ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

keyboard ಮೇಲೋ? Penನ್ನೇ ಲೇಸೋ?

September 10, 2005 - 2:34pm — ismail

keyboard ಮೇಲೋ? Penನ್ನೇ ಲೇಸೋ?

ismail's picture

Nilagriva ಅವರ ಅಭಿಪ್ರಾಯಗಳು ಸರಿಯಾಗಿಯೇ ಇವೆ. ಕೀಬೋರ್ಡ್ ಬಳಸುವುದು ಆರಂಭದಲ್ಲಿ ಮಾತ್ರ ಕಷ್ಟ. ಒಮ್ಮೆ ಇದರಲ್ಲಿ ಕೈ ಪಳಗಿದರೆ ಪೆನ್ನಿಗಿಂತ ಕೀಬೋರ್ಡೇ ಒಳ್ಲೆಯದು ಅನ್ನಿಸುತ್ತದೆ. ಈ ಕಾಲದ ಕನ್ನಡ ಪತ್ರಕರ್ತರಿಗೆಲ್ಲರಿಗೂ ಇದರ ಅನುಭವವಾಗಿರುತ್ತದೆ. ಸುಮಾರು ೧೦ ವರ್ಷಗಳ ಹಿಂದೆ ಕಂಪ್ಯೂಟರ್ ಗಳು ಡಿಟಿಪಿ ವಿಭಾಗದಿಂದ ಹೊರಬಂದು ವರದಿಗಾರರು, ಉಪ ಸಂಪಾದಕರ ಮೇಜಿನ ಮೇಲೆ ಕುಳಿತುಕೊಂಡಿತು. ಅಂದು ಈ ಯಂತ್ರವನನು ಕಂಡರೆ ಹೆದರುತ್ತಿದ್ದವರು ಈಗ ಅದಿಲ್ಲದೆ ಬರೆಯಲು ಸಾಧ್ಯವಿಲ್ಲ ಎಂಬ ಹಂತ ತಲುಪಿದ್ದಾರೆ.

ಹಾಗಾಗಿ ಕೀಬೋರ್ಡನ ಕಷ್ಟವನ್ನು ದಾಟುವುದು ಸುಲಭ. ಇದಕ್ಕೆ ಸಣ್ಣ ಮಟ್ಟಿಗಿನ ಇಚ್ಛಾಶಕ್ತಿ ಬೇಕು. ಇಂಗ್ಲಿಷ್ ಚೆನ್ನಾಗಿ ಗೊತ್ತಿರುವವರಿಗೆ ಕನ್ನಡದಲ್ಲಿ ಬರೆಯಲು ಎಂದು ತರಹದ ಅಳುಕಿರುತ್ತದೆ. ಅದು ಅತಿ ದೊಡ್ಡ ಸಮಸ್ಯೆ. ಪದವಿಯವರೇಗೂ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಯುತ್ತಾ ಬಂದಿರುವರ ಅನೇಕರು ಈಗ ಕನ್ನಡದಲ್ಲಿ ಬರೆಯುವುದು ಕಷ್ಟ ಎನ್ನುವುದನ್ನು ಕಂಡರೆ ಸಿಟ್ಟು ಬರುತ್ತದೆ.

ಇನ್ನು ಯಾವುದೇ ಭಾಷೆಯನ್ನು ಶುದ್ಧವಾಗಿ ಬಳಸುವುದು ಮಾತ್ರ ಬರೆವಣಿಗೆ ಎಂಬುದು ಮತ್ತೊಂದು ಬಗೆಯ ಮೂಢನಂಬಿಕೆ. ಸಂವಹನ ಸಾಧ್ಯವಾದರೆ ಬರೆವಣಿಗೆಯ ಉದ್ದೇಶ ಪೂರ್ಣವಾದಂತೆ.

ಇಸ್ಮಾಯಿಲ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಕನ್ನಡಿಗರ ಅತಿದೊಡ್ಡ ಸಮಸ್ಯೆ By: ismail (14 replies) September 5, 2005 - 11:29pm
  • ಕನ್ನಡಿಗರ ಜಡತನ By: vvdooshaka (Jan 19 2006 - 3:41am)
  • keyboard ಮೇಲೋ? Penನ್ನೇ ಲೇಸೋ? By: ismail (Sep 10 2005 - 2:34pm)
  • ಇದೇ ವಿಷಯ By: nilagriva (Sep 8 2005 - 4:18pm)
    • ಇನ್ಸ್ಕ್ರಿಪ್ಟ್ (Inscript) By: (Sep 8 2005 - 5:18pm)
  • ಜಡ ವಸ್ತು! By: pavanaja (Sep 7 2005 - 12:53pm)
    • ಹಾಳೆ ಕಾಣೆಯಾಗಿದೆ!!! By: ಶ್ರೀನಿಧಿ (Jan 19 2006 - 6:46am)
      • Re: ಹಾಳೆ ಕಾಣೆಯಾಗಿದೆ!!! By: pavanaja (Jan 19 2006 - 9:03am)
        • ಕನ್ನಡ someಶೋಧನೆ By: shreekant.mishrikoti (Jan 19 2006 - 1:33pm)
    • ನಿಜ By: muralihr (Sep 9 2005 - 4:45pm)
  • ಒಳ್ಲೆಯ ವಿಚಾರ By: ನಾ. ರಾ. ಸೋಸಲೆ (Sep 6 2005 - 11:52pm)
    • ಕನ್ನಡಕ್ಕೆ ಕೈ ಎತ್ತು By: ಶ್ರೀನಿಧಿ (Jan 19 2006 - 6:28am)
  • athi dodda samasye.. By: vasista2k (Sep 6 2005 - 11:35pm)
    • ಕನ್ನಡದಲ್ಲಿ ಬರೆಯಿರಿ! By: (Sep 7 2005 - 12:04am)
      • ಗರ್..ರ್ರ್ By: shreekant.mishrikoti (Jan 19 2006 - 12:46pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator