, 2006 - 3:09pm
  • ಕನ್ನಡದಲ್ಲಿ ಕಂಪ್ಯೂಟರ್ ಪಾಠ - ಒಂದು ಪ್ರಯತ್ನ ಮಾಡಲು ಸಿದ್ಧ . By: shreekant.mishrikoti (Sep 12 2006 - 6:11pm)
    • ಇವತ್ತೇ ಶುರು ಮಾಡೋಣ By: ರಘುನಂದನ (Sep 14 2006 - 8:13am)
    • ಲರ್ನಿಂಗ್ ಸೆಂಟರ್ ನಲ್ಲಿ ಹೊಸ ವಿಭಾಗ By: ismail (Sep 12 2006 - 8:49pm)

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srivathsajoshi
    ಉ: ಹಂಸನಾದ
    January 9, 2009 - 3:21am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 9, 2009 - 1:11am
  • kalpana
    ಉ: ಬಹು - ಭಾಷಾ - ತಮಾಷಾ!!!
    January 9, 2009 - 12:27am
  • rasikathe
    ಉ: ಬಹು - ಭಾಷಾ - ತಮಾಷಾ!!!
    January 9, 2009 - 12:19am
  • manjunath s reddy
    ಉ: ತೆಂಡುಲ್ಕರ್ ಯಾಕೆ ರಿಟೈರ್ ಆಗಬಾರದು?
    January 9, 2009 - 12:12am
  • Nagaraj.G
    ಉ: ಆಕಾಶದ ಮೋಡದಲ್ಲಿ
    January 9, 2009 - 12:11am
  • kalpana
    ಉ: ನಗುವ ನಯನ, ಮಧುರ ಮೌನ
    January 9, 2009 - 12:10am
  • manjunath s reddy
    ಉ: ಆಕಾಶದ ಮೋಡದಲ್ಲಿ
    January 9, 2009 - 12:07am
  • manjunath s reddy
    ಉ: ಬಹು - ಭಾಷಾ - ತಮಾಷಾ!!!
    January 8, 2009 - 11:58pm
  • manjunath s reddy
    ಉ: nanna kiru parichaya
    January 8, 2009 - 11:49pm
ಇನ್ನಷ್ಟು


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator