ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

Re: ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ.

January 16, 2007 - 10:06pm — srivathsajoshi

Re: ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ.

srivathsajoshi's picture

ಹುಣ್ಣಿಮೆಗೆ ಸಂಬಂಧಿಸಿದಂತೆ ಪೂರಕ ಮಾಹಿತಿ.

ಚಾಂದ್ರಮಾನ ತಿಂಗಳಿನ ಹುಣ್ಣಿಮೆಯ ದಿನ ಬರುವ ನಿತ್ಯನಕ್ಷತ್ರದ ಹೆಸರಿಗೂ, ಆಯಾ ಚಾಂದ್ರಮಾನ ತಿಂಗಳಿನ ಹೆಸರಿಗೂ ತಾಳೆಯಿದೆ!

ತಿಂಗಳು -:- ಹುಣ್ಣಿಮೆಯ ದಿನದ ನಿತ್ಯನಕ್ಷತ್ರ
===============================
ಚೈತ್ರ -:- ಚಿತ್ರಾ
ವೈಶಾಖ -:- ವಿಶಾಖಾ
ಜ್ಯೇಷ್ಠ -:- ಜ್ಯೇಷ್ಠಾ
ಆಷಾಢ -:- ಪೂರ್ವಾಷಾಢಾ/ಉತ್ತರಾಷಾಢಾ (ಅಧಿಕಮಾಸವನ್ನವಲಂಬಿಸಿ)
ಶ್ರಾವಣ -:- ಶ್ರವಣಾ
ಭಾದ್ರಪದ -:- ಪೂರ್ವಾಭಾದ್ರಾ/ಉತ್ತರಾಭಾದ್ರಾ (ಅಧಿಕಮಾಸವನ್ನವಲಂಬಿಸಿ)
ಅಶ್ವಯುಜ -:- ಅಶ್ವಿನಿ
ಕಾರ್ತೀಕ -:- ಕೃತ್ತಿಕಾ
ಮಾರ್ಗಶಿರ -:- ಮೃಗಶಿರಾ
ಪುಷ್ಯ -:- ಪುಷ್ಯಾ
ಮಾಘ -:- ಮಘಾ
ಫಾಲ್ಗುಣ -:- ಉತ್ತರಾಫಲ್ಗುಣಿ
===============================

ಸ್ವಾರಸ್ಯಕರವಾಗಿದೆಯಲ್ಲವೇ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ. By: olnswamy (4 replies) January 15, 2007 - 7:17pm
  • Re: ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ. By: srivathsajoshi (Jan 16 2007 - 10:06pm)
  • ಪ್ರತಿಕ್ರಿಯೆ: ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ. By: Shyam Kishore (Jan 16 2007 - 3:19am)
    • ಇನ್ನಷ್ಟು: ಪ್ರತಿಕ್ರಿಯೆ: ಹನ್ನೆರಡು ಹುಣ್ಣಿಮೆಗಳು By: Shyam Kishore (Jan 18 2007 - 3:24pm)
    • Re: ಪ್ರತಿಕ್ರಿಯೆ: ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ. By: raviprakash (Jan 16 2007 - 12:52pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • smurthygr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:34pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:26pm
  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
  • mahesha
    ಉ: ತಲೆ ಬಾಗು
    November 22, 2008 - 4:50pm
  • srivathsajoshi
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 22, 2008 - 3:57pm
  • srivathsajoshi
    ಉ: ತಲೆ ಬಾಗು
    November 22, 2008 - 3:43pm
  • Chamaraj
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 22, 2008 - 3:32pm
  • gurubaliga
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    November 22, 2008 - 2:56pm
ಇನ್ನಷ್ಟು


ಸನ್ಮಾನ ಮತ್ತು ಪುರಸ್ಕಾರಗಳು ನೀರ್ಗುಳ್ಳೆಯಂತೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator