ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ

Re: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ?

January 13, 2007 - 12:25pm — ವೈಭವ

Re: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ?

ವೈಭವ's picture

 ನನ್ನ್ನ ಅರ್ಥೈಸುವಿಕೆ ಹೀಗಿದೆ (ತಪ್ಪಿದ್ದರೆ ದಯವಿಟ್ಟು ತಿದ್ದಿ) :-

ಇಲ್ಲಿ 'ನಾನು' ಎಂಬುದು ಆ ವ್ಯಕ್ತಿಯ ಶ್ರದ್ದ್ಧೆ - ಭಕ್ತಿಗಳ ಪ್ರತೀಕ . ಆದ್ದರಿಂದ ವಚನಕಾರನು ತನ್ನ ಶ್ರದ್ದೆ, ಭಕ್ತಿಗಳು  ಬಾಹ್ಯವಾದ ದೇವರಿಗಿಂತ ಮೇಲು ಅಥವ ಮುಖ್ಯ ಎಂದು ಹೇಳುತ್ತಾನೆ. ಇದು ದೇವರ ವಿರುದ್ಧವಾದ ನಿಲುವಲ್ಲದಿದ್ದರೂ ದೈವ - ದೈವ ಭಕ್ತಿಯ ಬಗ್ಗೆ ಜಿಙ್ನಾಸೆ ಮೂಡಿಸುವಂತಹ ವಿಚಾರ. ಮನುಷ್ಯನು ತನ್ನ ಅನುಕೂಲಗಳಿಗೋಸ್ಕರ ಸೃಷ್ತಿಸಿಕೊಂಡ ದೇವರಿಗಿಂತ ಆ ಮನುಷ್ಯಪ್ರಯತ್ನವೇ ಮಿಗಿಲಾದುದು ಎಂದು ವಚನಕಾರನು ತಿಳಿದಿರಬಹುದು.

ಈ ನಿಲುವು ಬಹುಶಃ ಎಲ್ಲ ವಚನಕಾರರಲ್ಲಿ ಕಾಣಬಹುದು. ಉದಾ ಬಸವಣ್ಣನವರ ಈ ವಚನ

"ಎನಗಿಂತ ಕಿರಿಯರಿಲ್ಲ
ಶಿವಭಕ್ತರಿಗಿಂತ ಹಿರಿಯರಿಲ್ಲ ..."

ಇಲ್ಲೂ ಕೂಡ ಮೇಲೆ ತಿಳಿಸಿದ ವಿಚಾರವಿದ್ದರೊ ಅಷ್ಟು ನಿಷ್ಠುರವಾಗಿಲ್ಲ. ಇಲ್ಲಿ ಗಮನಿಸಬೇಕಾದ ಅಂಶ ಬಸವಣ್ಣನವರು "ಶಿವಭಕ್ತರಿಗಿಂತ ಹಿರಿಯರಿಲ್ಲ..." ಎಂದು ಏಕೆ ಹೇಳುತ್ತಾರೆ ಶಿವನಿಗಿಂತ(ದೇವರಿಗಿಂತ) ಹಿರಿಯರಿಲ್ಲ ಎಂದು ಏಕೆ ಹೇಳಲಿಲ್ಲ? ಎಂಬುದು. ಅವರು ದೈವಕ್ಕಿಂತ ದೈವಭಕ್ತಿಯೇ(ಭಕ್ತರೆ) ಹಿರಿದು, ಶುದ್ಧ ದೈವ ಭಕ್ತಿಯುಳ್ಳವನು ದೈವವನ್ನು ಮೀರಿಸಬಲ್ಲ ಎಂದು ನಂಬಿದ್ದರೆಂದು ಖಂಡಿತವಾಗಿ ಹೇಳಬಹುದು. ಈ ಮಾತನ್ನು ಬಹು ಮಟ್ಟಿನ ಆಸ್ತಿಕರು ಒಪ್ಪುತ್ತಾರೊ ತಿಳಿಯದು. ಭಕ್ತಿಯು ಮುಕ್ತಿಯ ಸಾಧನವೊಂದೆ ಅಲ್ಲ ಬದುಕನ್ನು ಹಸನು ಮಾಡುವ ಶಕ್ತಿ ಹೊಂದಿದೆ ಎಂದು ಈ ವಚನಕಾರರು ನಂಬಿರಬಹುದು.

-ಜೈ ಕರ್ನಾಟಕ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: olnswamy (4 replies) August 8, 2005 - 8:51am
  • ಉ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: kannadakanda (Jun 30 2008 - 12:30pm)
  • Re: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: ವೈಭವ (Jan 13 2007 - 12:25pm)
  • ಅನಿಸಿಕೆ: ವಚನ ಚಿಂತನ:೧೨: ನಾ ದೇವನಲ್ಲದೆ ನೀ ದೇವನೇ? By: ಸಂಗನಗೌಡ (Jan 12 2007 - 3:05pm)
  • ಸತ್ಯ By: muralihr (Aug 9 2005 - 3:53pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 7:14am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 7:12am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 7:11am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 7:11am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:19am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:14am
  • pallavi.dharwad
    ಉ: ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ...
    August 30, 2008 - 6:13am
  • pallavi.dharwad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 6:09am
  • kulmanju
    ಉ: ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
    August 30, 2008 - 5:57am
  • kulmanju
    ಉ: ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
    August 30, 2008 - 5:50am
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator