ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

Re: ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ?

February 10, 2007 - 9:17am — ಸಂಗನಗೌಡ

Re: ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ?

ಸಂಗನಗೌಡ's picture

ಬರೆದ ಎಲ್ಲರಿಗೂ thanks. ಹಿಂದಿಯಲ್ಲಿ ನೋಡಿ, ಮಣಿರತ್ನಂ,ಸಂಜಯ್‍ಲೀಲಾ ಬನ್ಸಾಲಿ, ರಾಮ್‍ಗೋಪಾಲ್ ವರ್ಮಾ, ಮಧು ಭಂಡಾರ್ಕರ್ ಮುಂತಾದ ಡೈರೆಕ್ಟರ್‍ಗಳ ಸಿನಿಮಾಗಳು ಇದು ಇವರ ಸಿನಿಮಾ ಅಂತ ಹೀರೋಗಿಂತ ಹೆಚ್ಚಾಗಿ ಡೈರೆಕ್ಟರ್ ಹೆಸರುಗಳೇ ಸಿನಿಮಾಗೆ ಅಂಟಿಕೊಂಡಿರುತ್ತವೆ. ಇಂತ ಟ್ರೆಂಡ್ ಕನ್ನಡ ಸಿನಿಮಾಗಳಿಗೂ ಮತ್ತೆ ಬರಬೇಕು ಅನಿಸುತ್ತೆ.

ಅಂತ ಡೈರೆಕ್ಟರ್‍ಗಳು ಕನ್ನಡದಲ್ಲೂ ಇದಾರೆ, ನಾಗತಿಹಳ್ಳಿ, ನಾಗಾಭರಣ,ಪ್ರೇಮ್, ಇಂದ್ರಜೀತ್ ಲಂಕೇಶ್ ಕೆಲವೇ ಕೆಲವು. and ofcourse ಸ್ಟಾರ್ ಮೇಕರ್ ಪುಟ್ಟಣ್ಣ ಕಣಗಾಲ್ ಇದ್ದರು.

ಮಾದರಿಗೆ ಹೇಳೋದಾದರೆ ಯೋಗರಾಜ್ ಭಟ್‍ರ ಮುಂದಿನ ಸಿನಿಮಾಗೆ ' from the director of ಮುಂಗಾರು ಮಳೆ ' tag ಕೊಟ್ಟು ಬಿಟ್ಟರೆ, ಅದು ಮತ್ತೊಂದು ಹಿಟ್ ಸಿನಿಮಾ ಆಗುವ ಸಾಧ್ಯತೆ ಹೆಚ್ಚು. ಅಂತ ಟ್ರೆಂಡ್ ಕನ್ನಡ ಸಿನಿಮಾಗೆ ಮತ್ತೆ ಬರಲಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ? By: ಸಂಗನಗೌಡ (5 replies) February 8, 2007 - 9:20am
  • Re: ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ? By: ಸಂಗನಗೌಡ (Feb 10 2007 - 9:17am)
  • ಡೈರೆಕ್ಟರ್‍ಗಿಂತ ಹೀರೋಗೇಕೆ...? - ಉಪ್ಪಿ ಅನಿಸಿಕೆ! By: Shyam Kishore (Feb 8 2007 - 1:33pm)
    • Re: ಡೈರೆಕ್ಟರ್‍ಗಿಂತ ಹೀರೋಗೇಕೆ...? - ಉಪ್ಪಿ ಅನಿಸಿಕೆ! By: ASHOKKUMAR (Feb 8 2007 - 2:29pm)
  • ಉ: ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ? By: hpn (Feb 8 2007 - 9:46am)
    • Re: ಉ: ಡೈರೆಕ್ಟರ್‍ಗಿಂತ ಹೀರೋಗೇಕೆ ಹೆಚ್ಚಿನ ಮಹತ್ವ? By: ASHOKKUMAR (Feb 8 2007 - 10:05am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
ಇನ್ನಷ್ಟು


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator