ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

Re: ದೊಡ್ಡವರು

January 18, 2007 - 4:00pm — shreekant.mishrikoti

Re: ದೊಡ್ಡವರು

shreekant.mishrikoti's picture

ದೊಡ್ಡ ಜನರ ಕುರಿತಾದ ಚರ್ಚೆ ನೋಡಿದೆ.

Quote:
ಶ್ರೀಕಾಂತರು, ಇನ್ನೂ ಏನೂ ಹೇಳಿಲ್ಲ.

ನನ್ನನ್ನು ನೆನೆದದ್ದಕ್ಕೆ ಧನ್ಯವಾದಗಳು .

ನೋಡಿ ಸ್ವಲ್ಪ ಬಿಡುವು ಮಾಡಿಕೊಂಡು ನನ್ನ ಅನಿಸಿಕೆಯನ್ನೂ ಕುಟ್ಟುತ್ತಿದ್ದೇನೆ.

೧. ಯಾರೊಬ್ಬರೂ ಎಲ್ಲರನ್ನೂ ಎಲ್ಲಾ ಕಾಲಕ್ಕೂ ಮೆಚ್ಚಿಸಲು ಸಾಧ್ಯವಿಲ್ಲ . ಶ್ರೀ ರಾಮಚಂದ್ರನಿರಲಿ , ಮಹಾತ್ಮಾ ಗಾಂಧೀಯವರಿರಲಿ . ಅವರೆಲ್ಲ ತಮಗೆ ಸರಿ ಕಂಡಂತೆ ಬದುಕಿದರು.

೨. ನಾನು ಅವರ ಬದುಕಿನಿಂದ ಕಲಿಯಬೇಕಾದ , ನನಗೆ ಸರಿ ಎನಿಸಿದ ವಿಷಯ ಗಮನಿಸಬೇಕು.

೩. ದೊಡ್ಡ ಮನುಷ್ಯರ ನಡತೆಯ ಬಗ್ಗೆ ತೀರ್ಮಾನ ಕೊಡುವ ಯೋಗ್ಯತೆ ನನಗೆ ಇದೆಯೇ?

೪. ಅವರುಗಳೆಲ್ಲಾ ೯೯ % ಸರಿ ಇದ್ದು , ಎಲ್ಲೋ ೧ % ತಪ್ಪಾಗಿ ನಡೆದರೆ ನಾನು ಗಮನಿಸಬೇಕೇ ?

ಹಾಗೆಯೇ ಈ ಕೆಳಗಿನ ಸಂಸ್ಕೃತ ಸುಭಾಷಿತಗಳನ್ನು ನೋಡಿ

೧೩. ನಿಂದಂತು ನೀತಿನಿಪುಣಾ ಯದಿ ವಾ ಸ್ತುವಂತು |
ಲಕ್ಷ್ಮೀ ಸಮಾವಿಶತು ಗಚ್ಛತು ವಾ ಯಥೇಷ್ಟಂ ||
ಅದೈವ ವಾ ಮರಣಮಸ್ತು ಯುಗಾಂತರೇ ವಾ |
ನ್ಯಾಯಾತ್ ಪಥ: ಪ್ರವಿಚಲಂತಿ ಪದಂ ನ ಧೀರ್‍ಆ: ||

ನೀತಿಶಾಸ್ತ್ರ ಬಲ್ಲವರು ತೆಗಳಲಿ ಅಥವಾ ಹೊಗಳಲಿ , ಸಂಪತ್ತು ಬರಲಿ ಅಥವಾ ಹೋಗಲಿ , ಮರಣವು ಈಗಲೇ ಬರಲಿ ಅಥವಾ ಯುಗಗಳ ನಂತರ ಬರಲಿ , ಧೀರರು ನ್ಯಾಯದ ದಾರಿಯಿಂದ ಸ್ವಲ್ಪವೂ ವಿಚಲಿತರಾಗುವದಿಲ್ಲ .

೧೪. ಪ್ರಿಯನ್ಯಾಯಾವೃತ್ತಿರ್ಮಲಿನಮಸುಭಂಗೇಪ್ಯಸುಕರಂ |
ಮತ್ವಂ ಸತೋನಾಭ್ಯರ್ಥಾ: ಸುಹೃದಪಿ ನಯಾಚ್ಯ: ಕೃಶಧನ:||
ವಿಪದ್ಯುಚ್ಚೈ: ಸ್ಥೇಯಂ ಪದಮನುವಿಧೇಯಂ ಚ ಮಹತಾ
ಸತಂ ಕೇನೋದ್ದಿಷ್ಟಂ ವಿಷಯಂ ಅಸಿಧಾರಾವೃತಮ್ ||

ಸಜ್ಜನರು ಶ್ರೇಯಸ್ಕರವಾದ ಸರಿಯಾದ ನ್ಯಾಯಮಾರ್ಗದಲ್ಲಿ ನಡೆಯುವರು. ಪ್ರಾಣ ಹೋಗುವ ಪ್ರಸಂಗ ಬಂದರೂ ತಮ್ಮ ವ್ಯಕ್ತಿತ್ವಕ್ಕೆ ಕಲಂಕ ಹಚ್ಚಿಕೊಳ್ಳಲಾರರು . ಆಪತ್ಕಾಲದಲ್ಲಿ ಸ್ಥಿರಚಿತ್ತರಿರುವರು. ಘನವಾದ ರೀತಿಯಲ್ಲಿ ನಡೆದುಕೊಳ್ಳುವರು. ಇಂಥ ಖಡ್ಗದ ಅಂಚಿನ ಮೇಲೆ ನಡೆಯುವ ಕಠಿಣ ವೃತವನ್ನು ಅವರಿಗೆ ಯಾರು ಹೇಳಿದರು?

ನನಗೆ ಇನ್ನೊಂದು ಆಲೋಚನೆ ಬಂದಿದೆ. ದೊಡ್ಡ ಜನರ ದೊಡ್ಡ ಗುಣಗಳ ಬಗೆಗೊಂದು ಸಿರೀಸ್ ಏಕೆ ಶುರುಮಾಡಬಾರದು?.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: venkatesh (23 replies) January 17, 2007 - 2:08pm
  • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: roshan_netla (Jul 6 2007 - 10:50am)
    • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: venkatesh (Jul 6 2007 - 1:57pm)
      • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: roshan_netla (Jul 6 2007 - 4:00pm)
        • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: smurthygr (Jul 6 2007 - 8:09pm)
  • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: Aram (Jul 5 2007 - 5:19pm)
    • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: venkatesh (Jul 5 2007 - 8:02pm)
      • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: Aram (Jul 6 2007 - 12:48am)
        • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: venkatesh (Jul 6 2007 - 6:24am)
  • ಉ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: ಸಂಗನಗೌಡ (Jul 5 2007 - 4:06pm)
  • ಅನಿಸಿಕೆ: ದೊಡ್ಡವರು ಮಾಡಿದ್ದೆಲ್ಲಾ ಎಷ್ಟು ಸರಿ ? ಅದನ್ನು ನಾವು ಏಕೆ...? By: Shyam Kishore (Jan 18 2007 - 4:41am)
    • Re: ಅನಿಸಿಕೆ: ದೊಡ್ಡವರು ಮಾಡಿದ್ದೆಲ್ಲಾ ಎಷ್ಟು ಸರಿ ? ಅದನ್ನು ನಾವು ಏಕೆ...? By: venkatesh (Jan 18 2007 - 2:05pm)
      • Re: ದೊಡ್ಡವರು By: shreekant.mishrikoti (Jan 18 2007 - 4:00pm)
        • Re: ದೊಡ್ಡವರು By: venkatesh (Jan 19 2007 - 8:09am)
          • ಉ: Re: ದೊಡ್ಡವರು By: ritershivaram (Jul 6 2007 - 10:09am)
          • ಉ: Re: ದೊಡ್ಡವರು By: smurthygr (Jul 4 2007 - 8:40pm)
            • ಉ: Re: ದೊಡ್ಡವರು By: venkatesh (Jul 5 2007 - 7:38am)
        • ಚಪ್ಪಾಳೆ: ದೊಡ್ಡವರು By: Sunil Jayaprakash (Jan 18 2007 - 4:46pm)
          • Re: ಚಪ್ಪಾಳೆ: ದೊಡ್ಡವರು By: venkatesh (Jan 19 2007 - 9:16am)
            • Re: ದೊಡ್ಡವರು: ಮಹಾತ್ಮರ ರೀತಿಗಳನ್ನು ಅರ್ಥ ಮಾಡಿಕೊಳ್ಳುವದು By: shreekant.mishrikoti (Jan 19 2007 - 11:48am)
              • Re: ದೊಡ್ಡವರು: ಮಹಾತ್ಮರ ರೀತಿಗಳನ್ನು ಅರ್ಥ ಮಾಡಿಕೊಳ್ಳುವದು By: venkatesh (Jan 19 2007 - 1:32pm)
  • Re: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: kannadiga_1956 (Jan 17 2007 - 3:23pm)
    • Re: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? ಅದನ್ನು ನಾವು ಏಕೆ ವೈಭವೀಕರಿಸಬೇಕು ? By: venkatesh (Jan 17 2007 - 8:34pm)
      • ಟಿಪ್ಪಣಿ: ದೊಡ್ಡವರು ಮಾಡಿದ್ದೆಲ್ಲಾ, ಎಷ್ಟು ಸರಿ ? By: Sunil Jayaprakash (Jan 17 2007 - 10:07pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • narendra
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 10:06pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:26pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:22pm
  • pallavi.dharwad
    ಉ: ಕಾಶ್ಮೀರ ಯಾರಿಗೆ ಸೇರಿದ್ದು?
    August 30, 2008 - 9:12pm
  • Anil bharadwaj
    ಉ: ಡಿವಿಜಿ ರಸ್ತೆ ದೇವೇಗೌಡ್ರದ್ದಾ ?
    August 30, 2008 - 9:08pm
  • hpn
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 9:08pm
  • ಮನಹ್ಪಠಲ
    ಉ: ಅವಿಭಕ್ತ ಕುಟುಂಬ -ಒಂದು ಜಿಜ್ನಾಸೆ
    August 30, 2008 - 8:57pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:47pm
  • anil.ramesh
    ಉ: ಕನ್ನಡ ಮಾತಾಡಿ, ಮಜಾ ಮಾಡಿ
    August 30, 2008 - 8:21pm
  • ಮನಹ್ಪಠಲ
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 7:35pm
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator