ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

Re: ನಾನು ಕಾಗುಣಿತವನ್ನು ಕಲಿತದ್ದು - ನೇರವಾಗೇ-ಕೋಳೀಕೆ ರಂಗ

January 6, 2007 - 4:02pm — shreekant.mishrikoti

Re: ನಾನು ಕಾಗುಣಿತವನ್ನು ಕಲಿತದ್ದು - ನೇರವಾಗೇ-ಕೋಳೀಕೆ ರಂಗ

shreekant.mishrikoti's picture

ನಾನು ಕಲಿತದ್ದು ನೇರವಾಗೇ
ಕ,ಕಾ,ಕಿ,ಕೀ, ಕು, ಕೂ ....... ಎಂದೇ

ಅಂದ ಹಾಗೆ ಕೋಳೀಕೆ ರಂಗ ಎಂಬ ಕೈಲಾಸಂ ಹಾಡು ಕೇಳಿದ್ದೀರಾ , ಅದ್ರಲ್ಲಿ ಕೋಳೀಕೆರಂಗದ ಕಾಗುಣಿತ ಹೇಳುತ್ತಾರೆ. ಇದನ್ನ ಹಾಡಕ್ ಬರ್ದಿದ್ದೋನು ಧಡ್ನನ್ಮಗಾ ಎಂದು ಮುಂದಿನ ಸಾಲು. ಕಾನ್ ಸ್ಟಾಂಟಿನೋಪ್ಲ್ ಎಂಬ ಇಂಗ್ಲೀಷ್ ಹಾದಿಗೆ ಪ್ರತಿಯಾಗಿ ಅವರು ಇದನ್ನು ರಚಿಸಿದ್ದಂತೆ.

ಆಮೇಲೆ ಇನ್ನೊಂದ್ವಿಷಯ .
ದಕ್ಷಿಣ ಕರ್ನಾಟಕದಲ್ಲಿ ಏಕೋ ಕ,ಕಾ ಅನ್ನು ಕಾ ಕಾS ಎಂದು, ಅ , ಆ ಅನ್ನು ಆ,ಆS ಎಂದು ಕಲಿಯುವ, ಕಲಿಸುವ , ಉಚ್ಚರಿಸುವ ಪದ್ಧತಿ ಇದೆ . ಏಕೆ ಎಂದು ಗೊತ್ತಿಲ್ಲ. ಗೊತ್ತಿದ್ದವರು ತಿಳಿಸಿ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ನಾನು ಕಾಗುಣಿತವನ್ನು ಕಲಿತ ಬಗೆ By: Sunil Jayaprakash (4 replies) January 6, 2007 - 3:07pm
  • Re: ನಾನು ಕಾಗುಣಿತವನ್ನು ಕಲಿತದ್ದು - ನೇರವಾಗೇ-ಕೋಳೀಕೆ ರಂಗ By: shreekant.mishrikoti (Jan 6 2007 - 4:02pm)
    • ತಿಪ್ಪಾರಳ್ಳಿ ಬೋರನ್ ಅಣ್ಣನ್ ತಮ್ಮನ್ ದೊಡ್ಮಗ By: Sunil Jayaprakash (Jan 7 2007 - 10:13am)
      • ತಲಗೊಟ್ಟು By: ಶ್ರೀನಿಧಿ (Jan 7 2007 - 12:52pm)
    • Re: ನಾನು ಕಾಗುಣಿತವನ್ನು ಕಲಿತದ್ದು - ನೇರವಾಗೇ-ಕೋಳೀಕೆ ರಂಗ By: bhatpp (Jan 7 2007 - 1:26am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
ಇನ್ನಷ್ಟು


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator